Skip to content
ThuthiThuthiThuthi
Psalms · chapter 143 · verse 5

Psalm 143:5 in Kannada

ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ, ನಿನ್ನ ಕೈಗಳ ಕೆಲಸವನ್ನು ಆಲೋಚಿಸುತ್ತೇನೆ.

Poorvakaalada divasagalannu jnyaapakamaadikondu ninna ellaa kriyegalalli dhyaanamaadi, ninna kaigala kelasavannu aalochisuttene.

Psalm 143:5 in English

King James Version (KJV)
I remember the days of old; I meditate on all thy works; I muse on the work of thy hands.
World English Bible (WEB)
I remember the days of old. I meditate on all your doings. I contemplate the work of your hands.
American Standard Version (ASV)
I remember the days of old; I meditate on all thy doings; I muse on the work of thy hands.
Bible in Basic English (BBE)
I keep in mind the early days of the past, giving thought to all your acts, even to the work of your hands.
Darby Translation (DBY)
I remember the days of old: I meditate on all thy doing; I muse on the work of thy hands.
Webster's Bible (WBS)
I remember the days of old, I meditate on all thy works; I muse on the work of thy hands.
Young's Literal Translation (YLT)
I have remembered days of old, I have meditated on all Thine acts, On the work of Thy hand I muse.

Read in context

  1. 3ಶತ್ರುವು ನನ್ನ ಪ್ರಾಣವನ್ನು ಹಿಂಸಿಸಿ ನನ್ನ ಜೀವವನ್ನು ನೆಲಕ್ಕೆ ಜಜ್ಜಿ ಬಹುಕಾಲದ ಹಿಂದೆ ಸತ್ತವರ ಹಾಗೆ, ಕತ್ತಲೆಯಲ್ಲಿ ನಾನು ವಾಸಿಸುವಂತೆ ಮಾಡಿದ್ದಾನೆ.
  2. 4ನನ್ನ ಆತ್ಮವು ನನ್ನಲ್ಲಿ ಕುಂದಿಹೋಗಿದೆ; ನನ್ನೊಳಗೆ ನನ್ನ ಹೃದಯವು ಹಾಳಾಗಿದೆ.
  3. 5ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ, ನಿನ್ನ ಕೈಗಳ ಕೆಲಸವನ್ನು ಆಲೋಚಿಸುತ್ತೇನೆ.
  4. 6ನನ್ನ ಕೈಗಳನ್ನು ನಿನ್ನ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿನಗಾಗಿ ದಾಹಗೊಂಡಿದೆ.
  5. 7ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.
Read all of Psalm 143

Cross references

Original words (Hebrew)

Psalm 143:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.