Skip to content
ThuthiThuthiThuthi
Psalms · chapter 147 · verse 18

Psalm 147:18 in Kannada

ಆತನು ತನ್ನ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾನೆ; ತನ್ನ ಗಾಳಿಯನ್ನು ಬೀಸಮಾಡುತ್ತಾನೆ; ನೀರು ಹರಿಯುತ್ತದೆ.

Aatanu tanna vaakyavannu kaluhisi avugalannu karagisuttaane; tanna gaaliyannu beesamaaduttaane; neeru hariyuttade.

Psalm 147:18 in English

King James Version (KJV)
He sendeth out his word, and melteth them: he causeth his wind to blow, [and] the waters flow.
World English Bible (WEB)
He sends out his word, and melts them. He causes his wind to blow, and the waters flow.
American Standard Version (ASV)
He sendeth out his word, and melteth them: He causeth his wind to blow, and the waters flow.
Bible in Basic English (BBE)
At the outgoing of his word, the ice is turned to water; when he sends out his wind, there is a flowing of waters.
Darby Translation (DBY)
He sendeth his word, and melteth them; he causeth his wind to blow — the waters flow.
Webster's Bible (WBS)
He sendeth out his word, and melteth them: he causeth his wind to blow, [and] the waters flow.
Young's Literal Translation (YLT)
He sendeth forth His word and melteth them, He causeth His wind to blow — the waters flow.

Read in context

  1. 16ಆತನು ಹಿಮವನ್ನು ಉಣ್ಣೆಯ ಹಾಗೆ ಕೊಡುತ್ತಾನೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ.
  2. 17ತನ್ನ ನೀರುಗಡ್ಡೆ ಯನ್ನು ತುಂಡುಗಳ ಹಾಗೆ ಹಾಕುತ್ತಾನೆ; ಆತನ ಚಳಿಯ ಮುಂದೆ ಯಾರು ನಿಲ್ಲುವರು?
  3. 18ಆತನು ತನ್ನ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾನೆ; ತನ್ನ ಗಾಳಿಯನ್ನು ಬೀಸಮಾಡುತ್ತಾನೆ; ನೀರು ಹರಿಯುತ್ತದೆ.
  4. 19ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
  5. 20ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
Read all of Psalm 147

Cross references

Original words (Hebrew)

Psalm 147:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.