Skip to content
ThuthiThuthiThuthi
Psalms · chapter 143 · verse 7

Psalm 143:7 in Kannada

ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.

O kartane, nanage begane uttarakodu; nanna praanavu kundihogide; naanu kuniyalli iliyuvavarige samaanavaagada haage ninna mukha vannu nanage maremaadabeda.

Psalm 143:7 in English

King James Version (KJV)
Hear me speedily, O LORD: my spirit faileth: hide not thy face from me, lest I be like unto them that go down into the pit.
World English Bible (WEB)
Hurry to answer me, LORD. My spirit fails. Don’t hide your face from me, so that I don’t become like those who go down into the pit.
American Standard Version (ASV)
Make haste to answer me, O Jehovah; my spirit faileth: Hide not thy face from me, Lest I become like them that go down into the pit.
Bible in Basic English (BBE)
Be quick in answering me, O Lord, for the strength of my spirit is gone: let me see your face, so that I may not be like those who go down into the underworld.
Darby Translation (DBY)
Answer me speedily, O Jehovah; my spirit faileth: hide not thy face from me, or I shall be like unto them that go down into the pit.
Webster's Bible (WBS)
Hear me speedily, O LORD: my spirit faileth: hide not thy face from me, lest I be like them that go down into the pit.
Young's Literal Translation (YLT)
Haste, answer me, O Jehovah, My spirit hath been consumed, Hide not Thou Thy face from me, Or I have been compared with those going down [to] the pit.

Read in context

  1. 5ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ, ನಿನ್ನ ಕೈಗಳ ಕೆಲಸವನ್ನು ಆಲೋಚಿಸುತ್ತೇನೆ.
  2. 6ನನ್ನ ಕೈಗಳನ್ನು ನಿನ್ನ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿನಗಾಗಿ ದಾಹಗೊಂಡಿದೆ.
  3. 7ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.
  4. 8ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
  5. 9ಓ ಕರ್ತನೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನಾನು ಅಡಗಿಕೊಳ್ಳು ವಂತೆ ನಿನ್ನ ಬಳಿಗೆ ಓಡುತ್ತೇನೆ.
Read all of Psalm 143

Cross references

Original words (Hebrew)

Psalm 143:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.