Skip to content
ThuthiThuthiThuthi
Psalms · chapter 145 · verse 18

Psalm 145:18 in Kannada

ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.

Kartanige moreyiduvavaru yathaarthavaagi moreyiduvadaadare aatanu hattiravaagiye iddaane.

Psalm 145:18 in English

King James Version (KJV)
The LORD [is] nigh unto all them that call upon him, to all that call upon him in truth.
World English Bible (WEB)
The LORD is near to all those who call on him, to all who call on him in truth.
American Standard Version (ASV)
Jehovah is nigh unto all them that call upon him, To all that call upon him in truth.
Bible in Basic English (BBE)
The Lord is near all those who give honour to his name; even to all who give honour to him with true hearts.
Darby Translation (DBY)
Jehovah is nigh unto all that call upon him, unto all that call upon him in truth.
Webster's Bible (WBS)
The LORD [is] nigh to all them that call upon him, to all that call upon him in truth.
Young's Literal Translation (YLT)
Near [is] Jehovah to all those calling Him, To all who call Him in truth.

Read in context

  1. 16ನಿನ್ನ ಕೈ ತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ತೃಪ್ತಿಪಡಿ ಸುತ್ತೀ.
  2. 17ಕರ್ತನು ತನ್ನ ಎಲ್ಲಾ ಮಾರ್ಗಗಳಲ್ಲಿ ನೀತಿವಂತನೂ ತನ್ನ ಎಲ್ಲಾ ಕೆಲಸಗಳಲ್ಲಿ ಪರಿಶುದ್ಧನೂ ಆಗಿದ್ದಾನೆ.
  3. 18ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.
  4. 19ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ.
  5. 20ಕರ್ತನು ತನ್ನನ್ನು ಪ್ರೀತಿ ಮಾಡುವ ವರೆಲ್ಲರನ್ನು ಕಾಪಾಡುತ್ತಾನೆ; ಆದರೆ ದುಷ್ಟರೆಲ್ಲರನ್ನು ನಾಶಮಾಡುತ್ತಾನೆ.ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
Read all of Psalm 145

Cross references

Original words (Hebrew)

Psalm 145:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.