Psalms · chapter 143 · verse 4
Psalm 143:4 in Kannada
ನನ್ನ ಆತ್ಮವು ನನ್ನಲ್ಲಿ ಕುಂದಿಹೋಗಿದೆ; ನನ್ನೊಳಗೆ ನನ್ನ ಹೃದಯವು ಹಾಳಾಗಿದೆ.
Nanna aatmavu nannalli kundihogide; nannolage nanna hrudayavu haalaagide.
Psalm 143:4 in English
- King James Version (KJV)
- Therefore is my spirit overwhelmed within me; my heart within me is desolate.
- World English Bible (WEB)
- Therefore my spirit is overwhelmed within me. My heart within me is desolate.
- American Standard Version (ASV)
- Therefore is my spirit overwhelmed within me; My heart within me is desolate.
- Bible in Basic English (BBE)
- Because of this my spirit is overcome; and my heart is full of fear.
- Darby Translation (DBY)
- And my spirit is overwhelmed within me; my heart within me is desolate.
- Webster's Bible (WBS)
- Therefore is my spirit overwhelmed within me; my heart within me is desolate.
- Young's Literal Translation (YLT)
- And my spirit in me is become feeble, Within me is my heart become desolate.
Read in context
- 2ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.
- 3ಶತ್ರುವು ನನ್ನ ಪ್ರಾಣವನ್ನು ಹಿಂಸಿಸಿ ನನ್ನ ಜೀವವನ್ನು ನೆಲಕ್ಕೆ ಜಜ್ಜಿ ಬಹುಕಾಲದ ಹಿಂದೆ ಸತ್ತವರ ಹಾಗೆ, ಕತ್ತಲೆಯಲ್ಲಿ ನಾನು ವಾಸಿಸುವಂತೆ ಮಾಡಿದ್ದಾನೆ.
- 4ನನ್ನ ಆತ್ಮವು ನನ್ನಲ್ಲಿ ಕುಂದಿಹೋಗಿದೆ; ನನ್ನೊಳಗೆ ನನ್ನ ಹೃದಯವು ಹಾಳಾಗಿದೆ.
- 5ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ, ನಿನ್ನ ಕೈಗಳ ಕೆಲಸವನ್ನು ಆಲೋಚಿಸುತ್ತೇನೆ.
- 6ನನ್ನ ಕೈಗಳನ್ನು ನಿನ್ನ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿನಗಾಗಿ ದಾಹಗೊಂಡಿದೆ.
Cross references
- Psalm 142:3 ಕೀರ್ತನೆಗಳು 142:3ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ ನೀನು ನನ್ನ ದಾರಿಯನ್ನು ತಿಳುಕೊಂಡಿದ್ದೀ; ನಾನು ನಡೆಯುವ ದಾರಿಯಲ್ಲಿ ಗುಪ್ತವಾಗಿ ನನಗೆ ಉರ್ಲನ್ನು ಒಡ್ಡಿದ್ದಾರೆ.
- Psalm 77:3 ಕೀರ್ತನೆಗಳು 77:3ನಾನು ವ್ಯಥೆಪಡುತ್ತಾ ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿ ಸುವದರಿಂದ ನನ್ನ ಆತ್ಮವು ಬಳಲಿ ಹೋಗಿದೆ ಸೆಲಾ.
- Psalm 55:5 ಕೀರ್ತನೆಗಳು 55:5ಭಯವೂ ನಡುಗೂ ನನಗೆ ಬಂದವೆ; ಭೀತಿಯು ನನ್ನನ್ನು ಮುಚ್ಚಿಯದೆ.
- Psalm 102:3–4 ಕೀರ್ತನೆಗಳು 102:3–4ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗು ತ್ತವೆ; ನನ್ನ ಎಲುಬುಗಳು ಕೊಳ್ಳಿಯ ಹಾಗೆ ಸುಟ್ಟು ಹೋಗಿವೆ. ನನ್ನ ಹೃದಯವು ಹೊಡೆಯಲ್ಪಟ್ಟ ಹುಲ್ಲಿನ ಹಾಗೆ ಒಣಗಿಹೋಗಿದೆ; ಆದದರಿಂದ ನಾನು ನನ್ನ ರೊಟ್ಟಿಯನ್ನು ತಿನ್ನುವದಕ್ಕೆ ಮರೆತುಬಿಡುತ್ತೇನೆ.
- Luke 22:44 ಲೂಕನು 22:44ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.
- Job 6:27 ಯೋಬನು 6:27ಹೌದು, ದಿಕ್ಕಿಲ್ಲದವನ ಮೇಲೆ ಬಲೆ ಹಾಕುತ್ತೀರಿ; ನಿಮ್ಮ ಸ್ನೇಹಿತನಿ ಗೋಸ್ಕರ ಕುಣಿಯನ್ನು ಅಗೆಯುತ್ತೀರಿ.
- Psalm 25:16 ಕೀರ್ತನೆಗಳು 25:16ನೀನು ನನ್ನ ಕಡೆಗೆ ತಿರುಗಿ ನನ್ನ ಮೇಲೆ ಕರುಣೆಯಿಡು; ನಾನು ಒಂಟಿಗ ನಾಗಿಯೂ ಬಾಧೆಪಡುವವನಾಗಿಯೂ ಇದ್ದೇನೆ.
- Psalm 124:4 ಕೀರ್ತನೆಗಳು 124:4ಆಗ ನೀರುಗಳು ನಮ್ಮನ್ನು ಮುಣುಗಿಸುತ್ತಿದ್ದವು; ತೊರೆಯು ನಮ್ಮ ಪ್ರಾಣದ ಮೇಲೆ ಹರಿಯುತ್ತಿತ್ತು.
- Psalm 119:81–83 ಕೀರ್ತನೆಗಳು 119:81–83ನನ್ನ ಪ್ರಾಣವು ನಿನ್ನ ರಕ್ಷಣೆಗಾಗಿ ಕುಗ್ಗಿ ಹೋಗುತ್ತದೆ; ನಿನ್ನ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ. ಯಾವಾಗ ನನ್ನನ್ನು ಆದರಿಸುವಿ ಎಂದು ನನ್ನ ಕಣ್ಣು ಗಳು ನಿನ್ನ ಮಾತಿಗೆ ಮಂದವಾಗುತ್ತವೆ. ನಾನು ಹೊಗೆಯಲ್ಲಿರುವ ಬುದ್ಧಲಿಯ ಹಾಗೆ ಇದ್ದರೂ ನಿನ್ನ ನಿಯಮಗಳನ್ನು ನಾನು ಮರೆತುಬಿಡಲಿಲ್ಲ.
- Psalm 102:1 ಕೀರ್ತನೆಗಳು 102:1ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಯು ನಿನ್ನ ಬಳಿಗೆ ಸೇರಲಿ.
- Psalm 61:2 ಕೀರ್ತನೆಗಳು 61:2ನನ್ನ ಹೃದಯವು ಕುಂದಿಹೋಗಿರಲಾಗಿ, ಭೂಮಿಯ ಕಡೇ ಭಾಗದಿಂದ ನಿನ್ನನ್ನು ಕೂಗುವೆನು; ನನಗಿಂತ ಎತ್ತರ ವಾದ ಬಂಡೆಗೆ ನನ್ನನ್ನು ನಡಿಸು.