Skip to content
ThuthiThuthiThuthi
Psalms · chapter 148 of 150 · 14 verses

Psalm 148 in Kannada

ಕೀರ್ತನೆಗಳು 148

  1. ಕರ್ತನನ್ನು ನೀವು ಸ್ತುತಿಸಿರಿ, ಕರ್ತನನ್ನು ಆಕಾಶದಿಂದ ನೀವು ಸ್ತುತಿಸಿರಿ; ಉನ್ನತವಾದವುಗಳಲ್ಲಿ ಆತನನ್ನು ಸ್ತುತಿಸಿರಿ.

    Praise ye the LORD. Praise ye the LORD from the heavens: praise him in the heights.

  2. ಆತನ ದೂತರೆಲ್ಲರೇ, ಆತನನ್ನು, ಸ್ತುತಿಸಿರಿ; ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ;

    Praise ye him, all his angels: praise ye him, all his hosts.

  3. ಸೂರ್ಯ ಚಂದ್ರರೇ, ಆತನನ್ನು ಸ್ತುತಿಸಿರಿ; ಹೊಳೆಯುವ ನಕ್ಷತ್ರಗಳೇ, ಆತ ನನ್ನು ಸ್ತುತಿಸಿರಿ.

    Praise ye him, sun and moon: praise him, all ye stars of light.

  4. ಆಕಾಶಗಳ ಆಕಾಶಗಳೇ, ಆಕಾಶಗಳ ಮೇಲೆ ಇರುವ ನೀರುಗಳೇ, ಆತನನ್ನು ಸ್ತುತಿಸಿರಿ.

    Praise him, ye heavens of heavens, and ye waters that [be] above the heavens.

  5. ಕರ್ತನ ಹೆಸರನ್ನು ಅವು ಸ್ತುತಿಸಲಿ; ಆತನು ಆಜ್ಞಾ ಪಿಸಲು ಅವು ನಿರ್ಮಿಸಲ್ಪಟ್ಟವು.

    Let them praise the name of the LORD: for he commanded, and they were created.

  6. ಆತನು ಅವುಗಳನ್ನು ಯುಗಯುಗಗಳಿಗೂ ಸ್ಥಾಪಿಸಿದ್ದಾನೆ; ಆಜ್ಞೆಯನ್ನು ಕೊಟ್ಟಿ ದ್ದಾನೆ, ಅದು ವಿಾರಿ ಹೋಗುವದಿಲ್ಲ.

    He hath also stablished them for ever and ever: he hath made a decree which shall not pass.

  7. ಭೂಮಿಯಿಂದ ಕರ್ತನನ್ನು ಸ್ತುತಿಸಿರಿ; ಎಲ್ಲಾ ಅಗಾಧಗಳೇ,

    Praise the LORD from the earth, ye dragons, and all deeps:

  8. ಬೆಂಕಿಯೇ, ಕಲ್ಮಳೆಯೇ, ಹಿಮವೇ, ಹಬೆಯೇ, ಆತನ ವಾಕ್ಯವನ್ನು ಕೈಕೊಳ್ಳುವ ಬಿರು ಗಾಳಿಯೇ,

    Fire, and hail; snow, and vapour; stormy wind fulfilling his word:

  9. ಬೆಟ್ಟಗಳೇ, ಎಲ್ಲಾ ಗುಡ್ಡಗಳೇ, ಹಣ್ಣಿನ ಮರಗಳೇ, ಎಲ್ಲಾ ದೇವದಾರುಗಳೇ,

    Mountains, and all hills; fruitful trees, and all cedars:

  10. ಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ ಹಾರುವ ಪಕ್ಷಿಗಳೇ,

    Beasts, and all cattle; creeping things, and flying fowl:

  11. ಭೂರಾಜರೇ, ಎಲ್ಲಾ ಪ್ರಜೆ ಗಳೇ, ಪ್ರಧಾನರೇ, ಭೂಮಿಯ ಎಲ್ಲಾ ನ್ಯಾಯಾಧಿ ಪತಿಗಳೇ,

    Kings of the earth, and all people; princes, and all judges of the earth:

  12. ಪ್ರಾಯಸ್ಥರೇ, ಕನ್ಯೆಯರೇ, ಮಕ್ಕಳೇ, ಮುದುಕರೇ,

    Both young men, and maidens; old men, and children:

  13. ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ.ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.

    Let them praise the name of the LORD: for his name alone is excellent; his glory [is] above the earth and heaven.

  14. ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.

    He also exalteth the horn of his people, the praise of all his saints; [even] of the children of Israel, a people near unto him. Praise ye the LORD.

All chapters of Psalms · Kannada Bible · Psalm 148 in Tamil

Kannada Bible: Kannada Old Version, public domain.

King James Version: public domain.