Skip to content
ThuthiThuthiThuthi
Psalms · chapter 142 · verse 5

Psalm 142:5 in Kannada

ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.

O kartane, ninage moreyiduttene, naanu heluvadenandare -- neenu nanna aashrayavoo jeevitara deshadalli nanna paaloo aagiddee embade.

Psalm 142:5 in English

King James Version (KJV)
I cried unto thee, O LORD: I said, Thou [art] my refuge [and] my portion in the land of the living.
World English Bible (WEB)
I cried to you, LORD. I said, “You are my refuge, my portion in the land of the living.”
American Standard Version (ASV)
I cried unto thee, O Jehovah; I said, Thou art my refuge, My portion in the land of the living.
Bible in Basic English (BBE)
I have made my cry to you, O Lord; I have said, You are my safe place, and my heritage in the land of the living.
Darby Translation (DBY)
I cried unto thee, Jehovah; I said, Thou art my refuge, my portion in the land of the living.
Webster's Bible (WBS)
I cried to thee, O LORD: I said, Thou [art] my refuge [and] my portion in the land of the living.
Young's Literal Translation (YLT)
I have cried unto thee, O Jehovah, I have said, 'Thou [art] my refuge, My portion in the land of the living.'

Read in context

  1. 3ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ ನೀನು ನನ್ನ ದಾರಿಯನ್ನು ತಿಳುಕೊಂಡಿದ್ದೀ; ನಾನು ನಡೆಯುವ ದಾರಿಯಲ್ಲಿ ಗುಪ್ತವಾಗಿ ನನಗೆ ಉರ್ಲನ್ನು ಒಡ್ಡಿದ್ದಾರೆ.
  2. 4ನನ್ನ ಬಲಗಡೆಯಲ್ಲಿ ನೋಡಿದೆನು; ನೋಡಿದಾಗ ನನ್ನನ್ನು ತಿಳಿಯುವವನು ಯಾವನೂ ಇಲ್ಲ. ಆಶ್ರಯವು ನನ್ನ ಬಳಿಯಿಂದ ತಪ್ಪಿಹೋಯಿತು; ನನ್ನ ಪ್ರಾಣಕ್ಕಾಗಿ ಚಿಂತಿಸುವವನು ಒಬ್ಬನೂ ಇಲ್ಲ.
  3. 5ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.
  4. 6ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ.ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
  5. 7ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
Read all of Psalm 142

Cross references

Original words (Hebrew)

Psalm 142:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.