Psalms · chapter 145 · verse 1
Psalm 145:1 in Kannada
ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು.
O arasanaada nanna devare, ninnannu ghanapadisuvenu; ninna hesarannu endendigoo stutisuvenu.
Psalm 145:1 in English
- King James Version (KJV)
- David’s [Psalm] of praise. I will extol thee, my God, O king; and I will bless thy name for ever and ever.
- World English Bible (WEB)
- A praise psalm by David. I will exalt you, my God, the King. I will praise your name forever and ever.
- American Standard Version (ASV)
- [A Psalm of] praise; of David. I will extol thee, my God, O King; And I will bless thy name for ever and ever.
- Bible in Basic English (BBE)
- A Song of praise. Of David. Let me give glory to you, O God, my King; and blessing to your name for ever and ever.
- Darby Translation (DBY)
- A Psalm of praise. Of David. I will extol thee, my God, O King, and I will bless thy name for ever and ever.
- Webster's Bible (WBS)
- David's [Psalm] of praise. I will extol thee, my God, O king; and I will bless thy name for ever and ever.
- Young's Literal Translation (YLT)
- Praise by David. I exalt Thee, my God, O king, And bless Thy name to the age and for ever.
Read in context
- 1ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು.
- 2ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು.
- 3ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ ಆಗಿದ್ದಾನೆ; ಆತನ ದೊಡ್ಡಸ್ತಿಕೆಯು ಅಶೋಧ್ಯವಾದದ್ದು.
Cross references
- Psalm 47:6–8 ಕೀರ್ತನೆಗಳು 47:6–8ದೇವರಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ; ನಮ್ಮ ಅರಸನಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ; ದೇವರು ಭೂಮಿಗೆಲ್ಲಾ ಅರಸನು; ತಿಳುವಳಿಕೆಯಿಂದ ಸ್ತುತಿಗಳನ್ನು ಹಾಡಿರಿ. ಅನ್ಯಜನಾಂಗವನ್ನು ಆಳುತ್ತಾನೆ; ತನ್ನ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾನೆ.ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ.
- Psalm 45:6 ಕೀರ್ತನೆಗಳು 45:6ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ.
- Psalm 34:1 ಕೀರ್ತನೆಗಳು 34:1ನಾನು ಎಲ್ಲಾ ಕಾಲಗಳಲ್ಲಿ ಕರ್ತನನ್ನು ಸ್ತುತಿಸುವೆನು; ಆತನ ಸ್ತೋತ್ರವು ಯಾವಾ ಗಲೂ ನನ್ನ ಬಾಯಲ್ಲಿ ಇರುವದು.
- Matthew 25:34 ಮತ್ತಾಯನು 25:34ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
- Psalm 30:12 ಕೀರ್ತನೆಗಳು 30:12ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
- Daniel 4:37 ದಾನಿಯೇಲನು 4:37ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
- Revelation 19:16 ಪ್ರಕಟನೆ 19:16ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.
- Psalm 44:4 ಕೀರ್ತನೆಗಳು 44:4ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು.
- Psalm 52:9 ಕೀರ್ತನೆಗಳು 52:9ನಾನು ಎಂದೆಂದಿಗೂ ನಿನ್ನನ್ನು ಕೊಂಡಾಡುವೆನು; ನೀನು ಅದನ್ನು ಮಾಡಿದಿ; ನಿನ್ನ ಹೆಸರನ್ನು ನಿರೀಕ್ಷಿಸುವೆನು; ನಿನ್ನ ಪರಿಶುದ್ಧರ ಮುಂದೆ ಅದು ಒಳ್ಳೇದಾಗಿದೆ.
- Psalm 30:1 ಕೀರ್ತನೆಗಳು 30:1ಓ ಕರ್ತನೇ, ನಿನ್ನನ್ನು ಕೊಂಡಾಡುವೆನು; ನೀನು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿ ನನ್ನನ್ನು ಮೇಲಕ್ಕೆ ಎತ್ತಿದ್ದೀ.
- Psalm 48:2–3 ಕೀರ್ತನೆಗಳು 48:2–3ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ. ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ.