Psalms · chapter 143 · verse 9
Psalm 143:9 in Kannada
ಓ ಕರ್ತನೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನಾನು ಅಡಗಿಕೊಳ್ಳು ವಂತೆ ನಿನ್ನ ಬಳಿಗೆ ಓಡುತ್ತೇನೆ.
O kartane, nanna shatrugalinda nannannu bidisu; naanu adagikollu vante ninna balige oduttene.
Psalm 143:9 in English
- King James Version (KJV)
- Deliver me, O LORD, from mine enemies: I flee unto thee to hide me.
- World English Bible (WEB)
- Deliver me, LORD, from my enemies. I flee to you to hide me.
- American Standard Version (ASV)
- Deliver me, O Jehovah, from mine enemies: I flee unto thee to hide me.
- Bible in Basic English (BBE)
- O Lord, take me out of the hands of my haters; my soul is waiting for you.
- Darby Translation (DBY)
- Deliver me, O Jehovah, from mine enemies: unto thee do I flee for refuge.
- Webster's Bible (WBS)
- Deliver me, O LORD, from my enemies: I flee to thee to hide me.
- Young's Literal Translation (YLT)
- Deliver me from mine enemies, O Jehovah, Near Thee I am covered.
Read in context
- 7ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.
- 8ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
- 9ಓ ಕರ್ತನೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನಾನು ಅಡಗಿಕೊಳ್ಳು ವಂತೆ ನಿನ್ನ ಬಳಿಗೆ ಓಡುತ್ತೇನೆ.
- 10ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.
- 11ಓ ಕರ್ತನೇ, ನಿನ್ನ ಹೆಸ ರಿನ ನಿಮಿತ್ತ ನನ್ನನ್ನು ಬದುಕಿಸಿ ನಿನ್ನ ನೀತಿಗನುಸಾರ ವಾಗಿ ನನ್ನ ಪ್ರಾಣವನ್ನು ಇಕ್ಕಟ್ಟಿನೊಳಗಿಂದ ಹೊರಗೆ ಬರಮಾಡು.ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
Cross references
- Proverbs 18:10 ಜ್ಞಾನೋಕ್ತಿಗಳು 18:10ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
- Psalm 61:3–4 ಕೀರ್ತನೆಗಳು 61:3–4ನೀನು ನನಗೆ ಆಶ್ರಯವೂ ಶತ್ರುವಿನಿಂದ ತಪ್ಪಿಸುವ ಬಲವಾದ ಬುರುಜೂ ಆಗಿದ್ದೀ; ನಿನ್ನ ಗುಡಾರದಲ್ಲಿ ನಾನು ಎಂದೆಂದಿಗೂ ವಾಸಿಸುವೆನು; ನಿನ್ನ ರೆಕ್ಕೆಗಳ ಮರೆಯಲ್ಲಿ ಭರವಸವುಳ್ಳವನಾಗಿರುವೆನು. ಸೆಲಾ.
- Psalm 142:5 ಕೀರ್ತನೆಗಳು 142:5ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.
- Psalm 59:1 ಕೀರ್ತನೆಗಳು 59:1ಓ ನನ್ನ ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನನಗೆ ವಿರೋಧವಾಗಿ ಎದ್ದವರಿಂದ ನನ್ನನ್ನು ರಕ್ಷಿಸು.
- Psalm 34:2–4 ಕೀರ್ತನೆಗಳು 34:2–4ನನ್ನ ಪ್ರಾಣವು ಕರ್ತನಲ್ಲಿ ಹೊಗಳಿಕೊಳ್ಳುವದು; ಇದನ್ನು ದೀನರು ಕೇಳಿ ಸಂತೋಷಪಡುವರು. ನನ್ನ ಸಂಗಡ ಕರ್ತ ನನ್ನು ಘನಪಡಿಸಿರಿ. ನಾವು ಒಟ್ಟಾಗಿ ಆತನ ಹೆಸ ರನ್ನು ಘನಪಡಿಸೋಣ. ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು.
- Psalm 56:9 ಕೀರ್ತನೆಗಳು 56:9ನಾನು ನಿನ್ನನ್ನು ಕೂಗಿ ಕೊಂಡಾಗ ನನ್ನ ಶತ್ರುಗಳು ಹಿಂದಿರುಗುವರು; ದೇವರು ನನಗಿದ್ದಾನೆ ಎಂಬದನ್ನು ಬಲ್ಲೆನು.
- Psalm 31:15 ಕೀರ್ತನೆಗಳು 31:15ನನ್ನ ಆಯ ಷ್ಕಾಲವು ನಿನ್ನ ಕೈಯಲ್ಲಿದೆ; ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸು.
- Hebrews 6:18 ಇಬ್ರಿಯರಿಗೆ 6:18ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.