Skip to content
ThuthiThuthiThuthi
Psalms · chapter 144 · verse 12

Psalm 144:12 in Kannada

ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ತಮ್ಮ ಯೌವನದಲ್ಲಿ ಬೆಳೆದವರಾಗಿರಲಿ; ನಮ್ಮ ಹೆಣ್ಣು ಮಕ್ಕಳು ಅರಮನೆಯ ಕಟ್ಟುವಿಕೆಯ ಪ್ರಕಾರ ಕೆತ್ತಲ್ಪಟ್ಟ ಮೂಲೆಯ ಕಲ್ಲುಗಳ ಹಾಗಿರಲಿ.

Namma gandu makkalu sasigala haage tamma yauvanadalli beledavaraagirali; namma hennu makkalu aramaneya kattuvikeya prakaara kettalpatta mooleya kallugala haagirali.

Psalm 144:12 in English

King James Version (KJV)
That our sons [may be] as plants grown up in their youth; [that] our daughters [may be] as corner stones, polished [after] the similitude of a palace:
World English Bible (WEB)
Then our sons will be like well-nurtured plants, our daughters like pillars carved to adorn a palace.
American Standard Version (ASV)
When our sons shall be as plants grown up in their youth, And our daughters as corner-stones hewn after the fashion of a palace;
Bible in Basic English (BBE)
Our sons are like tall young plants; and our daughters like the shining stones of a king's house;
Darby Translation (DBY)
That our sons may be as plants grown up in their youth; our daughters as corner-columns, sculptured after the fashion of a palace:
Webster's Bible (WBS)
That our sons [may be] as plants grown up in their youth; [that] our daughters [may be] as corner stones, polished [after] the similitude of a palace:
Young's Literal Translation (YLT)
Because our sons [are] as plants, Becoming great in their youth, Our daughters as hewn stones, Polished — the likeness of a palace,

Read in context

  1. 10ಅರಸುಗಳಿಗೆ ರಕ್ಷಣೆಯನ್ನು ಕೊಡು ವಾತನೇ, ನಿನ್ನ ಸೇವಕನಾದ ದಾವೀದನನ್ನು ಕೇಡಿನ ಕತ್ತಿಯಿಂದ ತಪ್ಪಿಸುವಾತನೇ,
  2. 11ಅನ್ಯರ ಮಕ್ಕಳ ಕೈಯಿಂದ ನನ್ನನ್ನು ತಪ್ಪಿಸಿ, ನನ್ನನ್ನು ಬಿಡಿಸು; ಅವರ ಬಾಯಿ ವ್ಯರ್ಥತ್ವವನ್ನು ನುಡಿಯುವದು; ಅವರ ಬಲಗೈ ಮೋಸದ ಬಲಗೈ ಆಗಿದೆ.
  3. 12ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ತಮ್ಮ ಯೌವನದಲ್ಲಿ ಬೆಳೆದವರಾಗಿರಲಿ; ನಮ್ಮ ಹೆಣ್ಣು ಮಕ್ಕಳು ಅರಮನೆಯ ಕಟ್ಟುವಿಕೆಯ ಪ್ರಕಾರ ಕೆತ್ತಲ್ಪಟ್ಟ ಮೂಲೆಯ ಕಲ್ಲುಗಳ ಹಾಗಿರಲಿ.
  4. 13ನಮ್ಮ ಉಗ್ರಾಣಗಳು ತುಂಬಿ ನಾನಾ ವಿಧವಾದ ಪದಾರ್ಥಗಳನ್ನು ಹಂಚಲಿ; ನಮ್ಮ ಕುರಿಮಂದೆಗಳು ಸಹಸ್ರ ಸಹಸ್ರವಾಗಿ ನಮ್ಮ ಬೀದಿಗಳಲ್ಲಿ ಹೆಚ್ಟಲಿ.
  5. 14ನಮ್ಮ ಎತ್ತುಗಳು ಪ್ರಯಾಸಪಡುವದಕ್ಕೆ ಬಲವುಳ್ಳ ವುಗಳಾಗಲಿ; ಒಳಗೆ ನುಗ್ಗುವದಾಗಲಿ ಹೊರಗೆ ಹೋಗು ವದಾಗಲಿ ಆಗದಿರಲಿ; ನಮ್ಮ ಬೀದಿಗಳಲ್ಲಿ ದೂರು ವದು ಇಲ್ಲದಿರಲಿ.ಹೀಗಿರುವ ಜನರು ಧನ್ಯರು; ಕರ್ತನು ತಮಗೆ ದೇವರಾಗಿರುವ ಜನರು ಧನ್ಯರು.
Read all of Psalm 144

Cross references

Original words (Hebrew)

Psalm 144:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.