Skip to content
ThuthiThuthiThuthi
Psalms · chapter 146 · verse 7

Psalm 146:7 in Kannada

ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿ ದವರಿಗೆ ಆಹಾರ ಕೊಡುವವನೂ ಆತನೇ.

Hinsege guriyaadavara nyaayavannu sthaapisuvavanoo hasi davarige aahaara koduvavanoo aatane.

Psalm 146:7 in English

King James Version (KJV)
Which executeth judgment for the oppressed: which giveth food to the hungry. The LORD looseth the prisoners:
World English Bible (WEB)
who executes justice for the oppressed; who gives food to the hungry. The LORD frees the prisoners.
American Standard Version (ASV)
Who executeth justice for the oppressed; Who giveth food to the hungry. Jehovah looseth the prisoners;
Bible in Basic English (BBE)
Who gives their rights to those who are crushed down; and gives food to those who are in need of it: the Lord makes the prisoners free;
Darby Translation (DBY)
Who executeth judgment for the oppressed, who giveth bread to the hungry. Jehovah looseth the prisoners;
Webster's Bible (WBS)
Who executeth judgment for the oppressed: who giveth food to the hungry. The LORD looseth the prisoners:
Young's Literal Translation (YLT)
Doing judgment for the oppressed, Giving bread to the hungry.

Read in context

  1. 5ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.
  2. 6ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.
  3. 7ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿ ದವರಿಗೆ ಆಹಾರ ಕೊಡುವವನೂ ಆತನೇ.
  4. 8ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;
  5. 9ಕರ್ತನು ಪರದೇಶಸ್ಥರನ್ನು ಕಾಪಾಡುತ್ತಾನೆ; ದಿಕ್ಕಿಲ್ಲದ ವರನ್ನೂ ವಿಧವೆಯರನ್ನೂ ಪರಾಮರಿಸುತ್ತಾನೆ; ಆದರೆ ದುಷ್ಟರ ಮಾರ್ಗವನ್ನು ಡೊಂಕುಮಾಡುತ್ತಾನೆ.ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.
Read all of Psalm 146

Cross references

Original words (Hebrew)

Psalm 146:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.