Psalms · chapter 145 · verse 15
Psalm 145:15 in Kannada
ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ.
Ellara kannugalu ninage kaadukolluttave; neenu avarige avara aahaaravannu takka kaaladalli koduttee.
Psalm 145:15 in English
- King James Version (KJV)
- The eyes of all wait upon thee; and thou givest them their meat in due season.
- World English Bible (WEB)
- The eyes of all wait for you. You give them their food in due season.
- American Standard Version (ASV)
- The eyes of all wait for thee; And thou givest them their food in due season.
- Bible in Basic English (BBE)
- The eyes of all men are waiting for you; and you give them their food in its time.
- Darby Translation (DBY)
- The eyes of all wait upon thee; and thou givest them their food in its season.
- Webster's Bible (WBS)
- The eyes of all wait upon thee; and thou givest them their food in due season.
- Young's Literal Translation (YLT)
- The eyes of all unto Thee do look, And Thou art giving to them their food in its season,
Read in context
- 13ನಿನ್ನ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿನ್ನ ದೊರೆತನವು ಎಲ್ಲಾ ತಲತಲಾಂತರಗಳಲ್ಲಿ ಇರುವದು.
- 14ಕರ್ತನು ಬೀಳುವವರೆಲ್ಲರನ್ನು ಉದ್ಧಾರಮಾಡುತ್ತಾನೆ; ತಗ್ಗಿಸಿ ಕೊಳ್ಳುವವರೆಲ್ಲರನ್ನು ಎತ್ತುತ್ತಾನೆ.
- 15ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ.
- 16ನಿನ್ನ ಕೈ ತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ತೃಪ್ತಿಪಡಿ ಸುತ್ತೀ.
- 17ಕರ್ತನು ತನ್ನ ಎಲ್ಲಾ ಮಾರ್ಗಗಳಲ್ಲಿ ನೀತಿವಂತನೂ ತನ್ನ ಎಲ್ಲಾ ಕೆಲಸಗಳಲ್ಲಿ ಪರಿಶುದ್ಧನೂ ಆಗಿದ್ದಾನೆ.
Cross references
- Psalm 136:25 ಕೀರ್ತನೆಗಳು 136:25ಮನುಷ್ಯರಿಗೆಲ್ಲಾ ಆಹಾರ ಕೊಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Psalm 104:27 ಕೀರ್ತನೆಗಳು 104:27ನೀನು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವಹಾಗೆ ಅವುಗಳೆಲ್ಲಾ ನಿನ್ನನ್ನು ಕಾದುಕೊಳ್ಳುತ್ತವೆ.
- Acts 17:25 ಅಪೊಸ್ತಲರ ಕೃತ್ಯಗಳು 17:25ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ;
- Matthew 6:26 ಮತ್ತಾಯನು 6:26ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ?
- Psalm 147:8–9 ಕೀರ್ತನೆಗಳು 147:8–9ಆತನು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾನೆ; ಭೂಮಿಗೆ ಮಳೆ ಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ. ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.
- Luke 12:24 ಲೂಕನು 12:24ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ; ಅವುಗಳಿಗೆ ಉಗ್ರಾಣವಾಗಲೀ ಕಣಜವಾಗಲೀ ಇಲ್ಲ; ಆದಾಗ್ಯೂ ದೇವರು ಅವುಗಳಿಗೆ ಆಹಾರ ಕೊಡುತ್ತಾನೆ; ನೀವು ಪಕ್ಷಿಗಳಿಗಿಂತ ಎಷ್ಟೋ ಹೆಚ್ಚಿನವರಾಗಿದ್ದೀರಲ್ಲಾ.
- Job 38:39–41 ಯೋಬನು 38:39–41ಸಿಂಹಕ್ಕೋಸ್ಕರ ನೀನು ಬೇಟೆಯಾಡುವಿಯೋ? ಇಲ್ಲವೆ ಅವು ಗುಹೆಗಳಲ್ಲಿ ಕೂತುಕೊಳ್ಳುವಾಗ, ಗವಿಯಲ್ಲಿ ಹೊಂಚಿ ಮಲಗಿರುವಾಗ, ಪ್ರಾಯದ ಸಿಂಹಗಳ ಆಶೆಯನ್ನು ಪೂರೈಸುವಿಯೋ?ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು? ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು?
- Genesis 1:30 ಆದಿಕಾಂಡ 1:30ಇದಲ್ಲದೆ ನಾನು ಭೂಮಿಯ ಪ್ರತಿ ಯೊಂದು ಮೃಗಕ್ಕೂ ಆಕಾಶದ ಪ್ರತಿಯೊಂದು ಪಕ್ಷಿಗೂ ಭೂಮಿಯ ಮೇಲೆ ಹರಿದಾಡುವ ಜೀವವುಳ್ಳ ಪ್ರತಿ ಯೊಂದಕ್ಕೂ ಹಸುರಾದ ಪ್ರತಿಯೊಂದು ಪಲ್ಯವನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಅಂದನು; ಅದು ಹಾಗೆಯೇ ಆಯಿತು.ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.
- Psalm 145:9 ಕೀರ್ತನೆಗಳು 145:9ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ.
- Joel 2:22 ಯೋವೇಲ 2:22ಹೊಲದ ಮೃಗಗಳೇ, ಭಯಪಡಬೇಡಿರಿ; ಅಡ ವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ; ಮರಗಳು ತಮ್ಮ ಫಲವನ್ನು ಫಲಿಸುತ್ತವೆ; ಅಂಜೂರದ ಗಿಡವೂ ದ್ರಾಕ್ಷೇ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.
- Psalm 104:21 ಕೀರ್ತನೆಗಳು 104:21ಸಿಂಹದ ಮರಿಗಳು ಬೇಟೆ ಗೋಸ್ಕರವೂ ದೇವರಿಂದ ತಮ್ಮ ಆಹಾರವನ್ನು ಹುಡು ಕುವದಕ್ಕೋಸ್ಕರವೂ ಗರ್ಜಿಸುತ್ತವೆ.