Psalms · chapter 147 · verse 17
Psalm 147:17 in Kannada
ತನ್ನ ನೀರುಗಡ್ಡೆ ಯನ್ನು ತುಂಡುಗಳ ಹಾಗೆ ಹಾಕುತ್ತಾನೆ; ಆತನ ಚಳಿಯ ಮುಂದೆ ಯಾರು ನಿಲ್ಲುವರು?
Tanna neerugadde yannu tundugala haage haakuttaane; aatana chaliya munde yaaru nilluvaru?
Psalm 147:17 in English
- King James Version (KJV)
- He casteth forth his ice like morsels: who can stand before his cold?
- World English Bible (WEB)
- He hurls down his hail like pebbles. Who can stand before his cold?
- American Standard Version (ASV)
- He casteth forth his ice like morsels: Who can stand before his cold?
- Bible in Basic English (BBE)
- He sends down ice like raindrops: water is made hard by his cold.
- Darby Translation (DBY)
- He casteth forth his ice like morsels: who can stand before his cold?
- Webster's Bible (WBS)
- He casteth forth his ice like morsels: who can stand before his cold?
- Young's Literal Translation (YLT)
- Casting forth His ice like morsels, Before His cold who doth stand?
Read in context
- 15ಆತನು ತನ್ನ ಆಜ್ಞೆಯನ್ನು ಭೂಮಿಗೆ ಕಳುಹಿಸುತ್ತಾನೆ; ಅತಿ ತೀವ್ರವಾಗಿ ಆತನ ವಾಕ್ಯವು ಓಡುತ್ತದೆ;
- 16ಆತನು ಹಿಮವನ್ನು ಉಣ್ಣೆಯ ಹಾಗೆ ಕೊಡುತ್ತಾನೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ.
- 17ತನ್ನ ನೀರುಗಡ್ಡೆ ಯನ್ನು ತುಂಡುಗಳ ಹಾಗೆ ಹಾಕುತ್ತಾನೆ; ಆತನ ಚಳಿಯ ಮುಂದೆ ಯಾರು ನಿಲ್ಲುವರು?
- 18ಆತನು ತನ್ನ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾನೆ; ತನ್ನ ಗಾಳಿಯನ್ನು ಬೀಸಮಾಡುತ್ತಾನೆ; ನೀರು ಹರಿಯುತ್ತದೆ.
- 19ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
Cross references
- Job 38:29–30 ಯೋಬನು 38:29–30ಯಾವನ ಹೊಟ್ಟೆಯೊಳಗಿಂದ ನೀರು ಗಡ್ಡೆ ಹೊರಡುತ್ತದೆ? ಆಕಾಶದ ಹಿಮವನ್ನು ಹುಟ್ಟಿಸಿ ದವನಾರು? ಕಲ್ಲಿನ ಹಾಗೆ ನೀರುಗಳು ಅಡಗುತ್ತವೆ; ಅಗಾಧದ ಮೇಲ್ಭಾಗವು ಹೆಪ್ಪುಗಟ್ಟುವದು.
- Job 38:22–23 ಯೋಬನು 38:22–23ನೀನು ಹಿಮದ ಉಗ್ರಾಣಗಳಲ್ಲಿ ಪ್ರವೇಶಿಸಿ ದಿಯೋ? ಇಲ್ಲವೆ ಆನೇಕಲ್ಲಿನ ಉಗ್ರಾಣಗಳನ್ನು ನೋಡಿದಿಯೋ? ಅವುಗಳನ್ನು ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ ಸಮರ ಮತ್ತು ಯುದ್ಧಗಳ ದಿವಸಕ್ಕಾಗಿಯೂ ಇಟ್ಟುಕೊಂಡಿದ್ದೇನೆ.
- Job 37:9–10 ಯೋಬನು 37:9–10ದಕ್ಷಿಣದಿಂದ ಬಿರು ಗಾಳಿಯೂ ಉತ್ತರದಿಂದ ಚಳಿಯೂ ಬರುತ್ತದೆ. ದೇವರ ಶ್ವಾಸದಿಂದ ನೀರು ಗಡ್ಡೆ ಆಗುವದು; ವಿಸ್ತಾರವಾದ ನೀರು ಮುದುರಿಕೊಳ್ಳುವದು.
- Psalm 78:47–48 ಕೀರ್ತನೆಗಳು 78:47–48ಅವರ ದ್ರಾಕ್ಷೇ ಬಳ್ಳಿಗ ಳನ್ನು ಕಲ್ಮಳೆಯಿಂದಲೂ ಆಲದ ಮರಗಳನ್ನು ಮಂಜಿ ನಿಂದಲೂ ನಾಶ ಮಾಡಿ ಅವರ ದನಗಳನ್ನು ಕಲ್ಮ ಳೆಗೂ ಮಂದೆಗಳನ್ನು ಸಿಡಿಲಿಗೂ ಒಪ್ಪಿಸಿಬಿಟ್ಟನು.
- Exodus 9:23–25 ವಿಮೋಚನಕಾಂಡ 9:23–25ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು. ಹೀಗೆ ಮಹಾ ಕಠಿಣವಾದ ಆನೆಕಲ್ಲಿನ ಮಳೆಯೂ ಅಗ್ನಿಯಿಂದೊಡ ಗೂಡಿದ ಆನೆಕಲ್ಲಿನ ಮಳೆಯೂ ಸುರಿಯಿತು. ಐಗುಪ್ತವು ಜನಾಂಗವಾದಂದಿನಿಂದ ಇಂಥದ್ದು ಆ ದೇಶದಲ್ಲಿ ಆಗಿರಲಿಲ್ಲ. ಆ ಆನೆಕಲ್ಲಿನ ಮಳೆಯು ಐಗುಪ್ತದೇಶದಲ್ಲೆಲ್ಲಾ ಮನುಷ್ಯರನ್ನೂ ಪಶುಗಳನ್ನೂ ಹೊಲದಲ್ಲಿದ್ದದ್ದನ್ನೆಲ್ಲಾ ಹಾಳುಮಾಡಿತು. ಹೊಲದ ಎಲ್ಲಾ ಸೊಪ್ಪನ್ನೂ ಹಾಳುಮಾಡಿ ಎಲ್ಲಾ ಮರಗಳನ್ನೂ ಮುರಿದು ಹಾಕಿತು.
- Joshua 10:11 ಯೆಹೋಶುವ 10:11ತರುವಾಯ ಅವರು ಬೇತ್ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.