Psalms · chapter 145 · verse 9
Psalm 145:9 in Kannada
ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ.
Kartanu sarvarigoo olleyavanu; aatana antahkaranavu aatana ellaa kelasagala mele ade.
Psalm 145:9 in English
- King James Version (KJV)
- The LORD [is] good to all: and his tender mercies [are] over all his works.
- World English Bible (WEB)
- The LORD is good to all. His tender mercies are over all his works.
- American Standard Version (ASV)
- Jehovah is good to all; And his tender mercies are over all his works.
- Bible in Basic English (BBE)
- The Lord is good to all men; and his mercies are over all his works.
- Darby Translation (DBY)
- Jehovah is good to all; and his tender mercies are over all his works.
- Webster's Bible (WBS)
- The LORD [is] good to all: and his tender mercies [are] over all his works.
- Young's Literal Translation (YLT)
- Good [is] Jehovah to all, And His mercies [are] over all His works.
Read in context
- 7ನಿನ್ನ ಬಹು ಒಳ್ಳೇತನದ ಜ್ಞಾಪಕವನ್ನು ಅವರು ನುಡಿಯುವರು; ನಿನ್ನ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು.
- 8ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ.
- 9ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ.
- 10ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು.
- 11ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು.
Cross references
- Nahum 1:7 ನಹೂಮ 1:7ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು.
- Psalm 100:5 ಕೀರ್ತನೆಗಳು 100:5ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
- Matthew 5:45 ಮತ್ತಾಯನು 5:45ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
- Jonah 4:11 ಯೋನ 4:11ಆ ಸೋರೇಗಿಡದ ಮೇಲೆ ಕನಿಕರ ಪಟ್ಟಿಯಲ್ಲಾ, ಹಾಗಾ ದರೆ ಎಡ ಬಲ ಕೈಗಳನ್ನು ತಿಳಿಯದವರಾದ ಲಕ್ಷ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು, ಬಹಳ ದನ ಗಳು ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆ ಯನ್ನು ನಾನು ಕನಿಕರಿಸಬಾರದೋ ಅಂದನು.
- Acts 17:25 ಅಪೊಸ್ತಲರ ಕೃತ್ಯಗಳು 17:25ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ;
- Psalm 104:27 ಕೀರ್ತನೆಗಳು 104:27ನೀನು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವಹಾಗೆ ಅವುಗಳೆಲ್ಲಾ ನಿನ್ನನ್ನು ಕಾದುಕೊಳ್ಳುತ್ತವೆ.
- Psalm 65:9–13 ಕೀರ್ತನೆಗಳು 65:9–13ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ. ಉಳುವೆಯ ಸಾಲುಗಳನ್ನು ಸಮೃದ್ಧಿ ಯಾಗಿ ತ್ಯಾವಿಸುತ್ತೀ; ನೇಗಿಲ ಸಾಲುಗಳನ್ನು ಸಮಮಾಡುತ್ತೀ; ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀ; ಅದರ ಮೊಳಿಕೆಯನ್ನು ಆಶೀರ್ವದಿಸುತ್ತೀ. ವರುಷಕ್ಕೆ ನಿನ್ನ ಸುಭಿಕ್ಷಕಿರೀಟ ಇಡುತ್ತೀ; ನಿನ್ನ ಮಾರ್ಗಗಳಲ್ಲಿ ಸಮೃದ್ಧಿಯನ್ನು ಸುರಿಸುತ್ತೀ. ಅರ ಣ್ಯದ ಹುಲ್ಲುಗಾವಲುಗಳ ಮೇಲೂ ಸುರಿಯ ಮಾಡುತ್ತೀ; ಚಿಕ್ಕಗುಡ್ಡಗಳು ಎಲ್ಲಾ ಕಡೆಗಳಲ್ಲೂ ಉಲ್ಲಾ ಸಿಸುತ್ತವೆ.ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ. ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
- Psalm 36:6–7 ಕೀರ್ತನೆಗಳು 36:6–7ನಿನ್ನ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿನ್ನ ನ್ಯಾಯತೀರ್ಪುಗಳು ಮಹಾ ಅಗಾಧವೇ. ಓ ಕರ್ತನೇ, ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ. ಓ ದೇವರೇ, ನಿನ್ನ ಪ್ರೀತಿ ಕರುಣೆಯು ಎಷ್ಟೋ ಶ್ರೇಷ್ಠ ವಾದದ್ದು! ಮನುಷ್ಯನ ಮಕ್ಕಳು ನಿನ್ನ ರೆಕ್ಕೆಗಳ ನೆರಳಿನಲ್ಲಿ ಭರವಸೆ ಇಡುತ್ತಾರೆ.
- Acts 14:17 ಅಪೊಸ್ತಲರ ಕೃತ್ಯಗಳು 14:17ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
- Psalm 25:8 ಕೀರ್ತನೆಗಳು 25:8ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು.