Psalms · chapter 145 · verse 16
Psalm 145:16 in Kannada
ನಿನ್ನ ಕೈ ತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ತೃಪ್ತಿಪಡಿ ಸುತ್ತೀ.
Ninna kai teredu ellaa jeevigala ishtavannu truptipadi suttee.
Psalm 145:16 in English
- King James Version (KJV)
- Thou openest thine hand, and satisfiest the desire of every living thing.
- World English Bible (WEB)
- You open your hand, and satisfy the desire of every living thing.
- American Standard Version (ASV)
- Thou openest thy hand, And satisfiest the desire of every living thing.
- Bible in Basic English (BBE)
- By the opening of your hand, every living thing has its desire in full measure.
- Darby Translation (DBY)
- Thou openest thy hand, and satisfiest the desire of every living thing.
- Webster's Bible (WBS)
- Thou openest thy hand, and satisfiest the desire of every living creature.
- Young's Literal Translation (YLT)
- Opening Thy hand, and satisfying The desire of every living thing.
Read in context
- 14ಕರ್ತನು ಬೀಳುವವರೆಲ್ಲರನ್ನು ಉದ್ಧಾರಮಾಡುತ್ತಾನೆ; ತಗ್ಗಿಸಿ ಕೊಳ್ಳುವವರೆಲ್ಲರನ್ನು ಎತ್ತುತ್ತಾನೆ.
- 15ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ.
- 16ನಿನ್ನ ಕೈ ತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ತೃಪ್ತಿಪಡಿ ಸುತ್ತೀ.
- 17ಕರ್ತನು ತನ್ನ ಎಲ್ಲಾ ಮಾರ್ಗಗಳಲ್ಲಿ ನೀತಿವಂತನೂ ತನ್ನ ಎಲ್ಲಾ ಕೆಲಸಗಳಲ್ಲಿ ಪರಿಶುದ್ಧನೂ ಆಗಿದ್ದಾನೆ.
- 18ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.
Cross references
- Psalm 104:28 ಕೀರ್ತನೆಗಳು 104:28ನೀನು ಅವುಗಳಿಗೆ ಕೊಡಲು ಅವು ಕೂಡಿಸುತ್ತವೆ; ನೀನು ನಿನ್ನ ಕೈ ತೆರೆಯಲು ಒಳ್ಳೇ ದರಿಂದ ತೃಪ್ತಿಯಾಗುತ್ತವೆ.
- Psalm 107:9 ಕೀರ್ತನೆಗಳು 107:9ದಾಹಪಟ್ಟ ಪ್ರಾಣ ವನ್ನು ತೃಪ್ತಿಪಡಿಸಿ ಹಸಿದ ಪ್ರಾಣವನ್ನು ಒಳ್ಳೇದರಿಂದ ತುಂಬಿಸಿದ್ದಾನೆ.
- Psalm 132:15 ಕೀರ್ತನೆಗಳು 132:15ಅದರ ಆದಾಯವನ್ನು ಬಹಳವಾಗಿ ಆಶೀರ್ವದಿ ಸುವೆನು; ಆದರೆ ಬಡವರನ್ನು ರೊಟ್ಟಿಯಿಂದ ತೃಪ್ತಿ ಪಡಿಸುವೆನು.
- Job 38:27 ಯೋಬನು 38:27ಹಾಳು ಬೈಲು ಗಳಿಗೆ ತೃಪ್ತಿಯನ್ನು ಉಂಟು ಮಾಡುವದು; ಪಲ್ಯಗಳ ಮೊಳಿಕೆಯನ್ನು ಮೊಳಿಸುವದು.