Psalms · chapter 145 · verse 11
Psalm 145:11 in Kannada
ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು.
Ninna raajyada ghanavannu heluvaru; ninna paraakramavannu nudiyuvaru.
Psalm 145:11 in English
- King James Version (KJV)
- They shall speak of the glory of thy kingdom, and talk of thy power;
- World English Bible (WEB)
- They will speak of the glory of your kingdom, and talk about your power,
- American Standard Version (ASV)
- They shall speak of the glory of thy kingdom, And talk of thy power;
- Bible in Basic English (BBE)
- Their words will be of the glory of your kingdom, and their talk of your strength;
- Darby Translation (DBY)
- They shall tell of the glory of thy kingdom, and speak of thy power;
- Webster's Bible (WBS)
- They shall speak of the glory of thy kingdom, and talk of thy power;
- Young's Literal Translation (YLT)
- The honour of Thy kingdom they tell, And [of] Thy might they speak,
Read in context
- 9ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ.
- 10ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು.
- 11ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು.
- 12ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.
- 13ನಿನ್ನ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿನ್ನ ದೊರೆತನವು ಎಲ್ಲಾ ತಲತಲಾಂತರಗಳಲ್ಲಿ ಇರುವದು.
Cross references
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Psalm 45:6–7 ಕೀರ್ತನೆಗಳು 45:6–7ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ. ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
- Psalm 93:1–2 ಕೀರ್ತನೆಗಳು 93:1–2ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ. ನಿನ್ನ ಸಿಂಹಾಸನವು ಪೂರ್ವಕಾಲ ದಿಂದ ಸ್ಥಿರವಾಗಿದೆ; ಯುಗಯುಗದಿಂದ ನೀನು ಇದ್ದೀ.
- 1 Chronicles 29:11–12 1 ಪೂರ್ವಕಾಲವೃತ್ತಾಂತ 29:11–12ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ. ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ.
- Daniel 7:13–14 ದಾನಿಯೇಲನು 7:13–14ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು. ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
- Revelation 11:15–17 ಪ್ರಕಟನೆ 11:15–17ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು. ತರುವಾಯ ದೇವರ ಸಮಕ್ಷಮದಲ್ಲಿ ತಮ ತಮ್ಮ ಆಸನಗಳ ಮೇಲೆ ಕೂತಿರುವ ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡಬಿದ್ದು-- ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.
- Psalm 96:10–12 ಕೀರ್ತನೆಗಳು 96:10–12ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ. ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ. ಹೊಲವೂ ಅದರಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಅಡವಿಯ ಮರಗಳೆಲ್ಲಾ ಕರ್ತನ ಮುಂದೆಯೇ ಉತ್ಸಾಹಧ್ವನಿ ಮಾಡಲಿ.ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
- Revelation 5:12–13 ಪ್ರಕಟನೆ 5:12–13ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Zechariah 9:9 ಜೆಕರ್ಯ 9:9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
- Isaiah 24:23 ಯೆಶಾಯ 24:23ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
- Isaiah 33:21–22 ಯೆಶಾಯ 33:21–22ಆದರೆ ಅಲ್ಲಿ ವಿಸ್ತಾರವಾದ ನದಿಗಳಂತೆ ಮತ್ತು ಪ್ರವಾಹಗ ಳಂತೆ ಮಹಿಮೆಯುಳ್ಳ ಕರ್ತನು ನಮಗೆ ಇರುವನು. ಅಲ್ಲಿ ಹುಟ್ಟುಗೋಲಿನ ದೋಣಿ ಹೋಗದು, ಘನ ನಾವೆಯು ಸಂಚರಿಸದು. ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.
- Mark 11:9–10 ಮಾರ್ಕನು 11:9–10ಆಗ ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗು ತ್ತಾ-- ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಕರ್ತನ ಹೆಸರಿನಲ್ಲಿ ಬರುವ ನಮ್ಮ ತಂದೆ ಯಾದ ದಾವೀದನ ರಾಜ್ಯವು ಆಶೀರ್ವದಿಸಲ್ಪಡಲಿ; ಉನ್ನತದಲ್ಲಿ ಹೊಸನ್ನ ಎಂದು ಹೇಳಿದರು.