Psalms · chapter 144 · verse 8
Psalm 144:8 in Kannada
ಅವರ ಬಾಯಿ ವ್ಯರ್ಥತ್ವವನ್ನು ನುಡಿಯುವದು, ಅವರ ಬಲಗೈ ಮೋಸದ ಬಲಗೈ ಆಗಿದೆ.
Avara baayi vyarthatvavannu nudiyuvadu, avara balagai mosada balagai aagide.
Psalm 144:8 in English
- King James Version (KJV)
- Whose mouth speaketh vanity, and their right hand [is] a right hand of falsehood.
- World English Bible (WEB)
- whose mouths speak deceit, whose right hand is a right hand of falsehood.
- American Standard Version (ASV)
- Whose mouth speaketh deceit, And whose right hand is a right hand of falsehood.
- Bible in Basic English (BBE)
- In whose mouths are false words, and whose right hand is a right hand of deceit.
- Darby Translation (DBY)
- Whose mouth speaketh vanity, and their right hand is a right hand of falsehood.
- Webster's Bible (WBS)
- Whose mouth speaketh vanity, and their right hand [is] a right hand of falsehood.
- Young's Literal Translation (YLT)
- Because their mouth hath spoken vanity, And their right hand [is] a right hand of falsehood.
Read in context
- 6ಮಿಂಚನ್ನು ಮಿಂಚಿಸಿ ಅವರನ್ನು ಚದರಿಸು; ನಿನ್ನ ಬಾಣಗಳನ್ನು ಎಸೆದು ಅವರನ್ನು ನಾಶಮಾಡು.
- 7ನಿನ್ನ ಕೈಯನ್ನು ಉನ್ನತದಿಂದ ಚಾಚಿ, ಮಹಾಜಲಗಳಿಂದಲೂ ಅನ್ಯರ ಮಕ್ಕಳ ಕೈಯಿಂದಲೂ ನನ್ನನ್ನು ತಪ್ಪಿಸು, ನನ್ನನ್ನು ಬಿಡಿಸು.
- 8ಅವರ ಬಾಯಿ ವ್ಯರ್ಥತ್ವವನ್ನು ನುಡಿಯುವದು, ಅವರ ಬಲಗೈ ಮೋಸದ ಬಲಗೈ ಆಗಿದೆ.
- 9ಓ ದೇವರೇ, ನಾನು ಹೊಸ ಹಾಡನ್ನು ನಿನಗೆ ಹಾಡುವೆನು; ಹತ್ತು ತಂತಿಗಳ ವೀಣೆಯಿಂದ ನಿನ್ನನ್ನು ಕೀರ್ತಿಸುವೆನು.
- 10ಅರಸುಗಳಿಗೆ ರಕ್ಷಣೆಯನ್ನು ಕೊಡು ವಾತನೇ, ನಿನ್ನ ಸೇವಕನಾದ ದಾವೀದನನ್ನು ಕೇಡಿನ ಕತ್ತಿಯಿಂದ ತಪ್ಪಿಸುವಾತನೇ,
Cross references
- Psalm 12:2 ಕೀರ್ತನೆಗಳು 12:2ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.
- Isaiah 44:20 ಯೆಶಾಯ 44:20ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
- Psalm 41:6 ಕೀರ್ತನೆಗಳು 41:6ನನ್ನನ್ನು ನೋಡುವದಕ್ಕೆ ಅವನು ಬಂದರೆ ವ್ಯರ್ಥ ಮಾತು ಆಡುತ್ತಾನೆ; ಅವನ ಹೃದಯವು ಅವನಿಗೆ ಅಕ್ರಮವನ್ನು ಕೂಡಿಸುತ್ತದೆ; ಅವನು ಹೊರಗೆ ಹೋದಾಗ ಅದನ್ನು ಹೇಳುತ್ತಾನೆ.
- Psalm 62:4 ಕೀರ್ತನೆಗಳು 62:4ಅವರು ಅವ ನನ್ನು ಉನ್ನತಸ್ಥಾನದಿಂದ ದೊಬ್ಬುವದನ್ನೇ ಆಲೋಚಿ ಸುತ್ತಾರೆ; ಅವರು ಸುಳ್ಳುಗಳಲ್ಲಿ ಇಷ್ಟ ಪಡುತ್ತಾರೆ. ಅವರು ತಮ್ಮ ಬಾಯಿಂದ ಆಶೀರ್ವದಿಸಿ ಅಂತರಂಗ ದಲ್ಲಿ ಶಪಿಸುತ್ತಾರೆ. ಸೆಲಾ.
- Psalm 109:2–3 ಕೀರ್ತನೆಗಳು 109:2–3ದುಷ್ಟನ ಬಾಯಿ ಯನ್ನೂ ಮೋಸದ ಬಾಯಿಯನ್ನೂ ನನಗೆ ವಿರೋಧ ವಾಗಿ ತೆರೆದಿವೆ; ಸುಳ್ಳಿನ ನಾಲಿಗೆಯಿಂದ ನನಗೆ ವಿರೋಧವಾಗಿ ಮಾತಾಡಿದ್ದಾರೆ. ಹಗೆಯ ಮಾತು ಗಳಿಂದ ಅವರು ನನ್ನನ್ನು ಸುತ್ತಿಕೊಂಡು ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧಮಾಡಿದ್ದಾರೆ.
- Psalm 58:3 ಕೀರ್ತನೆಗಳು 58:3ದುಷ್ಟರು ಗರ್ಭದಿಂದಲೇ ದೂರವಾಗುತ್ತಾರೆ; ಹುಟ್ಟಿದಾಗಲೇ ಸುಳ್ಳಾಡುವವರಾಗಿ ತಪ್ಪಿಹೋಗುತ್ತಾರೆ.
- Isaiah 59:5–7 ಯೆಶಾಯ 59:5–7ಹಾವಿನಂತೆ ಮೊಟ್ಟೆಗಳನ್ನು ಮರಿ ಮಾಡುತ್ತಾರೆ, ಜೇಡಹುಳದ ನೂಲನ್ನು ನೇಯುತ್ತಾರೆ; ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು; ಒಡೆಯುವಂಥಾದ್ದರಿಂದ ವಿಷದ ಮರಿಯು ಹೊರಡುವದು. ಅವರ ನೂಲು ವಸ್ತ್ರಕ್ಕಾಗದು; ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದು ಕೊಳ್ಳರು; ಅವರ ಕೆಲಸಗಳು ಅಕ್ರಮದ ಕೆಲಸಗಳೇ; ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಅವೆ. ಅವರ ಕಾಲುಗಳು ಕೇಡಿಗೆ ಓಡುತ್ತವೆ; ಅಪರಾಧವಿಲ್ಲದ ರಕ್ತ ವನ್ನು ಚೆಲ್ಲುವದಕ್ಕೆ ತ್ವರೆಪಡುತ್ತವೆ. ಅವರ ಆಲೋ ಚನೆ ಗಳು ದುಷ್ಟತನದ ಆಲೋಚನೆಗಳೇ; ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿ ಅವೆ.
- Matthew 5:30 ಮತ್ತಾಯನು 5:30ನಿನ್ನ ಬಲಗೈ ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
- Genesis 14:22 ಆದಿಕಾಂಡ 14:22ಅದಕ್ಕೆ ಅಬ್ರಾಮನು ಸೊದೋ ಮಿನ ಅರಸನಿಗೆ--ನನ್ನ ಕೈಯನ್ನು ಆಕಾಶವನ್ನು ಭೂಮಿಯನ್ನು ಹೊಂದಿರುವ ಮಹೋನ್ನತ ದೇವರಾ ಗಿರುವ ಕರ್ತನ ಕಡೆಗೆ ಎತ್ತಿದ್ದೇನೆ;
- Psalm 106:26 ಕೀರ್ತನೆಗಳು 106:26ಆದದರಿಂದ ಅವರನ್ನು ಅರಣ್ಯದಲ್ಲಿ ಕೆಡವುವದಕ್ಕೂ
- Revelation 13:16–17 ಪ್ರಕಟನೆ 13:16–17ಅದು ಚಿಕ್ಕವರು ದೊಡ್ಡ ವರು ಐಶ್ವರ್ಯವಂತರು ಬಡವರು ಸ್ವತಂತ್ರರು ದಾಸರು ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ ಹಣೆಗಳ ಮೇಲಾಗಲಿ ಗುರುತು ಹೊಂದಬೇಕೆಂತಲೂ ಆ ಗುರುತಾಗಲಿ ಮೃಗದ ಹೆಸರಾಗಲಿ ಅದರ ಹೆಸರಿನ ಅಂಕೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುತ್ತದೆ.ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.
- Psalm 10:7 ಕೀರ್ತನೆಗಳು 10:7ಅವನ ಬಾಯಿ ಶಾಪದಿಂದಲೂ ಮೋಸದಿಂದಲೂ ವಂಚನೆಯಿಂದಲೂ ತುಂಬಿದೆ; ಅವನ ನಾಲಿಗೆಯ ಕೆಳಗೆ ಕೇಡೂ ವ್ಯರ್ಥತೆಯೂ ಇವೆ.