Psalms · chapter 146 · verse 6
Psalm 146:6 in Kannada
ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.
Aakaashavannoo bhoomiyannoo samudravannoo avugalalliruva ellavannoo untumaadidaatane endendigoo vaagdaana neraverisuttaane.
Psalm 146:6 in English
- King James Version (KJV)
- Which made heaven, and earth, the sea, and all that therein [is:] which keepeth truth for ever:
- World English Bible (WEB)
- who made heaven and earth, the sea, and all that is in them; who keeps truth forever;
- American Standard Version (ASV)
- Who made heaven and earth, The sea, and all that in them is; Who keepeth truth for ever;
- Bible in Basic English (BBE)
- Who made heaven and earth, the sea, and all things in them; who keeps faith for ever:
- Darby Translation (DBY)
- Who made the heavens and the earth, the sea and all that is therein; who keepeth truth for ever;
- Webster's Bible (WBS)
- Who made heaven, and earth, the sea, and all that [is] in them: who keepeth truth for ever:
- Young's Literal Translation (YLT)
- Making the heavens and earth, The sea and all that [is] in them, Who is keeping truth to the age,
Read in context
- 4ಅವನ ಉಸಿರು ಹೋಗಲು ಅವನು ಮಣ್ಣಿಗೆ ಹಿಂತಿರುಗುವನು; ಅದೇ ದಿನದಲ್ಲಿ ಅವನ ಸಂಕಲ್ಪ ಗಳೆಲ್ಲಾ ನಾಶವಾಗುತ್ತವೆ.
- 5ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.
- 6ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.
- 7ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿ ದವರಿಗೆ ಆಹಾರ ಕೊಡುವವನೂ ಆತನೇ.
- 8ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;
Cross references
- Exodus 20:11 ವಿಮೋಚನಕಾಂಡ 20:11ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.
- Revelation 14:7 ಪ್ರಕಟನೆ 14:7ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.
- Psalm 100:5 ಕೀರ್ತನೆಗಳು 100:5ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
- Psalm 136:5–6 ಕೀರ್ತನೆಗಳು 136:5–6ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಭೂಮಿಯನ್ನು ನೀರಿನ ಮೇಲೆ ಹಾಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Colossians 1:16 ಕೊಲೊಸ್ಸೆಯವರಿಗೆ 1:16ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು.
- Jeremiah 32:17 ಯೆರೆಮೀಯ 32:17ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.
- Genesis 1:1 ಆದಿಕಾಂಡ 1:1ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.
- Psalm 95:5 ಕೀರ್ತನೆಗಳು 95:5ಸಮುದ್ರವು ಆತನದು; ಆತನು ಅದನ್ನು ಮಾಡಿದನು; ಆತನ ಕೈಗಳು ಒಣಭೂಮಿಯನ್ನು ರೂಪಿಸಿದವು.
- Psalm 89:2 ಕೀರ್ತನೆಗಳು 89:2ಎಂದೆಂದಿಗೂ ಕರುಣೆಯು ಸ್ಥಾಪಿಸಲ್ಪಡು ವದು; ಆಕಾಶಗಳಲ್ಲಿಯೂ ನಿನ್ನ ನಂಬಿಗಸ್ತಿಕೆಯನ್ನು ಸ್ಥಿರಪಡಿಸುವಿ ಎಂದು ಹೇಳಿದ್ದೇನೆ.
- Proverbs 8:28–29 ಜ್ಞಾನೋಕ್ತಿಗಳು 8:28–29ಮೇಲೆ ಮೇಘಗಳನ್ನು ಆತನು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಆತನು ಬಲಪಡಿಸಿದಾಗ ಪ್ರವಾಹಗಳು ತನ್ನ ಆಜ್ಞೆಯನ್ನು ವಿಾರದಂತೆ ಸಮು ದ್ರಕ್ಕೆ ಆತನು ನಿಯಮವನ್ನು ಕೊಟ್ಟಿದಾಗ ಭೂಮಿಯ ಅಸ್ತಿವಾರಗಳನ್ನು ಆತನು ನೇಮಿಸಿದಾಗ ನಾನು ಆತ ನೊಂದಿಗೆ ಇದ್ದೆನು.
- Hebrews 6:18 ಇಬ್ರಿಯರಿಗೆ 6:18ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- Titus 1:2 ತೀತನಿಗೆ 1:2ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು