Psalms · chapter 148 · verse 10
Psalm 148:10 in Kannada
ಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ ಹಾರುವ ಪಕ್ಷಿಗಳೇ,
Mrugagale, ellaa pashugale, haridaaduva jeevajantugale haaruva pakshigale,
Psalm 148:10 in English
- King James Version (KJV)
- Beasts, and all cattle; creeping things, and flying fowl:
- World English Bible (WEB)
- wild animals and all livestock, small creatures and flying birds,
- American Standard Version (ASV)
- Beasts and all cattle; Creeping things and flying birds;
- Bible in Basic English (BBE)
- Beasts and all cattle; insects and winged birds:
- Darby Translation (DBY)
- Beasts and all cattle, creeping things and winged fowl;
- Webster's Bible (WBS)
- Beasts, and all cattle; creeping animals, and flying fowl:
- Young's Literal Translation (YLT)
- The wild beast, and all cattle, Creeping thing, and winged bird,
Read in context
- 8ಬೆಂಕಿಯೇ, ಕಲ್ಮಳೆಯೇ, ಹಿಮವೇ, ಹಬೆಯೇ, ಆತನ ವಾಕ್ಯವನ್ನು ಕೈಕೊಳ್ಳುವ ಬಿರು ಗಾಳಿಯೇ,
- 9ಬೆಟ್ಟಗಳೇ, ಎಲ್ಲಾ ಗುಡ್ಡಗಳೇ, ಹಣ್ಣಿನ ಮರಗಳೇ, ಎಲ್ಲಾ ದೇವದಾರುಗಳೇ,
- 10ಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ ಹಾರುವ ಪಕ್ಷಿಗಳೇ,
- 11ಭೂರಾಜರೇ, ಎಲ್ಲಾ ಪ್ರಜೆ ಗಳೇ, ಪ್ರಧಾನರೇ, ಭೂಮಿಯ ಎಲ್ಲಾ ನ್ಯಾಯಾಧಿ ಪತಿಗಳೇ,
- 12ಪ್ರಾಯಸ್ಥರೇ, ಕನ್ಯೆಯರೇ, ಮಕ್ಕಳೇ, ಮುದುಕರೇ,
Cross references
- Psalm 150:6 ಕೀರ್ತನೆಗಳು 150:6ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.
- Genesis 1:20–25 ಆದಿಕಾಂಡ 1:20–25ದೇವರು--ಚಲಿಸುವ ಜೀವಜಂತುಗಳನ್ನು ನೀರು ಗಳು ಸಮೃದ್ಧಿಯಾಗಿ ಬರಮಾಡಲಿ; ಭೂಮಿಯ ಮೇಲೆ ಆಕಾಶದ ವಿಶಾಲದಲ್ಲಿ ಪಕ್ಷಿಗಳು ಹಾರಾಡಲಿ ಅಂದನು. ಇದಲ್ಲದೆ ತಮ್ಮ ಜಾತಿಯ ಪ್ರಕಾರ ನೀರುಗಳು ಸಮೃದ್ಧಿಯಾಗಿ ಬರಮಾಡಿದ ದೊಡ್ಡ ತಿಮಿಂಗಿಲಗಳನ್ನೂ ಚಲಿಸುವ ಪ್ರತಿಯೊಂದು ಜೀವ ಜಂತುಗಳನ್ನೂ ತನ್ನ ಜಾತಿಗನುಸಾರವಾದ ರೆಕ್ಕೆಗಳಿದ್ದ ಪ್ರತಿಯೊಂದು ಪಕ್ಷಿಯನ್ನೂ ದೇವರು ಸೃಷ್ಟಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು. ಆಗ ದೇವರು ಅವುಗಳನ್ನು ಆಶೀರ್ವದಿಸಿ-- ಅಭಿವೃದ್ಧಿಯಾಗಿ ಹೆಚ್ಚಿ ಸಮುದ್ರಗಳ ನೀರುಗಳಲ್ಲಿ ತುಂಬಿಕೊಳ್ಳಲಿ ಮತ್ತು ಪಕ್ಷಿಗಳು ಭೂಮಿಯಲ್ಲಿ ಹೆಚ್ಚಲಿ ಅಂದನು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಐದನೆಯ ದಿನವಾಯಿತು. ದೇವರು--ಆಯಾ ಜಾತಿಯ ಜೀವಜಂತುಗಳನ್ನೂ ಪಶುಗಳನ್ನೂ ಹರಿದಾಡುವ ಕ್ರಿಮಿಗಳನ್ನೂ ತನ್ನ ಜಾತಿಗನುಸಾರವಾದ ಭೂಮೃಗಗಳನ್ನೂ ಭೂಮಿಯು ಬರಮಾಡಲಿ ಅಂದನು; ಅದು ಹಾಗೆಯೇ ಆಯಿತು. ದೇವರು ಅದರ ಜಾತಿಗನುಸಾರವಾಗಿ ಭೂಮೃಗಗಳನ್ನೂ ಅವುಗಳ ಜಾತಿಗನುಸಾರವಾಗಿ ಪಶುಗಳನ್ನೂ ತನ್ನ ಜಾತಿಗನುಸಾರವಾಗಿ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದನ್ನೂ ಮಾಡಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
- Psalm 103:22 ಕೀರ್ತನೆಗಳು 103:22ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
- Ezekiel 17:23 ಯೆಹೆಜ್ಕೇಲನು 17:23ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
- Genesis 7:14 ಆದಿಕಾಂಡ 7:14ಇದಲ್ಲದೆ ಅವುಗಳ ಜಾತ್ಯಾನುಸಾರವಾಗಿ ಎಲ್ಲಾ ವಿಧವಾದ ಪ್ರಾಣಿ ಪಶು ಪಕ್ಷಿ ಕ್ರಿಮಿಗಳೂ ಪ್ರವೇಶಿಸಿದವು.
- Psalm 50:10–11 ಕೀರ್ತನೆಗಳು 50:10–11ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ. ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಕಾಡುಮೃಗಗಳು ನನ್ನವುಗಳಾಗಿವೆ.