Psalms · chapter 147 · verse 16
Psalm 147:16 in Kannada
ಆತನು ಹಿಮವನ್ನು ಉಣ್ಣೆಯ ಹಾಗೆ ಕೊಡುತ್ತಾನೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ.
Aatanu himavannu unneya haage koduttaane; manjannu boodiya haage chadarisuttaane.
Psalm 147:16 in English
- King James Version (KJV)
- He giveth snow like wool: he scattereth the hoarfrost like ashes.
- World English Bible (WEB)
- He gives snow like wool, and scatters frost like ashes.
- American Standard Version (ASV)
- He giveth snow like wool; He scattereth the hoar-frost like ashes.
- Bible in Basic English (BBE)
- He gives snow like wool; he sends out ice-drops like dust.
- Darby Translation (DBY)
- He giveth snow like wool, scattereth the hoar frost like ashes;
- Webster's Bible (WBS)
- He giveth snow like wool: he scattereth the hoar-frost like ashes.
- Young's Literal Translation (YLT)
- Who is giving snow like wool, Hoar-frost as ashes He scattereth.
Read in context
- 14ಆತನು ನಿನ್ನ ಮೇರೆಗಳನ್ನು ಸಮಾಧಾನಪಡಿಸುತ್ತಾನೆ. ಶ್ರೇಷ್ಠವಾದ ಗೋಧಿಯಿಂದ ನಿನ್ನನ್ನು ತೃಪ್ತಿಪಡಿಸುತ್ತಾನೆ.
- 15ಆತನು ತನ್ನ ಆಜ್ಞೆಯನ್ನು ಭೂಮಿಗೆ ಕಳುಹಿಸುತ್ತಾನೆ; ಅತಿ ತೀವ್ರವಾಗಿ ಆತನ ವಾಕ್ಯವು ಓಡುತ್ತದೆ;
- 16ಆತನು ಹಿಮವನ್ನು ಉಣ್ಣೆಯ ಹಾಗೆ ಕೊಡುತ್ತಾನೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ.
- 17ತನ್ನ ನೀರುಗಡ್ಡೆ ಯನ್ನು ತುಂಡುಗಳ ಹಾಗೆ ಹಾಕುತ್ತಾನೆ; ಆತನ ಚಳಿಯ ಮುಂದೆ ಯಾರು ನಿಲ್ಲುವರು?
- 18ಆತನು ತನ್ನ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾನೆ; ತನ್ನ ಗಾಳಿಯನ್ನು ಬೀಸಮಾಡುತ್ತಾನೆ; ನೀರು ಹರಿಯುತ್ತದೆ.
Cross references
- Job 37:6 ಯೋಬನು 37:6ಆತನು ಹಿಮಕ್ಕೂ ಮಳೆಗರಿಯುವಿಕೆಗೂ ಮಳೆಯ ಬಲವಾದ ಹೊಯ್ಯುವಿಕೆಗೂ ಭೂಮಿಯ ಮೇಲೆ ಬೀಳು ಅನ್ನಲಾಗಿ
- Job 38:29 ಯೋಬನು 38:29ಯಾವನ ಹೊಟ್ಟೆಯೊಳಗಿಂದ ನೀರು ಗಡ್ಡೆ ಹೊರಡುತ್ತದೆ? ಆಕಾಶದ ಹಿಮವನ್ನು ಹುಟ್ಟಿಸಿ ದವನಾರು?
- Psalm 148:8 ಕೀರ್ತನೆಗಳು 148:8ಬೆಂಕಿಯೇ, ಕಲ್ಮಳೆಯೇ, ಹಿಮವೇ, ಹಬೆಯೇ, ಆತನ ವಾಕ್ಯವನ್ನು ಕೈಕೊಳ್ಳುವ ಬಿರು ಗಾಳಿಯೇ,
- Isaiah 55:10 ಯೆಶಾಯ 55:10ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ,
- Job 37:9–10 ಯೋಬನು 37:9–10ದಕ್ಷಿಣದಿಂದ ಬಿರು ಗಾಳಿಯೂ ಉತ್ತರದಿಂದ ಚಳಿಯೂ ಬರುತ್ತದೆ. ದೇವರ ಶ್ವಾಸದಿಂದ ನೀರು ಗಡ್ಡೆ ಆಗುವದು; ವಿಸ್ತಾರವಾದ ನೀರು ಮುದುರಿಕೊಳ್ಳುವದು.