Psalms · chapter 146 · verse 10
Psalm 146:10 in Kannada
ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.
O cheeyone, ninna devaraada kartanu taane talatalaantarakkoo aaluttaane. Kartanannu stutisiri.
Psalm 146:10 in English
- King James Version (KJV)
- The LORD shall reign for ever, [even] thy God, O Zion, unto all generations. Praise ye the LORD.
- World English Bible (WEB)
- The LORD will reign forever; your God, O Zion, to all generations. Praise the LORD!
- American Standard Version (ASV)
- Jehovah will reign for ever, Thy God, O Zion, unto all generations. Praise ye Jehovah.
- Bible in Basic English (BBE)
- The Lord will be King for ever; your God, O Zion, will be King through all generations. Praise be to the Lord.
- Darby Translation (DBY)
- Jehovah will reign for ever, [even] thy God, O Zion, from generation to generation. Hallelujah!
- Webster's Bible (WBS)
- The LORD will reign for ever, [even] thy God, O Zion, to all generations. Praise ye the LORD.
- Young's Literal Translation (YLT)
- Jehovah doth reign to the age, Thy God, O Zion, to generation and generation, Praise ye Jah!
Read in context
- 8ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;
- 9ಕರ್ತನು ಪರದೇಶಸ್ಥರನ್ನು ಕಾಪಾಡುತ್ತಾನೆ; ದಿಕ್ಕಿಲ್ಲದ ವರನ್ನೂ ವಿಧವೆಯರನ್ನೂ ಪರಾಮರಿಸುತ್ತಾನೆ; ಆದರೆ ದುಷ್ಟರ ಮಾರ್ಗವನ್ನು ಡೊಂಕುಮಾಡುತ್ತಾನೆ.ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.
- 10ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.
Cross references
- Psalm 10:16 ಕೀರ್ತನೆಗಳು 10:16ಕರ್ತನು ಯುಗ ಯುಗಾಂತರಗಳಿಗೂ ಅರಸನಾಗಿದ್ದಾನೆ; ಅನ್ಯಜನಾಂಗಗಳು ಆತನ ದೇಶದೊ ಳಗಿಂದ ನಾಶವಾದರು.
- Exodus 15:18 ವಿಮೋಚನಕಾಂಡ 15:18ಕರ್ತನು ಯುಗಯುಗಾಂತರಗಳ ವರೆಗೆ ಆಳುವನು.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Daniel 7:14 ದಾನಿಯೇಲನು 7:14ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
- Isaiah 12:6 ಯೆಶಾಯ 12:6ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
- Daniel 6:26 ದಾನಿಯೇಲನು 6:26ನಾನು ಮಾಡುವ ತೀರ್ಮಾನವೇನಂದರೆ, ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯರು ದಾನಿಯೇಲನ ದೇವರಿಗೆ ಭಯಭಕ್ತಿ ಯಿಂದ ನಡೆದುಕೊಳ್ಳಬೇಕು. ಯಾಕಂದರೆ ಜೀವವುಳ್ಳ ದೇವರಾಗಿದ್ದು ಎಂದೆಂದಿಗೂ ಸ್ಥಿರವಾದವನು ಆತನೇ. ಆತನ ರಾಜ್ಯವು ನಾಶವಾಗದೆ ಆತನ ಆಳಿಕೆಯು ಶಾಶ್ವತವಾಗಿ ಕೊನೆಯವರೆಗೂ ನಿಲ್ಲುವದು.
- Joel 3:17 ಯೋವೇಲ 3:17ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.
- Isaiah 9:7 ಯೆಶಾಯ 9:7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Isaiah 40:9 ಯೆಶಾಯ 40:9ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು.
- Daniel 2:44 ದಾನಿಯೇಲನು 2:44ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
- Psalm 145:13 ಕೀರ್ತನೆಗಳು 145:13ನಿನ್ನ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿನ್ನ ದೊರೆತನವು ಎಲ್ಲಾ ತಲತಲಾಂತರಗಳಲ್ಲಿ ಇರುವದು.
- Isaiah 52:7 ಯೆಶಾಯ 52:7ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ!