Psalms · chapter 148 · verse 2
Psalm 148:2 in Kannada
ಆತನ ದೂತರೆಲ್ಲರೇ, ಆತನನ್ನು, ಸ್ತುತಿಸಿರಿ; ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ;
Aatana dootarellare, aatanannu, stutisiri; aatana ellaa sainyagale, aatanannu stutisiri;
Psalm 148:2 in English
- King James Version (KJV)
- Praise ye him, all his angels: praise ye him, all his hosts.
- World English Bible (WEB)
- Praise him, all his angels! Praise him, all his army!
- American Standard Version (ASV)
- Praise ye him, all his angels: Praise ye him, all his host.
- Bible in Basic English (BBE)
- Give praise to him, all you his angels: give praise to him, all his armies.
- Darby Translation (DBY)
- Praise ye him, all his angels; praise ye him, all his hosts.
- Webster's Bible (WBS)
- Praise ye him, all his angels: praise ye him, all his hosts.
- Young's Literal Translation (YLT)
- Praise ye Him, all His messengers, Praise ye Him, all His hosts.
Read in context
- 1ಕರ್ತನನ್ನು ನೀವು ಸ್ತುತಿಸಿರಿ, ಕರ್ತನನ್ನು ಆಕಾಶದಿಂದ ನೀವು ಸ್ತುತಿಸಿರಿ; ಉನ್ನತವಾದವುಗಳಲ್ಲಿ ಆತನನ್ನು ಸ್ತುತಿಸಿರಿ.
- 2ಆತನ ದೂತರೆಲ್ಲರೇ, ಆತನನ್ನು, ಸ್ತುತಿಸಿರಿ; ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ;
- 3ಸೂರ್ಯ ಚಂದ್ರರೇ, ಆತನನ್ನು ಸ್ತುತಿಸಿರಿ; ಹೊಳೆಯುವ ನಕ್ಷತ್ರಗಳೇ, ಆತ ನನ್ನು ಸ್ತುತಿಸಿರಿ.
- 4ಆಕಾಶಗಳ ಆಕಾಶಗಳೇ, ಆಕಾಶಗಳ ಮೇಲೆ ಇರುವ ನೀರುಗಳೇ, ಆತನನ್ನು ಸ್ತುತಿಸಿರಿ.
Cross references
- Psalm 103:20–21 ಕೀರ್ತನೆಗಳು 103:20–21ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ, ಕರ್ತನನ್ನು ಸ್ತುತಿಸಿರಿ. ಆತನ ಎಲ್ಲಾ ಸೈನ್ಯಗಳೇ, ಆತನ ಇಷ್ಟವನ್ನು ನಡಿಸುವ ಆತನ ಸೇವಕರೇ, ಕರ್ತನನ್ನು ಸ್ತುತಿಸಿರಿ.ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
- Isaiah 6:2–4 ಯೆಶಾಯ 6:2–4ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು. ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು. ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು, ಆಲಯವು ಧೂಮದಿಂದ ತುಂಬಿತ್ತು.
- Genesis 2:1 ಆದಿಕಾಂಡ 2:1ಹೀಗೆ ಆಕಾಶಗಳೂ ಭೂಮಿಯೂ ಅವುಗಳ ಸಮಸ್ತ ಸಮೂಹವೂ ಸಂಪೂರ್ಣ ವಾದವು.
- Job 38:7 ಯೋಬನು 38:7ಆಗ ಉದಯದ ನಕ್ಷತ್ರಗಳು ಕೂಡ ಹರ್ಷಧ್ವನಿ ಮಾಡುವಾಗ ದೇವರ ಪುತ್ರರೆಲ್ಲಾ ಉಲ್ಲಾ ಸದಿಂದ ಆರ್ಭಟಿಸಿದರು.
- Ezekiel 3:12 ಯೆಹೆಜ್ಕೇಲನು 3:12ಆಮೇಲೆ ಆತ್ಮನು ನನ್ನನ್ನು ಮೇಲೆ ತೆಗೆದುಕೊಂಡು ಹೋದನು. ನಾನು--ಕರ್ತನ ಮಹಿಮೆ ತನ್ನ ಸ್ಥಳ ದೊಳಗಿಂದ ಹರಸಲ್ಪಡಲೆಂದು ಘೋಷಿಸುವ ಒಂದು ಮಹಾಧ್ವನಿಯು ನನ್ನ ಹಿಂದೆ ನುಗ್ಗಿಕೊಂಡು ಬರುವ ದನ್ನು ನಾನು ಕೇಳಿಸಿಕೊಂಡೆನು.
- Revelation 5:11–13 ಪ್ರಕಟನೆ 5:11–13ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು. ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.