Psalms · chapter 145 · verse 21
Psalm 145:21 in Kannada
ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
Nanna baayi kartana stotra vannu nudiyali; ellaa manushyaru aatana parishuddhavaada hesarannu yugayugaantaragaligoo stutisali.
Psalm 145:21 in English
- King James Version (KJV)
- My mouth shall speak the praise of the LORD: and let all flesh bless his holy name for ever and ever.
- World English Bible (WEB)
- My mouth will speak the praise of the LORD. Let all flesh bless his holy name forever and ever.
- American Standard Version (ASV)
- My mouth shall speak the praise of Jehovah; And let all flesh bless his holy name for ever and ever.
- Bible in Basic English (BBE)
- My mouth will give praise to the Lord; let all flesh be blessing his holy name for ever and ever.
- Darby Translation (DBY)
- My mouth shall speak the praise of Jehovah; and let all flesh bless his holy name for ever and ever.
- Webster's Bible (WBS)
- My mouth shall speak the praise of the LORD: and let all flesh bless his holy name for ever and ever.
- Young's Literal Translation (YLT)
- The praise of Jehovah my mouth speaketh, And all flesh doth bless His holy name, To the age and for ever!
Read in context
- 19ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ.
- 20ಕರ್ತನು ತನ್ನನ್ನು ಪ್ರೀತಿ ಮಾಡುವ ವರೆಲ್ಲರನ್ನು ಕಾಪಾಡುತ್ತಾನೆ; ಆದರೆ ದುಷ್ಟರೆಲ್ಲರನ್ನು ನಾಶಮಾಡುತ್ತಾನೆ.ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
- 21ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
Cross references
- Psalm 71:8 ಕೀರ್ತನೆಗಳು 71:8ನನ್ನ ಬಾಯಿ ನಿನ್ನ ಸ್ತೋತ್ರದಿಂದಲೂ ದಿನವೆಲ್ಲಾ ನಿನ್ನ ಗೌರವದಿಂದಲೂ ತುಂಬಿರಲಿ.
- Psalm 51:15 ಕೀರ್ತನೆಗಳು 51:15ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು.
- Psalm 150:6 ಕೀರ್ತನೆಗಳು 150:6ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.
- Psalm 71:23–24 ಕೀರ್ತನೆಗಳು 71:23–24ನಾನು ನಿನ್ನನ್ನು ಕೀರ್ತಿಸುವಾಗ ನನ್ನ ತುಟಿಗಳೂ ನೀನು ವಿಮೋಚಿಸಿದ ನನ್ನ ಪ್ರಾಣವೂ ಉತ್ಸಾಹ ಧ್ವನಿಗೈಯುವವು.ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ. ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.
- Psalm 145:1–2 ಕೀರ್ತನೆಗಳು 145:1–2ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು. ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು.
- Psalm 117:1–2 ಕೀರ್ತನೆಗಳು 117:1–2ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ. ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.
- Revelation 5:11–14 ಪ್ರಕಟನೆ 5:11–14ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು. ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು. ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Psalm 71:15 ಕೀರ್ತನೆಗಳು 71:15ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು.
- Psalm 30:12 ಕೀರ್ತನೆಗಳು 30:12ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
- Psalm 145:5 ಕೀರ್ತನೆಗಳು 145:5ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ
- Psalm 89:1 ಕೀರ್ತನೆಗಳು 89:1ಕರ್ತನ ಕರುಣೆಗಳನ್ನು ಯುಗಯುಗಕ್ಕೂ ಹಾಡುವೆನು; ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯನ್ನು ನನ್ನ ಬಾಯಿಂದ ತಿಳಿಯಪಡಿ ಸುವೆನು.
- Psalm 103:22 ಕೀರ್ತನೆಗಳು 103:22ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.