Psalms · chapter 142 · verse 7
Psalm 142:7 in Kannada
ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
Ninna hesarannu kondaaduva haage nanna praana vannu sereyinda horage baramaadu; neetivantaru nannannu muttikolluvaru; nanage neenu upakaara maaduvi.
Psalm 142:7 in English
- King James Version (KJV)
- Bring my soul out of prison, that I may praise thy name: the righteous shall compass me about; for thou shalt deal bountifully with me.
- World English Bible (WEB)
- Bring my soul out of prison, that I may give thanks to your name. The righteous will surround me, for you will be good to me.
- American Standard Version (ASV)
- Bring my soul out of prison, That I may give thanks unto thy name: The righteous shall compass me about; For thou wilt deal bountifully with me.
- Bible in Basic English (BBE)
- Take my soul out of prison, so that I may give praise to your name: the upright will give praise because of me; for you have given me a full reward.
- Darby Translation (DBY)
- Bring my soul out of prison, that I may celebrate thy name. The righteous shall surround me, because thou dealest bountifully with me.
- Webster's Bible (WBS)
- Bring my soul out of prison, that I may praise thy name: the righteous shall encompass me; for thou wilt deal bountifully with me.
- Young's Literal Translation (YLT)
- Bring forth from prison my soul to confess Thy name, The righteous do compass me about, When Thou conferrest benefits upon me!
Read in context
- 5ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.
- 6ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ.ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
- 7ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
Cross references
- Psalm 143:11 ಕೀರ್ತನೆಗಳು 143:11ಓ ಕರ್ತನೇ, ನಿನ್ನ ಹೆಸ ರಿನ ನಿಮಿತ್ತ ನನ್ನನ್ನು ಬದುಕಿಸಿ ನಿನ್ನ ನೀತಿಗನುಸಾರ ವಾಗಿ ನನ್ನ ಪ್ರಾಣವನ್ನು ಇಕ್ಕಟ್ಟಿನೊಳಗಿಂದ ಹೊರಗೆ ಬರಮಾಡು.ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
- Psalm 146:7 ಕೀರ್ತನೆಗಳು 146:7ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿ ದವರಿಗೆ ಆಹಾರ ಕೊಡುವವನೂ ಆತನೇ.
- Psalm 7:6–7 ಕೀರ್ತನೆಗಳು 7:6–7ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ. ಹೀಗೆ ಪ್ರಜೆಗಳ ಸಭೆಯು ನಿನ್ನನ್ನು ಸುತ್ತಿಕೊಳ್ಳುವದು. ಆದದರಿಂದ ಅವರ ನಿಮಿತ್ತ ನೀನು ಉನ್ನತಕ್ಕೆ ತಿರುಗಿಕೋ.
- Psalm 13:6 ಕೀರ್ತನೆಗಳು 13:6ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.
- Acts 2:24 ಅಪೊಸ್ತಲರ ಕೃತ್ಯಗಳು 2:24ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.
- Isaiah 61:1 ಯೆಶಾಯ 61:1ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
- James 5:11 ಯಾಕೋಬನು 5:11ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.
- Psalm 9:14 ಕೀರ್ತನೆಗಳು 9:14ನಾನು ನಿನ್ನ ಸ್ತುತಿಯನ್ನೆಲ್ಲಾ ಚೀಯೋನಿನ ಮಗಳ ಬಾಗಲುಗಳಲ್ಲಿ ಸಾರುವಹಾಗೆ ನಿನ್ನ ರಕ್ಷಣೆಯಲ್ಲಿ ಉಲ್ಲಾಸಪಡುವೆನು.
- Psalm 119:17 ಕೀರ್ತನೆಗಳು 119:17ನಿನ್ನ ಸೇವಕನಿಗೆ ಉಪಕಾರಮಾಡು; ಆಗ ನಾನು ಬದುಕಿ, ನಿನ್ನ ವಾಕ್ಯವನ್ನು ಕೈಕೊಳ್ಳುವೆನು.
- Psalm 116:7 ಕೀರ್ತನೆಗಳು 116:7ನನ್ನ ಮನವೇ, ನಿನ್ನ ವಿಶ್ರಾಂತಿಗೆ ತಿರುಗಿಕೋ; ಕರ್ತನು ನಿನಗೆ ಉಪಕಾರ ಮಾಡಿದ್ದಾನೆ.
- Psalm 142:1 ಕೀರ್ತನೆಗಳು 142:1ನನ್ನ ಸ್ವರವೆತ್ತಿ ಕರ್ತನಿಗೆ ಮೊರೆಯಿಟ್ಟಿದ್ದೇನೆ ಸ್ವರವೆತ್ತಿ ನನ್ನ ಕರ್ತನಿಗೆ ವಿಜ್ಞಾಪನೆ ಮಾಡಿದ್ದೇನೆ.
- Psalm 31:8 ಕೀರ್ತನೆಗಳು 31:8ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿಬಿಡಲಿಲ್ಲ; ನನ್ನ ಪಾದಗಳನ್ನು ಅಗಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀ.