Psalms · chapter 144 · verse 5
Psalm 144:5 in Kannada
ಓ ಕರ್ತನೇ, ನಿನ್ನ ಆಕಾಶಗಳನ್ನು ತಗ್ಗಿಸಿ ಇಳಿದು ಬಾ; ಬೆಟ್ಟಗಳನ್ನು ಮುಟ್ಟು; ಆಗ ಅವು ಹೊಗೆ ಹಾಯುವವು.
O kartane, ninna aakaashagalannu taggisi ilidu baa; bettagalannu muttu; aaga avu hoge haayuvavu.
Psalm 144:5 in English
- King James Version (KJV)
- Bow thy heavens, O LORD, and come down: touch the mountains, and they shall smoke.
- World English Bible (WEB)
- Part your heavens, LORD, and come down. Touch the mountains, and they will smoke.
- American Standard Version (ASV)
- Bow thy heavens, O Jehovah, and come down: Touch the mountains, and they shall smoke.
- Bible in Basic English (BBE)
- Come down, O Lord, from your heavens: at your touch let the mountains give out smoke.
- Darby Translation (DBY)
- Jehovah, bow thy heavens, and come down; touch the mountains, that they smoke;
- Webster's Bible (WBS)
- Bow thy heavens, O LORD, and come down: touch the mountains, and they shall smoke.
- Young's Literal Translation (YLT)
- Jehovah, incline Thy heavens and come down, Strike against mountains, and they smoke.
Read in context
- 3ಕರ್ತನೇ, ನೀನು ಮನುಷ್ಯನನ್ನು ತಿಳುಕೊಳ್ಳುವ ಹಾಗೆ ಅವನು ಎಷ್ಟರವನು? ನೀನು ಅವನನ್ನು ಲಕ್ಷಿಸುವ ಹಾಗೆ ನರಪುತ್ರನು ಎಷ್ಟರವನು?
- 4ಮನುಷ್ಯನು ವ್ಯರ್ಥತೆಗೆ ಸಮಾನನಾಗಿದ್ದಾನೆ; ಅವನ ದಿವಸಗಳು ಕಳೆದುಹೋಗುವ ನೆರಳಿನ ಹಾಗಿವೆ.
- 5ಓ ಕರ್ತನೇ, ನಿನ್ನ ಆಕಾಶಗಳನ್ನು ತಗ್ಗಿಸಿ ಇಳಿದು ಬಾ; ಬೆಟ್ಟಗಳನ್ನು ಮುಟ್ಟು; ಆಗ ಅವು ಹೊಗೆ ಹಾಯುವವು.
- 6ಮಿಂಚನ್ನು ಮಿಂಚಿಸಿ ಅವರನ್ನು ಚದರಿಸು; ನಿನ್ನ ಬಾಣಗಳನ್ನು ಎಸೆದು ಅವರನ್ನು ನಾಶಮಾಡು.
- 7ನಿನ್ನ ಕೈಯನ್ನು ಉನ್ನತದಿಂದ ಚಾಚಿ, ಮಹಾಜಲಗಳಿಂದಲೂ ಅನ್ಯರ ಮಕ್ಕಳ ಕೈಯಿಂದಲೂ ನನ್ನನ್ನು ತಪ್ಪಿಸು, ನನ್ನನ್ನು ಬಿಡಿಸು.
Cross references
- Psalm 104:32 ಕೀರ್ತನೆಗಳು 104:32ಆತನು ಭೂಮಿಯನ್ನು ದೃಷ್ಟಿಸಲು ಅದು ನಡು ಗುತ್ತದೆ; ಬೆಟ್ಟಗಳನ್ನು ಮುಟ್ಟಲು ಅವು ಹೊಗೆ ಹಾಯುತ್ತವೆ.
- Psalm 18:9 ಕೀರ್ತನೆಗಳು 18:9ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು.
- Habakkuk 3:3–6 ಹಬಕ್ಕೂಕ 3:3–6ದೇವರು ತೇಮಾನಿ ನಿಂದಲೂ ಪರಿಶುದ್ಧನು ಪಾರಾನ್ ಪರ್ವತದಿಂದಲೂ ಬಂದನು. ಸೆಲಾ. ಆತನ ಮಹಿಮೆ ಆಕಾಶಗಳನ್ನು ಮುಚ್ಚಿತು: ಆತನ ಸ್ತೋತ್ರವು ಭೂಮಿಯನ್ನು ತುಂಬಿ ಸಿತು. ಆತನ ಪ್ರಕಾಶವು ಬೆಳಕಿನ ಹಾಗಿತ್ತು; ಆತನಿಗೆ ತನ್ನ ಕೈಯೊಳಗಿಂದ ಕೊಂಬುಗಳು ಬಂದವು; ಅಲ್ಲಿ ಆತನ ಅಧಿಕಾರವನ್ನು ಮರೆಮಾಡುವದಾಗಿತ್ತು. ಆತನ ಮುಂದೆ ಜಾಡ್ಯವು ಹೋಯಿತು. ಆತನ ಕಾಲುಗಳಿಂದ ಉರಿ ಕೆಂಡಗಳು ಹೊರಟವು. ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ.
- Exodus 19:18 ವಿಮೋಚನಕಾಂಡ 19:18ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
- Nahum 1:3–6 ನಹೂಮ 1:3–6ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ. ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ. ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು. ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
- Isaiah 64:1–2 ಯೆಶಾಯ 64:1–2ಆಹಾ, ನೀನು ಆಕಾಶಗಳನ್ನು ಹರಿದು ಬಿಟ್ಟು, ಇಳಿದು ಬಂದಿದ್ದರೆ ಎಷ್ಟೋ ಚೆನ್ನಾ ಗಿತ್ತು! ಬಾ! ಬೆಟ್ಟಗಳು ನಿನ್ನ ಸಮ್ಮುಖದಲ್ಲಿ ಕರಗಲಿ! ಜನಾಂಗಗಳು ನಿನ್ನ ಸಮ್ಮುಖದಲ್ಲಿ ನಡುಗುವ ಹಾಗೆ, ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ ಬೆಂಕಿ ನೀರನ್ನು ಉಕ್ಕಿಸುವಂತೆಯೂ ನಿನ್ನ ಹೆಸರು ನಿನ್ನ ವೈರಿಗಳಿಗೆ ತಿಳಿಯುವಂತೆಯೂ ಮಾಡು!
- Hebrews 12:18 ಇಬ್ರಿಯರಿಗೆ 12:18ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ