Skip to content
ThuthiThuthiThuthi
Psalms · chapter 143 · verse 11

Psalm 143:11 in Kannada

ಓ ಕರ್ತನೇ, ನಿನ್ನ ಹೆಸ ರಿನ ನಿಮಿತ್ತ ನನ್ನನ್ನು ಬದುಕಿಸಿ ನಿನ್ನ ನೀತಿಗನುಸಾರ ವಾಗಿ ನನ್ನ ಪ್ರಾಣವನ್ನು ಇಕ್ಕಟ್ಟಿನೊಳಗಿಂದ ಹೊರಗೆ ಬರಮಾಡು.ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.

O kartane, ninna hesa rina nimitta nannannu badukisi ninna neetiganusaara vaagi nanna praanavannu ikkattinolaginda horage baramaadu.ninna karuneyinda nanna shatru galannu sanharisi nanna praanavannu sankata padisuvavarannellaa naashamaadu; naanu ninna sevakanaagiddene.

Psalm 143:11 in English

King James Version (KJV)
Quicken me, O LORD, for thy name’s sake: for thy righteousness’ sake bring my soul out of trouble.
World English Bible (WEB)
Revive me, LORD, for your name’s sake. In your righteousness, bring my soul out of trouble.
American Standard Version (ASV)
Quicken me, O Jehovah, for thy name’s sake: In thy righteousness bring my soul out of trouble.
Bible in Basic English (BBE)
Give me life, O Lord, because of your name; in your righteousness take my soul out of trouble.
Darby Translation (DBY)
Revive me, O Jehovah, for thy name's sake; in thy righteousness bring my soul out of trouble;
Webster's Bible (WBS)
Revive me, O LORD, for thy name's sake: for thy righteousness' sake bring my soul out of trouble.
Young's Literal Translation (YLT)
For Thy name's sake O Jehovah, Thou dost quicken me, In Thy righteousness, Thou bringest out from distress my soul,

Read in context

  1. 9ಓ ಕರ್ತನೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನಾನು ಅಡಗಿಕೊಳ್ಳು ವಂತೆ ನಿನ್ನ ಬಳಿಗೆ ಓಡುತ್ತೇನೆ.
  2. 10ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.
  3. 11ಓ ಕರ್ತನೇ, ನಿನ್ನ ಹೆಸ ರಿನ ನಿಮಿತ್ತ ನನ್ನನ್ನು ಬದುಕಿಸಿ ನಿನ್ನ ನೀತಿಗನುಸಾರ ವಾಗಿ ನನ್ನ ಪ್ರಾಣವನ್ನು ಇಕ್ಕಟ್ಟಿನೊಳಗಿಂದ ಹೊರಗೆ ಬರಮಾಡು.ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
  4. 12ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
Read all of Psalm 143

Cross references

Original words (Hebrew)

Psalm 143:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.