Psalms · chapter 147 · verse 7
Psalm 147:7 in Kannada
ಕರ್ತನಿಗೆ ಸ್ತೋತ್ರದಿಂದ ಹಾಡಿರಿ; ನಮ್ಮ ದೇವ ರನ್ನು ಕಿನ್ನರಿಯಿಂದ ಕೀರ್ತಿಸಿರಿ.
Kartanige stotradinda haadiri; namma deva rannu kinnariyinda keertisiri.
Psalm 147:7 in English
- King James Version (KJV)
- Sing unto the LORD with thanksgiving; sing praise upon the harp unto our God:
- World English Bible (WEB)
- Sing to the LORD with thanksgiving. Sing praises on the harp to our God,
- American Standard Version (ASV)
- Sing unto Jehovah with thanksgiving; Sing praises upon the harp unto our God,
- Bible in Basic English (BBE)
- Make songs of praise to the Lord; make melody to our God with instruments of music.
- Darby Translation (DBY)
- Sing unto Jehovah with thanksgiving; sing psalms upon the harp unto our God:
- Webster's Bible (WBS)
- Sing to the LORD with thanksgiving; sing praise upon the harp to our God:
- Young's Literal Translation (YLT)
- Answer ye to Jehovah with thanksgiving, Sing ye to our God with a harp.
Read in context
- 5ನಮ್ಮ ಕರ್ತನು ದೊಡ್ಡವನೂ, ಪರಾ ಕ್ರಮಿಯೂ, ವಿವೇಕಕ್ಕೆ ಎಣೆಯಿಲ್ಲ.
- 6ಕರ್ತನು ಸಾತ್ವಿಕರನ್ನು ಎತ್ತುತ್ತಾನೆ. ದುಷ್ಟರನ್ನು ನೆಲಕ್ಕೆ ಹಾಕುತ್ತಾನೆ.
- 7ಕರ್ತನಿಗೆ ಸ್ತೋತ್ರದಿಂದ ಹಾಡಿರಿ; ನಮ್ಮ ದೇವ ರನ್ನು ಕಿನ್ನರಿಯಿಂದ ಕೀರ್ತಿಸಿರಿ.
- 8ಆತನು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾನೆ; ಭೂಮಿಗೆ ಮಳೆ ಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
- 9ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.
Cross references
- Psalm 95:1–2 ಕೀರ್ತನೆಗಳು 95:1–2ಬನ್ನಿರಿ, ಕರ್ತನಿಗೆ ಉತ್ಸಾಹ ಧ್ವನಿಮಾಡುವಾ ನಮ್ಮ ರಕ್ಷಣೆಯ ಬಂಡೆಗೆ ಜಯಧ್ವನಿ ಮಾಡೋಣ. ಸ್ತೋತ್ರದಿಂದ ಆತನ ಸನ್ನಿಧಿಯ ಮುಂದೆ ಬಂದು ಕೀರ್ತನೆಗಳಿಂದ ಆತನಿಗೆ ಆನಂದದ ಧ್ವನಿಮಾಡೋಣ.
- Psalm 47:6–7 ಕೀರ್ತನೆಗಳು 47:6–7ದೇವರಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ; ನಮ್ಮ ಅರಸನಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ; ದೇವರು ಭೂಮಿಗೆಲ್ಲಾ ಅರಸನು; ತಿಳುವಳಿಕೆಯಿಂದ ಸ್ತುತಿಗಳನ್ನು ಹಾಡಿರಿ.
- Psalm 68:32 ಕೀರ್ತನೆಗಳು 68:32ಭೂಮಿಯ ರಾಜ್ಯಗಳೇ, ನೀವು ದೇವರಿಗೆ ಹಾಡಿರಿ; ಕರ್ತನಿಗೆ ಸ್ತುತಿಗಳನ್ನು ಹಾಡಿರಿ. ಸೆಲಾ.
- Psalm 92:1–3 ಕೀರ್ತನೆಗಳು 92:1–3ಕರ್ತನನ್ನು ಕೊಂಡಾಡುವದೂ; ಮಹೋನ್ನತನೇ, ನಿನ್ನ ಹೆಸರನ್ನು ಕೀರ್ತಿಸುವದೂ ಬೆಳಿಗ್ಗೆ ನಿನ್ನ ಪ್ರೀತಿ ಕರುಣೆಯನ್ನೂ ಪ್ರತಿ ರಾತ್ರಿ ಯಲ್ಲಿ ನಿನ್ನ ನಂಬಿಗಸ್ತಿಕೆಯನ್ನೂ ಹತ್ತು ತಂತಿ ವೀಣೆ ಯಿಂದಲೂ ವಾದ್ಯದಿಂದಲೂ ಕಿನ್ನರಿಯ ಘನ ಸ್ವರ ದಿಂದಲೂ ತಿಳಿಸುವದು ಒಳ್ಳೇದು.
- Psalm 107:21–22 ಕೀರ್ತನೆಗಳು 107:21–22ಅವರು ಕರ್ತನನ್ನು ಆತನ ಒಳ್ಳೆಯತನ ಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ. ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ.
- Revelation 5:8–10 ಪ್ರಕಟನೆ 5:8–10ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು. ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ; ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.
- Exodus 15:20–21 ವಿಮೋಚನಕಾಂಡ 15:20–21ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು. ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ--ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು.