Psalms · chapter 147 · verse 15
Psalm 147:15 in Kannada
ಆತನು ತನ್ನ ಆಜ್ಞೆಯನ್ನು ಭೂಮಿಗೆ ಕಳುಹಿಸುತ್ತಾನೆ; ಅತಿ ತೀವ್ರವಾಗಿ ಆತನ ವಾಕ್ಯವು ಓಡುತ್ತದೆ;
Aatanu tanna aajnyeyannu bhoomige kaluhisuttaane; ati teevravaagi aatana vaakyavu oduttade;
Psalm 147:15 in English
- King James Version (KJV)
- He sendeth forth his commandment [upon] earth: his word runneth very swiftly.
- World English Bible (WEB)
- He sends out his commandment to the earth. His word runs very swiftly.
- American Standard Version (ASV)
- He sendeth out his commandment upon earth; His word runneth very swiftly.
- Bible in Basic English (BBE)
- He sends out his orders to the earth; his word goes out quickly.
- Darby Translation (DBY)
- He sendeth forth his oracles to the earth: his word runneth very swiftly.
- Webster's Bible (WBS)
- He sendeth forth his commandment [upon] earth: his word runneth very swiftly.
- Young's Literal Translation (YLT)
- Who is sending forth His saying [on] earth, Very speedily doth His word run.
Read in context
- 13ನಿನ್ನ ಬಾಗಲುಗಳ ಅಗುಳಿ ಗಳನ್ನು ಬಲಮಾಡಿ ಆತನು ನಿನ್ನ ಮಕ್ಕಳನ್ನು ನಿನ್ನ ಮಧ್ಯದಲ್ಲಿ ಆಶೀರ್ವದಿಸುತ್ತಾನೆ.
- 14ಆತನು ನಿನ್ನ ಮೇರೆಗಳನ್ನು ಸಮಾಧಾನಪಡಿಸುತ್ತಾನೆ. ಶ್ರೇಷ್ಠವಾದ ಗೋಧಿಯಿಂದ ನಿನ್ನನ್ನು ತೃಪ್ತಿಪಡಿಸುತ್ತಾನೆ.
- 15ಆತನು ತನ್ನ ಆಜ್ಞೆಯನ್ನು ಭೂಮಿಗೆ ಕಳುಹಿಸುತ್ತಾನೆ; ಅತಿ ತೀವ್ರವಾಗಿ ಆತನ ವಾಕ್ಯವು ಓಡುತ್ತದೆ;
- 16ಆತನು ಹಿಮವನ್ನು ಉಣ್ಣೆಯ ಹಾಗೆ ಕೊಡುತ್ತಾನೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ.
- 17ತನ್ನ ನೀರುಗಡ್ಡೆ ಯನ್ನು ತುಂಡುಗಳ ಹಾಗೆ ಹಾಕುತ್ತಾನೆ; ಆತನ ಚಳಿಯ ಮುಂದೆ ಯಾರು ನಿಲ್ಲುವರು?
Cross references
- Job 37:12 ಯೋಬನು 37:12ಆತನು ಆಜ್ಞಾಪಿಸುವ ಪ್ರಕಾರ ಭೂಲೋಕದ ಮೇಲೆ ಆತನು ಅವುಗಳಿಗೆ ನೇಮಿಸಿದ ಎಲ್ಲಾ ಕೆಲಸ ಮಾಡುವದಕ್ಕೆ ಅದು ಸುತ್ತಲೂ ತಿರು ಗುತ್ತದೆ.
- Psalm 107:20 ಕೀರ್ತನೆಗಳು 107:20ಆತನು ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಸ್ವಸ್ಥಮಾಡಿ ಅವರ ನಾಶನಗಳಿಂದ ಅವರನ್ನು ತಪ್ಪಿಸಿ ದನು.
- Job 34:29 ಯೋಬನು 34:29ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.
- Matthew 8:13 ಮತ್ತಾಯನು 8:13ಯೇಸು ಆ ಶತಾಧಿಪತಿಗೆ--ಹೋಗು, ನೀನು ನಂಬಿದಂತೆಯೇ ನಿನಗಾಗಲಿ ಎಂದು ಹೇಳಿದನು. ಮತ್ತು ಅವನ ಸೇವಕನು ಅದೇ ಗಳಿಗೆಯಲ್ಲಿ ಸ್ವಸ್ಥನಾದನು.
- Psalm 33:9 ಕೀರ್ತನೆಗಳು 33:9ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
- Matthew 8:8–9 ಮತ್ತಾಯನು 8:8–9ಅದಕ್ಕೆ ಶತಾಧಿಪತಿಯು ಪ್ರತ್ಯುತ್ತರವಾಗಿ--ಕರ್ತನೇ, ನೀನು ನನ್ನ ಮನೆ ಯೊಳಗೆ ಬರುವದಕ್ಕೆ ನಾನು ಯೋಗ್ಯನಲ್ಲ; ಆದರೆ ನೀನು ಒಂದು ಮಾತು ಮಾತ್ರ ಹೇಳು, ಆಗ ನನ್ನ ಸೇವಕನು ಸ್ವಸ್ಥನಾಗುವನು. ಯಾಕಂದರೆ ನಾನು ಅಧಿಕಾರದ ಕೆಳಗಿರುವ ಒಬ್ಬ ಮನುಷ್ಯನಾಗಿದ್ದರೂ ನನ್ನ ಅಧೀನದಲ್ಲಿ ಸೈನಿಕರಿದ್ದಾರೆ; ಮತ್ತು ನಾನು ಇವನಿಗೆ--ಹೋಗು ಅಂದರೆ ಇವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ಮತ್ತು ನನ್ನ ಸೇವಕನಿಗೆ--ಇದನ್ನು ಮಾಡು ಎಂದು ಹೇಳಿದರೆ ಅವನು ಮಾ
- 2 Thessalonians 3:1 2 ಥೆಸಲೊನೀಕದವರಿಗೆ 3:1ಕಡೇದಾಗಿ ಸಹೋದರರೇ, ನಮಗೋ ಸ್ಕರ ಪ್ರಾರ್ಥನೆ ಮಾಡಿರಿ ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಮಹಿಮೆ ಹೊಂದುವ ಹಾಗೆಯೂ
- Psalm 68:11 ಕೀರ್ತನೆಗಳು 68:11ಕರ್ತನು ವಾಕ್ಯ ವನ್ನು ಕೊಟ್ಟನು; ಅದನ್ನು ಪ್ರಕಟಿಸಿದವರ ಗುಂಪು ದೊಡ್ಡದಾಗಿತ್ತು.
- Jonah 1:4 ಯೋನ 1:4ಆದರೆ ಕರ್ತನು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದನು; ಸಮುದ್ರದಲ್ಲಿ ಮಹಾಬಿರುಗಾಳಿ ಉಂಟಾಗಿ ಹಡಗು ಒಡೆಯುವ ದಕ್ಕಿತ್ತು.
- Psalm 107:25 ಕೀರ್ತನೆಗಳು 107:25ಆತನು ಆಜ್ಞಾಪಿಸಿ ಬಿರುಗಾಳಿಯನ್ನು ಏಳಮಾಡುತ್ತಾನೆ; ಅದು ಅದರ ತೆರೆಗಳನ್ನು ಎಬ್ಬಿಸುತ್ತದೆ.