Skip to content
ThuthiThuthiThuthi
Psalms · chapter 142 · verse 4

Psalm 142:4 in Kannada

ನನ್ನ ಬಲಗಡೆಯಲ್ಲಿ ನೋಡಿದೆನು; ನೋಡಿದಾಗ ನನ್ನನ್ನು ತಿಳಿಯುವವನು ಯಾವನೂ ಇಲ್ಲ. ಆಶ್ರಯವು ನನ್ನ ಬಳಿಯಿಂದ ತಪ್ಪಿಹೋಯಿತು; ನನ್ನ ಪ್ರಾಣಕ್ಕಾಗಿ ಚಿಂತಿಸುವವನು ಒಬ್ಬನೂ ಇಲ್ಲ.

Nanna balagadeyalli nodidenu; nodidaaga nannannu tiliyuvavanu yaavanoo illa. Aashrayavu nanna baliyinda tappihoyitu; nanna praanakkaagi chintisuvavanu obbanoo illa.

Psalm 142:4 in English

King James Version (KJV)
I looked on [my] right hand, and beheld, but [there was] no man that would know me: refuge failed me; no man cared for my soul.
World English Bible (WEB)
Look on my right, and see; for there is no one who is concerned for me. Refuge has fled from me. No one cares for my soul.
American Standard Version (ASV)
Look on [my] right hand, and see; For there is no man that knoweth me: Refuge hath failed me; No man careth for my soul.
Bible in Basic English (BBE)
Looking to my right side, I saw no man who was my friend: I had no safe place; no one had any care for my soul.
Darby Translation (DBY)
Look on the right hand and see; there is no man that knoweth me: refuge hath failed me; no man careth for my soul.
Webster's Bible (WBS)
I looked on [my] right hand, and beheld, but [there was] no man that would know me: refuge failed me; no man cared for my soul.
Young's Literal Translation (YLT)
Looking on the right hand — and seeing, And I have none recognizing; Perished hath refuge from me, There is none inquiring for my soul.

Read in context

  1. 2ಆತನ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ಆತನ ಮುಂದೆ ತಿಳಿಸಿದ್ದೇನೆ.
  2. 3ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ ನೀನು ನನ್ನ ದಾರಿಯನ್ನು ತಿಳುಕೊಂಡಿದ್ದೀ; ನಾನು ನಡೆಯುವ ದಾರಿಯಲ್ಲಿ ಗುಪ್ತವಾಗಿ ನನಗೆ ಉರ್ಲನ್ನು ಒಡ್ಡಿದ್ದಾರೆ.
  3. 4ನನ್ನ ಬಲಗಡೆಯಲ್ಲಿ ನೋಡಿದೆನು; ನೋಡಿದಾಗ ನನ್ನನ್ನು ತಿಳಿಯುವವನು ಯಾವನೂ ಇಲ್ಲ. ಆಶ್ರಯವು ನನ್ನ ಬಳಿಯಿಂದ ತಪ್ಪಿಹೋಯಿತು; ನನ್ನ ಪ್ರಾಣಕ್ಕಾಗಿ ಚಿಂತಿಸುವವನು ಒಬ್ಬನೂ ಇಲ್ಲ.
  4. 5ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.
  5. 6ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ.ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
Read all of Psalm 142

Cross references

Original words (Hebrew)

Psalm 142:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.