Skip to content
ThuthiThuthiThuthi
Psalms · chapter 145 · verse 19

Psalm 145:19 in Kannada

ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ.

Tanage bhayapaduvavara ishtavannu teerisuttaane. Avara moreyannu keli avarannu rakshisuttaane.

Psalm 145:19 in English

King James Version (KJV)
He will fulfil the desire of them that fear him: he also will hear their cry, and will save them.
World English Bible (WEB)
He will fulfill the desire of those who fear him. He also will hear their cry, and will save them.
American Standard Version (ASV)
He will fulfil the desire of them that fear him; He also will hear their cry and will save them.
Bible in Basic English (BBE)
To his worshippers, he will give their desire; their cry comes to his ears, and he gives them salvation.
Darby Translation (DBY)
He fulfilleth the desire of them that fear him; he heareth their cry, and saveth them.
Webster's Bible (WBS)
He will fulfill the desire of them that fear him: he also will hear their cry, and will save them.
Young's Literal Translation (YLT)
The desire of those fearing Him He doth, And their cry He heareth, and saveth them.

Read in context

  1. 17ಕರ್ತನು ತನ್ನ ಎಲ್ಲಾ ಮಾರ್ಗಗಳಲ್ಲಿ ನೀತಿವಂತನೂ ತನ್ನ ಎಲ್ಲಾ ಕೆಲಸಗಳಲ್ಲಿ ಪರಿಶುದ್ಧನೂ ಆಗಿದ್ದಾನೆ.
  2. 18ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.
  3. 19ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ.
  4. 20ಕರ್ತನು ತನ್ನನ್ನು ಪ್ರೀತಿ ಮಾಡುವ ವರೆಲ್ಲರನ್ನು ಕಾಪಾಡುತ್ತಾನೆ; ಆದರೆ ದುಷ್ಟರೆಲ್ಲರನ್ನು ನಾಶಮಾಡುತ್ತಾನೆ.ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
  5. 21ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
Read all of Psalm 145

Cross references

Original words (Hebrew)

Psalm 145:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.