Psalms · chapter 145 · verse 14
Psalm 145:14 in Kannada
ಕರ್ತನು ಬೀಳುವವರೆಲ್ಲರನ್ನು ಉದ್ಧಾರಮಾಡುತ್ತಾನೆ; ತಗ್ಗಿಸಿ ಕೊಳ್ಳುವವರೆಲ್ಲರನ್ನು ಎತ್ತುತ್ತಾನೆ.
Kartanu beeluvavarellarannu uddhaaramaaduttaane; taggisi kolluvavarellarannu ettuttaane.
Psalm 145:14 in English
- King James Version (KJV)
- The LORD upholdeth all that fall, and raiseth up all [those that be] bowed down.
- World English Bible (WEB)
- The LORD upholds all who fall, and raises up all those who are bowed down.
- American Standard Version (ASV)
- Jehovah upholdeth all that fall, And raiseth up all those that are bowed down.
- Bible in Basic English (BBE)
- The Lord is the support of all who are crushed, and the lifter up of all who are bent down.
- Darby Translation (DBY)
- Jehovah upholdeth all that fall, and raiseth up all that are bowed down.
- Webster's Bible (WBS)
- The LORD upholdeth all that fall, and raiseth up all [those that are] bowed down.
- Young's Literal Translation (YLT)
- Jehovah is supporting all who are falling, And raising up all who are bowed down.
Read in context
- 12ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.
- 13ನಿನ್ನ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿನ್ನ ದೊರೆತನವು ಎಲ್ಲಾ ತಲತಲಾಂತರಗಳಲ್ಲಿ ಇರುವದು.
- 14ಕರ್ತನು ಬೀಳುವವರೆಲ್ಲರನ್ನು ಉದ್ಧಾರಮಾಡುತ್ತಾನೆ; ತಗ್ಗಿಸಿ ಕೊಳ್ಳುವವರೆಲ್ಲರನ್ನು ಎತ್ತುತ್ತಾನೆ.
- 15ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ.
- 16ನಿನ್ನ ಕೈ ತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ತೃಪ್ತಿಪಡಿ ಸುತ್ತೀ.
Cross references
- Psalm 146:8 ಕೀರ್ತನೆಗಳು 146:8ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;
- Psalm 37:24 ಕೀರ್ತನೆಗಳು 37:24ಅವನು ಬಿದ್ದು ಹೋದಾಗ್ಯೂ ಪೂರ್ಣ ವಾಗಿ ಕೆಡವಲ್ಪಡುವದಿಲ್ಲ. ಯಾಕಂದರೆ ಕರ್ತನು ತನ್ನ ಕೈಯಿಂದ ಅವನನ್ನು ಮೇಲೆ ಎತ್ತುತ್ತಾನೆ.
- Psalm 94:18 ಕೀರ್ತನೆಗಳು 94:18ನನ್ನ ಕಾಲುಜಾರಿತೋ ಎಂದು ನಾನು ಅಂದಾಗಲೇ ಓ ಕರ್ತನೇ, ನಿನ್ನ ಕರುಣೆಯು ನನ್ನನ್ನು ಎತ್ತಿಹಿಡಿಯಿತು.
- Luke 22:31–32 ಲೂಕನು 22:31–32ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ. ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
- Psalm 119:117 ಕೀರ್ತನೆಗಳು 119:117ನನ್ನನ್ನು ನೀನು ಹಿಡಿ; ಆಗ ನಾನು ಸುರಕ್ಷಿತನಾಗಿದ್ದು ನಿನ್ನ ನಿಯಮಗಳನ್ನು ಯಾವಾ ಗಲೂ ಗೌರವಿಸುವೆನು.
- Luke 13:11–13 ಲೂಕನು 13:11–13ಆಗ ಇಗೋ, ಹದಿನೆಂಟು ವರುಷ ಗಳಿಂದಲೂ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬೊಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು; ಅವಳು ಯಾವ ರೀತಿಯಲ್ಲಿಯೂ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು. ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ--ಸ್ತ್ರೀಯೇ, ನೀನು ಈ ನಿನ್ನ ರೋಗದಿಂದ ಬಿಡುಗಡೆಯಾಗಿದ್ದೀ ಎಂದು ಹೇಳಿ ಆತನು ಆಕೆಯ ಮೇಲೆ ತನ್ನ ಕೈಗಳನ್ನು ಇಟ್ಟನು; ಕೂಡಲೆ ಆಕೆಯು ನೆಟ್ಟಗಾಗಿ ದೇವರನ್ನು ಮಹಿಮೆಪಡಿಸಿದಳು.
- Psalm 42:5 ಕೀರ್ತನೆಗಳು 42:5ನನ್ನ ಪ್ರಾಣವೇ,ನೀನು ಕುಗ್ಗಿಹೋಗಿರುವದೇನು? ನನ್ನಲ್ಲಿ ನೀನು ಯಾಕೆ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು; ನಾನು ಆತನ ಸಹಾಯಕ್ಕಾಗಿ ಆತನನ್ನು ಇನ್ನೂ ಕೊಂಡಾಡುವೆನು.
- Psalm 38:6 ಕೀರ್ತನೆಗಳು 38:6ನಾನು ಕುಗ್ಗಿದ್ದೇನೆ, ಬಹಳವಾಗಿ ಬೊಗ್ಗಿದ್ದೇನೆ; ದಿನವೆಲ್ಲಾ ದುಃಖವುಳ್ಳವನಾಗಿ ತಿರುಗಾಡುತ್ತೇನೆ.