Skip to content
ThuthiThuthiThuthi
Psalms · chapter 146 · verse 8

Psalm 146:8 in Kannada

ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;

Kartanu sereyavarannu bidisuttaane. Kartanu kurudara kannugalannu tereyuttaane; kartanu deenarannu ettu ttaane; kartanu neetivantarannu preetimaaduttaane;

Psalm 146:8 in English

King James Version (KJV)
The LORD openeth [the eyes of] the blind: the LORD raiseth them that are bowed down: the LORD loveth the righteous:
World English Bible (WEB)
The LORD opens the eyes of the blind. The LORD raises up those who are bowed down. The LORD loves the righteous.
American Standard Version (ASV)
Jehovah openeth [the eyes of] the blind; Jehovah raiseth up them that are bowed down; Jehovah loveth the righteous;
Bible in Basic English (BBE)
The Lord makes open the eyes of the blind; the Lord is the lifter up of those who are bent down; the Lord is a lover of the upright;
Darby Translation (DBY)
Jehovah openeth [the eyes of] the blind; Jehovah raiseth up them that are bowed down; Jehovah loveth the righteous;
Webster's Bible (WBS)
The LORD openeth [the eyes of] the blind: the LORD raiseth them that are bowed down: the LORD loveth the righteous:
Young's Literal Translation (YLT)
Jehovah is loosing the prisoners, Jehovah is opening (the eyes of) the blind, Jehovah is raising the bowed down, Jehovah is loving the righteous,

Read in context

  1. 6ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.
  2. 7ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿ ದವರಿಗೆ ಆಹಾರ ಕೊಡುವವನೂ ಆತನೇ.
  3. 8ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;
  4. 9ಕರ್ತನು ಪರದೇಶಸ್ಥರನ್ನು ಕಾಪಾಡುತ್ತಾನೆ; ದಿಕ್ಕಿಲ್ಲದ ವರನ್ನೂ ವಿಧವೆಯರನ್ನೂ ಪರಾಮರಿಸುತ್ತಾನೆ; ಆದರೆ ದುಷ್ಟರ ಮಾರ್ಗವನ್ನು ಡೊಂಕುಮಾಡುತ್ತಾನೆ.ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.
  5. 10ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.
Read all of Psalm 146

Cross references

Original words (Hebrew)

Psalm 146:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.