Psalms · chapter 146 · verse 9
Psalm 146:9 in Kannada
ಕರ್ತನು ಪರದೇಶಸ್ಥರನ್ನು ಕಾಪಾಡುತ್ತಾನೆ; ದಿಕ್ಕಿಲ್ಲದ ವರನ್ನೂ ವಿಧವೆಯರನ್ನೂ ಪರಾಮರಿಸುತ್ತಾನೆ; ಆದರೆ ದುಷ್ಟರ ಮಾರ್ಗವನ್ನು ಡೊಂಕುಮಾಡುತ್ತಾನೆ.ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.
Kartanu paradeshastharannu kaapaaduttaane; dikkillada varannoo vidhaveyarannoo paraamarisuttaane; aadare dushtara maargavannu donkumaaduttaane.o cheeyone, ninna devaraada kartanu taane talatalaantarakkoo aaluttaane. Kartanannu stutisiri.
Psalm 146:9 in English
- King James Version (KJV)
- The LORD preserveth the strangers; he relieveth the fatherless and widow: but the way of the wicked he turneth upside down.
- World English Bible (WEB)
- The LORD preserves the foreigners. He upholds the fatherless and widow, but he turns the way of the wicked upside down.
- American Standard Version (ASV)
- Jehovah preserveth the sojourners; He upholdeth the fatherless and widow; But the way of the wicked he turneth upside down.
- Bible in Basic English (BBE)
- The Lord takes care of those who are in a strange land; he gives help to the widow and to the child who has no father; but he sends destruction on the way of sinners.
- Darby Translation (DBY)
- Jehovah preserveth the strangers; he lifteth up the fatherless and the widow; but the way of the wicked doth he subvert.
- Webster's Bible (WBS)
- The LORD preserveth the strangers; he relieveth the fatherless and widow: but the way of the wicked he turneth upside down.
- Young's Literal Translation (YLT)
- Jehovah is preserving the strangers, The fatherless and widow He causeth to stand, And the way of the wicked He turneth upside down.
Read in context
- 7ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿ ದವರಿಗೆ ಆಹಾರ ಕೊಡುವವನೂ ಆತನೇ.
- 8ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;
- 9ಕರ್ತನು ಪರದೇಶಸ್ಥರನ್ನು ಕಾಪಾಡುತ್ತಾನೆ; ದಿಕ್ಕಿಲ್ಲದ ವರನ್ನೂ ವಿಧವೆಯರನ್ನೂ ಪರಾಮರಿಸುತ್ತಾನೆ; ಆದರೆ ದುಷ್ಟರ ಮಾರ್ಗವನ್ನು ಡೊಂಕುಮಾಡುತ್ತಾನೆ.ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.
- 10ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.
Cross references
- Psalm 68:5 ಕೀರ್ತನೆಗಳು 68:5ದೇವರು ತನ್ನ ಪರಿಶುದ್ಧಸ್ಥಾನದಲ್ಲಿ ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ನ್ಯಾಯಾಧಿಪತಿಯೂ ಆಗಿದ್ದಾನೆ.
- Psalm 147:6 ಕೀರ್ತನೆಗಳು 147:6ಕರ್ತನು ಸಾತ್ವಿಕರನ್ನು ಎತ್ತುತ್ತಾನೆ. ದುಷ್ಟರನ್ನು ನೆಲಕ್ಕೆ ಹಾಕುತ್ತಾನೆ.
- Deuteronomy 10:18–19 ಧರ್ಮೋಪದೇಶಕಾಂಡ 10:18–19ಆತನು ತಂದೆ ಇಲ್ಲದವರಿಗೂ ವಿಧವೆ ಯರಿಗೂ ನ್ಯಾಯತೀರಿಸುತ್ತಾನೆ; ಪರದೇಶಿಯನ್ನು ಪ್ರೀತಿಮಾಡಿ ಅನ್ನ ವಸ್ತ್ರ ಕೊಡುತ್ತಾನೆ. ಹೀಗಿರುವ ದರಿಂದ ನೀವು ಪರದೇಶಿಯನ್ನು ಪ್ರೀತಿಮಾಡಬೇಕು; ಯಾಕಂದರೆ ನೀವು ಐಗುಪ್ತದಲ್ಲಿ ಪರದೇಶಿಗಳಾಗಿದ್ದಿರಿ.
- Proverbs 15:25 ಜ್ಞಾನೋಕ್ತಿಗಳು 15:25ಕರ್ತನು ಗರ್ವಿಷ್ಟರ ಮನೆಯನ್ನು ಹಾಳುಮಾಡು ವನು; ವಿಧವೆಯರ ಮೇರೆಯನ್ನು ಆತನು ನೆಲೆಗೊಳಿಸು ವನು.
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Exodus 22:21–22 ವಿಮೋಚನಕಾಂಡ 22:21–22ಪರದೇಶಸ್ಥನನ್ನು ಉಪದ್ರವಪಡಿಸಬೇಡ, ಬಾಧೆ ಪಡಿಸಲೂಬೇಡ; ಯಾಕಂದರೆ ನೀವು ಐಗುಪ್ತದೇಶ ದಲ್ಲಿ ಪರದೇಶಿಗಳಾಗಿದ್ದಿರಿ. ಯಾವ ವಿಧವೆಯನ್ನೂ ದಿಕ್ಕಿಲ್ಲದ ಮಗುವನ್ನೂ ಬಾಧಿಸಬಾರದು.
- Jeremiah 49:11 ಯೆರೆಮೀಯ 49:11ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು; ನಾನೇ ರಕ್ಷಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ.
- James 1:27 ಯಾಕೋಬನು 1:27ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
- Proverbs 4:19 ಜ್ಞಾನೋಕ್ತಿಗಳು 4:19ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.
- Psalm 145:20 ಕೀರ್ತನೆಗಳು 145:20ಕರ್ತನು ತನ್ನನ್ನು ಪ್ರೀತಿ ಮಾಡುವ ವರೆಲ್ಲರನ್ನು ಕಾಪಾಡುತ್ತಾನೆ; ಆದರೆ ದುಷ್ಟರೆಲ್ಲರನ್ನು ನಾಶಮಾಡುತ್ತಾನೆ.ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
- Psalm 83:13–17 ಕೀರ್ತನೆಗಳು 83:13–17ಓ ನನ್ನ ದೇವರೇ, ಅವರನ್ನು ಚಕ್ರದ ಹಾಗೆಯೂ ಗಾಳಿಯ ಮುಂದಿರುವ ಕಸದ ಹಾಗೆಯೂ ಮಾಡು. ಕಾಡನ್ನು ಸುಡುವ ಬೆಂಕಿಯ ಹಾಗೆಯೂ ಬೆಟ್ಟಗಳನ್ನು ದಹಿಸುವ ಜ್ವಾಲೆಯ ಹಾಗೆಯೂ ನಿನ್ನ ಬಿರುಗಾಳಿಯಿಂದ ಅವರನ್ನು ಹಿಂಸಿಸಿ ನಿನ್ನ ಸುಳಿ ಗಾಳಿಯಿಂದ ಅವರನ್ನು ತಲ್ಲಣ ಪಡಿಸು. ಓ ಕರ್ತನೇ, ನಿನ್ನ ನಾಮವನ್ನು ಅವರು ಹುಡುಕುವ ಹಾಗೆ ಅವರ ಮುಖಗಳನ್ನು ನಾಚಿಕೆ ಯಿಂದ ತುಂಬಿಸು. ಅವರು ನಾಚಿಕೆಪಟ್ಟು ಎಂದೆಂ ದಿಗೂ ಕಳವಳಗೊಳ್ಳಲಿ; ಹೌದು, ಅವರು ಲಜ್ಜೆ ಯಿಂದ ನಾಶವಾಗಲಿ.ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.