Psalms · chapter 143 · verse 12
Psalm 143:12 in Kannada
ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
Ninna karuneyinda nanna shatru galannu sanharisi nanna praanavannu sankata padisuvavarannellaa naashamaadu; naanu ninna sevakanaagiddene.
Psalm 143:12 in English
- King James Version (KJV)
- And of thy mercy cut off mine enemies, and destroy all them that afflict my soul: for I [am] thy servant.
- World English Bible (WEB)
- In your loving kindness, cut off my enemies, and destroy all those who afflict my soul, for I am your servant.
- American Standard Version (ASV)
- And in thy lovingkindness cut off mine enemies, And destroy all them that afflict my soul; For I am thy servant.
- Bible in Basic English (BBE)
- And in your mercy put an end to my haters, and send destruction on all those who are against my soul; for I am your servant.
- Darby Translation (DBY)
- And in thy loving-kindness cut off mine enemies, and destroy all them that oppress my soul: for I am thy servant.
- Webster's Bible (WBS)
- And of thy mercy cut off my enemies, and destroy all them that afflict my soul: for I [am] thy servant.
- Young's Literal Translation (YLT)
- And in Thy kindness cuttest off mine enemies, And hast destroyed all the adversaries of my soul, For I [am] Thy servant!
Read in context
- 10ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.
- 11ಓ ಕರ್ತನೇ, ನಿನ್ನ ಹೆಸ ರಿನ ನಿಮಿತ್ತ ನನ್ನನ್ನು ಬದುಕಿಸಿ ನಿನ್ನ ನೀತಿಗನುಸಾರ ವಾಗಿ ನನ್ನ ಪ್ರಾಣವನ್ನು ಇಕ್ಕಟ್ಟಿನೊಳಗಿಂದ ಹೊರಗೆ ಬರಮಾಡು.ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
- 12ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
Cross references
- Psalm 54:5 ಕೀರ್ತನೆಗಳು 54:5ನನ್ನ ವಿರೋಧಿಗಳಿಗೆ ಆತನು ಕೇಡನ್ನು ಬದಲು ಕೊಡುವನು; ನಿನ್ನ ಸತ್ಯದಿಂದ ಅವರನ್ನು ಸಂಹರಿಸು.
- Psalm 116:16 ಕೀರ್ತನೆಗಳು 116:16ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ.
- Psalm 119:94 ಕೀರ್ತನೆಗಳು 119:94ನಾನು ನಿನ್ನ ವನೇ, ನನ್ನನ್ನು ರಕ್ಷಿಸು; ನಿನ್ನ ಕಟ್ಟಳೆಗಳನ್ನು ಹುಡುಕಿ ದ್ದೇನೆ.
- Psalm 55:23 ಕೀರ್ತನೆಗಳು 55:23ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
- 1 Samuel 26:10 1 ಸಮುವೇಲನು 26:10ಇದಲ್ಲದೆ ಇನ್ನೂ ದಾವೀದನು--ಕರ್ತನ ಜೀವ ದಾಣೆ, ಕರ್ತನು ಅವನನ್ನು ಹೊಡೆಯುವನು; ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು; ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು.
- Psalm 136:15–20 ಕೀರ್ತನೆಗಳು 136:15–20ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮು ದ್ರದಲ್ಲಿ ಕೆಡವಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ತನ್ನ ಜನರನ್ನು ಅರಣ್ಯದಲ್ಲಿ ನಡೆಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಪ್ರಸಿ ದ್ಧರಾದ ಅರಸುಗಳನ್ನು ಕೊಂದುಹಾಕಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. ಬಾಷಾ ನಿನ ಅರಸನಾದ ಓಗನೊಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ.
- 1 Samuel 24:12–15 1 ಸಮುವೇಲನು 24:12–15ಕರ್ತನು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ, ಕರ್ತನು ತಾನೇ ನನಗೋಸ್ಕರ ನಿನ್ನ ವಿಷಯ ಮುಯ್ಯಿಗೆ ಮುಯ್ಯಿ ಮಾಡಲಿ; ಆದರೆ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ. ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ ದುಷ್ಟರಿಂದ ದುಷ್ಟತ್ವವು ಹುಟ್ಟುವದು. ಆದರೂ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ. ಇಸ್ರಾಯೇಲಿನ ಅರಸನು ಯಾರನ್ನು ಬೆನ್ನಟ್ಟಿ ಹೊರಟನು? ಯಾರನ್ನು ನೀನು ಹಿಂದಟ್ಟುತ್ತೀ? ಸತ್ತನಾಯಿಯನ್ನೇ? ಒಂದು ಕೀಟವನ್ನೇ? ಕರ್ತನು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ ನನ್ನ ವ್ಯಾಜ್ಯವನ್ನು ನೋಡಿ ವ್ಯಾಜ್ಯವಾಡಿ ನನ್ನನ್ನು ನಿನ್ನ ಕೈಗೆ ತಪ್ಪಿಸಿಬಿಡಲಿ ಅಂದನು.
- 1 Samuel 25:29 1 ಸಮುವೇಲನು 25:29ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು.
- Psalm 52:5 ಕೀರ್ತನೆಗಳು 52:5ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.