Skip to content
ThuthiThuthiThuthi
Psalms · chapter 144 · verse 4

Psalm 144:4 in Kannada

ಮನುಷ್ಯನು ವ್ಯರ್ಥತೆಗೆ ಸಮಾನನಾಗಿದ್ದಾನೆ; ಅವನ ದಿವಸಗಳು ಕಳೆದುಹೋಗುವ ನೆರಳಿನ ಹಾಗಿವೆ.

Manushyanu vyarthatege samaananaagiddaane; avana divasagalu kaleduhoguva neralina haagive.

Psalm 144:4 in English

King James Version (KJV)
Man is like to vanity: his days [are] as a shadow that passeth away.
World English Bible (WEB)
Man is like a breath. His days are like a shadow that passes away.
American Standard Version (ASV)
Man is like to vanity: His days are as a shadow that passeth away.
Bible in Basic English (BBE)
Man is like a breath: his life is like a shade which is quickly gone.
Darby Translation (DBY)
Man is like to vanity; his days are as a shadow that passeth away.
Webster's Bible (WBS)
Man is like to vanity: his days [are] as a shadow that passeth away.
Young's Literal Translation (YLT)
Man to vanity hath been like, His days [are] as a shadow passing by.

Read in context

  1. 2ಆತನು ನನ್ನ ಒಳ್ಳೇತನವೂ ನನ್ನ ಕೋಟೆಯೂ ನನ್ನ ಎತ್ತರವಾದ ದುರ್ಗವೂ ನನ್ನನ್ನು ತಪ್ಪಿಸುವವನೂ ನನ್ನ ಭರವಸವೂ ನನ್ನ ಗುರಾಣಿಯೂ ನನ್ನ ಜನರನ್ನು ನನಗೆ ವಶಮಾಡುವಾತನೂ ಆಗಿದ್ದಾನೆ.
  2. 3ಕರ್ತನೇ, ನೀನು ಮನುಷ್ಯನನ್ನು ತಿಳುಕೊಳ್ಳುವ ಹಾಗೆ ಅವನು ಎಷ್ಟರವನು? ನೀನು ಅವನನ್ನು ಲಕ್ಷಿಸುವ ಹಾಗೆ ನರಪುತ್ರನು ಎಷ್ಟರವನು?
  3. 4ಮನುಷ್ಯನು ವ್ಯರ್ಥತೆಗೆ ಸಮಾನನಾಗಿದ್ದಾನೆ; ಅವನ ದಿವಸಗಳು ಕಳೆದುಹೋಗುವ ನೆರಳಿನ ಹಾಗಿವೆ.
  4. 5ಓ ಕರ್ತನೇ, ನಿನ್ನ ಆಕಾಶಗಳನ್ನು ತಗ್ಗಿಸಿ ಇಳಿದು ಬಾ; ಬೆಟ್ಟಗಳನ್ನು ಮುಟ್ಟು; ಆಗ ಅವು ಹೊಗೆ ಹಾಯುವವು.
  5. 6ಮಿಂಚನ್ನು ಮಿಂಚಿಸಿ ಅವರನ್ನು ಚದರಿಸು; ನಿನ್ನ ಬಾಣಗಳನ್ನು ಎಸೆದು ಅವರನ್ನು ನಾಶಮಾಡು.
Read all of Psalm 144

Cross references

Original words (Hebrew)

Psalm 144:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.