Psalms · chapter 148 · verse 12
Psalm 148:12 in Kannada
ಪ್ರಾಯಸ್ಥರೇ, ಕನ್ಯೆಯರೇ, ಮಕ್ಕಳೇ, ಮುದುಕರೇ,
Praayasthare, kanyeyare, makkale, mudukare,
Psalm 148:12 in English
- King James Version (KJV)
- Both young men, and maidens; old men, and children:
- World English Bible (WEB)
- both young men and maidens, old men and children.
- American Standard Version (ASV)
- Both young men and virgins; Old men and children:
- Bible in Basic English (BBE)
- Young men and virgins; old men and children:
- Darby Translation (DBY)
- Both young men and maidens, old men with youths, —
- Webster's Bible (WBS)
- Both young men, and maidens; old men, and children:
- Young's Literal Translation (YLT)
- Young men, and also maidens, Aged men, with youths,
Read in context
- 10ಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ ಹಾರುವ ಪಕ್ಷಿಗಳೇ,
- 11ಭೂರಾಜರೇ, ಎಲ್ಲಾ ಪ್ರಜೆ ಗಳೇ, ಪ್ರಧಾನರೇ, ಭೂಮಿಯ ಎಲ್ಲಾ ನ್ಯಾಯಾಧಿ ಪತಿಗಳೇ,
- 12ಪ್ರಾಯಸ್ಥರೇ, ಕನ್ಯೆಯರೇ, ಮಕ್ಕಳೇ, ಮುದುಕರೇ,
- 13ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ.ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
- 14ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
Cross references
- Jeremiah 31:13 ಯೆರೆಮೀಯ 31:13ಆಗ ಕನ್ಯಾಸ್ತ್ರೀಯೂ ಪ್ರಾಯದವರೂ ಮುದುಕರ ಸಹಿತವಾಗಿ ನಾಟ್ಯದಲ್ಲಿ ಸಂತೋಷಪಡುವರು, ಯಾಕಂ ದರೆ ಅವರ ದುಃಖವನ್ನು ಆನಂದಕ್ಕೆ ಬದಲಾಯಿಸು ವೆನು; ಅವರನ್ನು ಆದರಿಸಿ ದುಃಖದಿಂದ ಬಿಡಿಸಿ ಅವ ರಿಗೆ ಸಂತೋಷವನ್ನುಂಟು ಮಾಡುವೆನು.
- Titus 2:4–6 ತೀತನಿಗೆ 2:4–6ಇದಲ್ಲದೆ ದೇವರ ವಾಕ್ಯವು ದೂಷಿಸಲ್ಪ ಡದಂತೆ ಯೌವನ ಸ್ತ್ರೀಯರು ಸ್ವಸ್ಥಚಿತ್ತರೂ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು. ಹಾಗೆಯೇ ಯೌವನಸ್ಥರು ಸ್ವಸ್ಥಚಿತ್ತರಾಗಿರಬೇಕೆಂದು ಅವರನ್ನು ಎಚ್ಚರಿಸು.
- Matthew 21:15–16 ಮತ್ತಾಯನು 21:15–16ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ-- ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.
- Psalm 68:25 ಕೀರ್ತನೆಗಳು 68:25ಹಾಡು ವವರು ಮುಂದಾಗಿಯೂ ಬಾರಿಸುವವರು ಹಿಂದಾ ಗಿಯೂ ಹೋದರು, ಅವರಲ್ಲಿ ದಮ್ಮಡಿ ಬಾರಿಸುವ ಕನ್ಯೆಯರು ಇದ್ದರು.
- Luke 19:37 ಲೂಕನು 19:37ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ--
- Psalm 8:2 ಕೀರ್ತನೆಗಳು 8:2ಶತ್ರುವನ್ನೂ ಮುಯ್ಯಿಗೆ ಮುಯ್ಯಿ ಕೊಡುವವನನ್ನೂ ನಿಲ್ಲಿಸಿಬಿಡುವದಕ್ಕೆ ನಿನ್ನ ವೈರಿಗಳ ನಿಮಿತ್ತ ಶಿಶುಗಳ ಮತ್ತು ಮೊಲೆ ಕೂಸುಗಳ ಬಾಯಿಂದ ನೀನು ನಿನ್ನ ಬಲವನ್ನು ಸ್ಥಾಪಿಸಿದ್ದೀ.
- Zechariah 9:17 ಜೆಕರ್ಯ 9:17ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.