Psalms · chapter 147 · verse 12
Psalm 147:12 in Kannada
ಓ ಯೆರೂ ಸಲೇಮೇ, ಕರ್ತನನ್ನು ಸ್ತುತಿಸು; ಓ ಚೀಯೋನೇ, ನಿನ್ನ ದೇವರನ್ನು ಸ್ತುತಿಸು.
O yeroo saleme, kartanannu stutisu; o cheeyone, ninna devarannu stutisu.
Psalm 147:12 in English
- King James Version (KJV)
- Praise the LORD, O Jerusalem; praise thy God, O Zion.
- World English Bible (WEB)
- Praise the LORD, Jerusalem! Praise your God, Zion!
- American Standard Version (ASV)
- Praise Jehovah, O Jerusalem; Praise thy God, O Zion.
- Bible in Basic English (BBE)
- Give praise to the Lord, O Jerusalem; give praise to your God, O Zion.
- Darby Translation (DBY)
- Laud Jehovah, O Jerusalem; praise thy God, O Zion.
- Webster's Bible (WBS)
- Praise the LORD, O Jerusalem; praise thy God, O Zion.
- Young's Literal Translation (YLT)
- Glorify, O Jerusalem, Jehovah, Praise thy God, O Zion.
Read in context
- 10ಆತನು ಕುದು ರೆಯ ಶಕ್ತಿಯಲ್ಲಿ ಸಂತೋಷಿಸುವದಿಲ್ಲ; ಮನುಷ್ಯನ ತೊಡೆಯಬಲವನ್ನು ಮೆಚ್ಚುವದಿಲ್ಲ.
- 11ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.
- 12ಓ ಯೆರೂ ಸಲೇಮೇ, ಕರ್ತನನ್ನು ಸ್ತುತಿಸು; ಓ ಚೀಯೋನೇ, ನಿನ್ನ ದೇವರನ್ನು ಸ್ತುತಿಸು.
- 13ನಿನ್ನ ಬಾಗಲುಗಳ ಅಗುಳಿ ಗಳನ್ನು ಬಲಮಾಡಿ ಆತನು ನಿನ್ನ ಮಕ್ಕಳನ್ನು ನಿನ್ನ ಮಧ್ಯದಲ್ಲಿ ಆಶೀರ್ವದಿಸುತ್ತಾನೆ.
- 14ಆತನು ನಿನ್ನ ಮೇರೆಗಳನ್ನು ಸಮಾಧಾನಪಡಿಸುತ್ತಾನೆ. ಶ್ರೇಷ್ಠವಾದ ಗೋಧಿಯಿಂದ ನಿನ್ನನ್ನು ತೃಪ್ತಿಪಡಿಸುತ್ತಾನೆ.
Cross references
- Joel 2:23 ಯೋವೇಲ 2:23ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.
- Isaiah 12:6 ಯೆಶಾಯ 12:6ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
- Isaiah 52:7 ಯೆಶಾಯ 52:7ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ!
- Psalm 135:19–21 ಕೀರ್ತನೆಗಳು 135:19–21ಇಸ್ರಾಯೇಲಿನ ಮನೆಯವರೇ, ಕರ್ತನನ್ನು ಸ್ತುತಿ ಸಿರಿ. ಆರೋನನ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಲೇವಿಯ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಡುವವರೇ, ಕರ್ತನನ್ನು ಸ್ತುತಿಸಿರಿ.ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ. ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.
- Psalm 146:10 ಕೀರ್ತನೆಗಳು 146:10ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.
- Psalm 149:2 ಕೀರ್ತನೆಗಳು 149:2ಇಸ್ರಾಯೇಲು ತನ್ನನ್ನು ಉಂಟುಮಾಡಿದಾತನಲ್ಲಿ ಸಂತೋಷಿಸಲಿ; ಚೀಯೋನಿನ ಮಕ್ಕಳು ತಮ್ಮ ಅರಸನಲ್ಲಿ ಉಲ್ಲಾಸಿಸಲಿ.