Psalms · chapter 144 · verse 1
Psalm 144:1 in Kannada
ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವನ್ನು, ಕಲಿಸಿದ ನನ್ನ ಬಲವಾಗಿರುವ ಕರ್ತನಿಗೆ ಸ್ತೋತ್ರವಾಗಲಿ.
Nanna kaigalige kaalagavannu, nanna beralugalige yuddhavannu, kalisida nanna balavaagiruva kartanige stotravaagali.
Psalm 144:1 in English
- King James Version (KJV)
- [A Psalm] of David. Blessed [be] the LORD my strength, which teacheth my hands to war, [and] my fingers to fight:
- World English Bible (WEB)
- By David. Blessed be the LORD, my rock, who trains my hands to war, and my fingers to battle—
- American Standard Version (ASV)
- [A Psalm] of David. Blessed be Jehovah my rock, Who teacheth my hands to war, [And] my fingers to fight:
- Bible in Basic English (BBE)
- A Psalm. Of David. Praise be to the God of my strength, teaching my hands the use of the sword, and my fingers the art of fighting:
- Darby Translation (DBY)
- [A Psalm] of David. Blessed be Jehovah my rock, who teacheth my hands to war, my fingers to fight;
- Webster's Bible (WBS)
- [A Psalm] of David. Blessed [be] the LORD my strength, who teacheth my hands to war, [and] my fingers to fight;
- Young's Literal Translation (YLT)
- By David. Blessed [is] Jehovah my rock, who is teaching My hands for war, my fingers for battle.
Read in context
- 1ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವನ್ನು, ಕಲಿಸಿದ ನನ್ನ ಬಲವಾಗಿರುವ ಕರ್ತನಿಗೆ ಸ್ತೋತ್ರವಾಗಲಿ.
- 2ಆತನು ನನ್ನ ಒಳ್ಳೇತನವೂ ನನ್ನ ಕೋಟೆಯೂ ನನ್ನ ಎತ್ತರವಾದ ದುರ್ಗವೂ ನನ್ನನ್ನು ತಪ್ಪಿಸುವವನೂ ನನ್ನ ಭರವಸವೂ ನನ್ನ ಗುರಾಣಿಯೂ ನನ್ನ ಜನರನ್ನು ನನಗೆ ವಶಮಾಡುವಾತನೂ ಆಗಿದ್ದಾನೆ.
- 3ಕರ್ತನೇ, ನೀನು ಮನುಷ್ಯನನ್ನು ತಿಳುಕೊಳ್ಳುವ ಹಾಗೆ ಅವನು ಎಷ್ಟರವನು? ನೀನು ಅವನನ್ನು ಲಕ್ಷಿಸುವ ಹಾಗೆ ನರಪುತ್ರನು ಎಷ್ಟರವನು?
Cross references
- Psalm 18:34 ಕೀರ್ತನೆಗಳು 18:34ಆತನು ನನ್ನ ಕೈಗಳಿಗೆ ಯುದ್ಧವನ್ನು ಕಲಿಸುತ್ತಾನೆ; ಹೀಗೆ ನನ್ನ ತೋಳುಗಳು ಉಕ್ಕಿನ ಬಿಲ್ಲನ್ನು ಮುರಿಯುತ್ತವೆ.
- Psalm 18:2 ಕೀರ್ತನೆಗಳು 18:2ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
- 2 Samuel 22:35 2 ಸಮುವೇಲನು 22:35ನನ್ನ ಕೈಗಳಿಗೆ ಯುದ್ಧ ಕಲಿಸುತ್ತಾನೆ. ನನ್ನ ತೋಳುಗಳು ಕಬ್ಬಿಣದ ಬಿಲ್ಲನ್ನು ಬೊಗ್ಗಿಸುತ್ತವೆ.
- Psalm 44:3–4 ಕೀರ್ತನೆಗಳು 44:3–4ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ. ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು.
- Ephesians 6:10–11 ಎಫೆಸದವರಿಗೆ 6:10–11ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ. ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ.
- 2 Corinthians 10:4 2 ಕೊರಿಂಥದವರಿಗೆ 10:4(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
- Deuteronomy 32:30–31 ಧರ್ಮೋಪದೇಶಕಾಂಡ 32:30–31ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು? ನಮ್ಮ ಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.
- Isaiah 45:24 ಯೆಶಾಯ 45:24ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
- Psalm 60:12 ಕೀರ್ತನೆಗಳು 60:12ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
- Psalm 18:31 ಕೀರ್ತನೆಗಳು 18:31ಕರ್ತನಲ್ಲದೆ ದೇವರು ಯಾರು? ಇಲ್ಲವೆ ನಮ್ಮ ದೇವರ ಹೊರತು ಬಂಡೆಯು ಯಾರು?
- Psalm 71:3 ಕೀರ್ತನೆಗಳು 71:3ನೀನು ಯಾವಾಗಲೂ ನಾನು ಆಶ್ರಯಿಸಿಕೊಳ್ಳುವ ಬಲಸ್ಥಾನವಾಗಿರು. ನನ್ನನ್ನು ರಕ್ಷಿಸುವದಕ್ಕೆ ಆಜ್ಞಾಪಿಸಿದ್ದೀ, ನನ್ನ ಬಂಡೆಯೂ ಕೋಟೆಯೂ ನೀನೇ.
- Psalm 95:1 ಕೀರ್ತನೆಗಳು 95:1ಬನ್ನಿರಿ, ಕರ್ತನಿಗೆ ಉತ್ಸಾಹ ಧ್ವನಿಮಾಡುವಾ ನಮ್ಮ ರಕ್ಷಣೆಯ ಬಂಡೆಗೆ ಜಯಧ್ವನಿ ಮಾಡೋಣ.