Psalms · chapter 144 · verse 6
Psalm 144:6 in Kannada
ಮಿಂಚನ್ನು ಮಿಂಚಿಸಿ ಅವರನ್ನು ಚದರಿಸು; ನಿನ್ನ ಬಾಣಗಳನ್ನು ಎಸೆದು ಅವರನ್ನು ನಾಶಮಾಡು.
Minchannu minchisi avarannu chadarisu; ninna baanagalannu esedu avarannu naashamaadu.
Psalm 144:6 in English
- King James Version (KJV)
- Cast forth lightning, and scatter them: shoot out thine arrows, and destroy them.
- World English Bible (WEB)
- Throw out lightning, and scatter them. Send out your arrows, and rout them.
- American Standard Version (ASV)
- Cast forth lightning, and scatter them; Send out thine arrows, and discomfit them.
- Bible in Basic English (BBE)
- With your storm-flames send them in flight: send out your arrows for their destruction.
- Darby Translation (DBY)
- Cast forth lightnings, and scatter them; send forth thine arrows, and discomfit them:
- Webster's Bible (WBS)
- Cast forth lightning, and scatter them: shoot thy arrows, and destroy them.
- Young's Literal Translation (YLT)
- Send forth lightning, and scatter them, Send forth Thine arrows, and trouble them,
Read in context
- 4ಮನುಷ್ಯನು ವ್ಯರ್ಥತೆಗೆ ಸಮಾನನಾಗಿದ್ದಾನೆ; ಅವನ ದಿವಸಗಳು ಕಳೆದುಹೋಗುವ ನೆರಳಿನ ಹಾಗಿವೆ.
- 5ಓ ಕರ್ತನೇ, ನಿನ್ನ ಆಕಾಶಗಳನ್ನು ತಗ್ಗಿಸಿ ಇಳಿದು ಬಾ; ಬೆಟ್ಟಗಳನ್ನು ಮುಟ್ಟು; ಆಗ ಅವು ಹೊಗೆ ಹಾಯುವವು.
- 6ಮಿಂಚನ್ನು ಮಿಂಚಿಸಿ ಅವರನ್ನು ಚದರಿಸು; ನಿನ್ನ ಬಾಣಗಳನ್ನು ಎಸೆದು ಅವರನ್ನು ನಾಶಮಾಡು.
- 7ನಿನ್ನ ಕೈಯನ್ನು ಉನ್ನತದಿಂದ ಚಾಚಿ, ಮಹಾಜಲಗಳಿಂದಲೂ ಅನ್ಯರ ಮಕ್ಕಳ ಕೈಯಿಂದಲೂ ನನ್ನನ್ನು ತಪ್ಪಿಸು, ನನ್ನನ್ನು ಬಿಡಿಸು.
- 8ಅವರ ಬಾಯಿ ವ್ಯರ್ಥತ್ವವನ್ನು ನುಡಿಯುವದು, ಅವರ ಬಲಗೈ ಮೋಸದ ಬಲಗೈ ಆಗಿದೆ.
Cross references
- Deuteronomy 32:23 ಧರ್ಮೋಪದೇಶಕಾಂಡ 32:23ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.
- Psalm 18:13–14 ಕೀರ್ತನೆಗಳು 18:13–14ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನು ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು.
- Deuteronomy 32:42 ಧರ್ಮೋಪದೇಶಕಾಂಡ 32:42ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು.
- Psalm 21:12 ಕೀರ್ತನೆಗಳು 21:12ನೀನು ಅವರನ್ನು ಬೆನ್ನು ತಿರಿಗಿಸುವಂತೆ ಮಾಡುವಿ: ಅವರ ಮುಖಕ್ಕೆ ಎದುರಾಗಿ ನಿನ್ನ ಬಿಲ್ಲನೂ ಹಗ್ಗಗಳಲ್ಲಿ ಹೂಡುವಿ.ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.
- 2 Samuel 22:12–15 2 ಸಮುವೇಲನು 22:12–15ಕತ್ತಲನ್ನೂ ಕತ್ತಲಾದ ನೀರುಗಳನ್ನೂ ಆಕಾಶದ ಕಾರ್ಮೋಡಗಳನ್ನೂ ತನ್ನ ಸುತ್ತಲೂ ಡೇರೆ ಗಳಾಗಿ ಮಾಡಿಕೊಂಡನು. ಆತನ ಮುಂದಿನ ಪ್ರಕಾಶದಿಂದ ಬೆಂಕಿಯ ಕೆಂಡಗಳು ಉರಿಯಲ್ಪಟ್ಟವು. ಕರ್ತನು ಆಕಾಶದಿಂದ ಗುಡುಗಿದನು. ಮಹೋ ನ್ನತನು ತನ್ನ ಶಬ್ದವನ್ನು ಕೊಟ್ಟನು; ತನ್ನ ಬಾಣ ಗಳನ್ನು ಕಳುಹಿಸಿ ಅವರನ್ನು ಚದುರಿಸಿದನು;
- Psalm 7:12–13 ಕೀರ್ತನೆಗಳು 7:12–13ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ. ಅವನಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿ, ಹಿಂಸಿಸುವವರಿಗೋಸ್ಕರ ತನ್ನ ಬಾಣಗಳನ್ನು ಸಿದ್ಧಮಾಡುತ್ತಾನೆ.
- Psalm 45:5 ಕೀರ್ತನೆಗಳು 45:5ನಿನ್ನ ಹದವಾದ ಬಾಣಗಳು ಅರಸನ ಶತ್ರು ಗಳ ಹೃದಯದಲ್ಲಿ ನೆಟ್ಟಿವೆ; ಅವುಗಳಿಂದ ಜನರು ನಿನ್ನ ಕೆಳಗೆ ಬೀಳುತ್ತಾರೆ
- Psalm 77:17–18 ಕೀರ್ತನೆಗಳು 77:17–18ಮೋಡಗಳು ನೀರನ್ನು ಸುರಿಸಿದವು; ಆಕಾಶಗಳು ಶಬ್ದ ಮಾಡಿದವು; ನಿನ್ನ ಬಾಣಗಳು ಸಹ ಹಾರಿ ಬಂದವು. ನಿನ್ನ ಗುಡುಗಿನ ಶಬ್ದವು ಆಕಾಶ ಮಂಡಲದಲ್ಲಿ ಇತ್ತು; ಮಿಂಚುಗಳು ಜಗತ್ತನ್ನು ಬೆಳಗ ಮಾಡಿದವು; ಭೂಮಿಯು ನಡುಗಿ ಕದಲಿತು.