Psalms · chapter 145 · verse 20
Psalm 145:20 in Kannada
ಕರ್ತನು ತನ್ನನ್ನು ಪ್ರೀತಿ ಮಾಡುವ ವರೆಲ್ಲರನ್ನು ಕಾಪಾಡುತ್ತಾನೆ; ಆದರೆ ದುಷ್ಟರೆಲ್ಲರನ್ನು ನಾಶಮಾಡುತ್ತಾನೆ.ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
Kartanu tannannu preeti maaduva varellarannu kaapaaduttaane; aadare dushtarellarannu naashamaaduttaane.nanna baayi kartana stotra vannu nudiyali; ellaa manushyaru aatana parishuddhavaada hesarannu yugayugaantaragaligoo stutisali.
Psalm 145:20 in English
- King James Version (KJV)
- The LORD preserveth all them that love him: but all the wicked will he destroy.
- World English Bible (WEB)
- The LORD preserves all those who love him, but he will destroy all the wicked.
- American Standard Version (ASV)
- Jehovah preserveth all them that love him; But all the wicked will he destroy.
- Bible in Basic English (BBE)
- The Lord will keep all his worshippers from danger; but he will send destruction on all sinners.
- Darby Translation (DBY)
- Jehovah keepeth all that love him, and all the wicked will he destroy.
- Webster's Bible (WBS)
- The LORD preserveth all them that love him: but all the wicked will he destroy.
- Young's Literal Translation (YLT)
- Jehovah preserveth all those loving Him, And all the wicked He destroyeth.
Read in context
- 18ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.
- 19ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ.
- 20ಕರ್ತನು ತನ್ನನ್ನು ಪ್ರೀತಿ ಮಾಡುವ ವರೆಲ್ಲರನ್ನು ಕಾಪಾಡುತ್ತಾನೆ; ಆದರೆ ದುಷ್ಟರೆಲ್ಲರನ್ನು ನಾಶಮಾಡುತ್ತಾನೆ.ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
- 21ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
Cross references
- Exodus 20:6 ವಿಮೋಚನಕಾಂಡ 20:6ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆ ಗಳನ್ನು ಕೈಕೊಳ್ಳುವವರಿಗೆ ಸಾವಿರ ತಲೆಗಳ ವರೆಗೆ ದಯೆತೋರಿಸುವೆನು.
- John 10:27–29 ಯೋಹಾನನು 10:27–29ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು.
- Romans 8:28–30 ರೋಮಾಪುರದವರಿಗೆ 8:28–30ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು. ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು. ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
- Psalm 97:10 ಕೀರ್ತನೆಗಳು 97:10ಕರ್ತನನ್ನು ಪ್ರೀತಿಮಾಡುವವರು ಕೆಟ್ಟದ್ದನ್ನು ಹಗೆ ಮಾಡುವರು; ಆತನು ತನ್ನ ಪರಿಶುದ್ಧರ ಪ್ರಾಣ ಗಳನ್ನು ಕಾಪಾಡಿ ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
- Psalm 31:23 ಕೀರ್ತನೆಗಳು 31:23ಕರ್ತನ ಎಲ್ಲಾ ಪರಿಶುದ್ಧರೇ, ಆತನನ್ನು ಪ್ರೀತಿ ಮಾಡಿರಿ; ಕರ್ತನು ನಂಬಿಕೆಯುಳ್ಳವರನ್ನು ಕಾಯು ತ್ತಾನೆ; ಅಹಂಕಾರ ಮಾಡುವವನಿಗೆ ಬಹಳವಾಗಿ ಮುಯ್ಯಿಗೆಮುಯ್ಯಿ ತೀರಿಸುತ್ತಾನೆ.ಕರ್ತನಲ್ಲಿ ನಿರೀಕ್ಷಿ ಸುವವರೆಲ್ಲರೇ, ಧೈರ್ಯವಾಗಿರ್ರಿ; ಆತನು ನಿಮ್ಮ ಹೃದಯವನ್ನು ದೃಢಪಡಿಸುವನು.
- Psalm 1:6 ಕೀರ್ತನೆಗಳು 1:6ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
- Psalm 9:17 ಕೀರ್ತನೆಗಳು 9:17ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು.
- Psalm 9:5 ಕೀರ್ತನೆಗಳು 9:5ನೀನು ಜನಾಂಗಗಳನ್ನು ಗದರಿಸಿ ದುಷ್ಟರನ್ನು ನಾಶ ಮಾಡಿದ್ದೀ; ಅವರ ಹೆಸರನ್ನು ಯುಗ ಯುಗಾಂತರ ಗಳ ವರೆಗೂ ಅಳಿಸಿ ಬಿಟ್ಟಿದ್ದೀ.
- James 2:5 ಯಾಕೋಬನು 2:5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- Matthew 25:41 ಮತ್ತಾಯನು 25:41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
- 1 Peter 1:5–8 1 ಪೇತ್ರನು 1:5–8ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ. ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ. ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು. ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
- Psalm 37:28 ಕೀರ್ತನೆಗಳು 37:28ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.