Psalms · chapter 148 · verse 5
Psalm 148:5 in Kannada
ಕರ್ತನ ಹೆಸರನ್ನು ಅವು ಸ್ತುತಿಸಲಿ; ಆತನು ಆಜ್ಞಾ ಪಿಸಲು ಅವು ನಿರ್ಮಿಸಲ್ಪಟ್ಟವು.
Kartana hesarannu avu stutisali; aatanu aajnyaa pisalu avu nirmisalpattavu.
Psalm 148:5 in English
- King James Version (KJV)
- Let them praise the name of the LORD: for he commanded, and they were created.
- World English Bible (WEB)
- Let them praise the LORD’s name, for he commanded, and they were created.
- American Standard Version (ASV)
- Let them praise the name of Jehovah; For he commanded, and they were created.
- Bible in Basic English (BBE)
- Let them give praise to the name of the Lord: for he gave the order, and they were made.
- Darby Translation (DBY)
- Let them praise the name of Jehovah, for he it is that commanded, and they were created:
- Webster's Bible (WBS)
- Let them praise the name of the LORD: for he commanded, and they were created.
- Young's Literal Translation (YLT)
- They do praise the name of Jehovah, For He commanded, and they were created.
Read in context
- 3ಸೂರ್ಯ ಚಂದ್ರರೇ, ಆತನನ್ನು ಸ್ತುತಿಸಿರಿ; ಹೊಳೆಯುವ ನಕ್ಷತ್ರಗಳೇ, ಆತ ನನ್ನು ಸ್ತುತಿಸಿರಿ.
- 4ಆಕಾಶಗಳ ಆಕಾಶಗಳೇ, ಆಕಾಶಗಳ ಮೇಲೆ ಇರುವ ನೀರುಗಳೇ, ಆತನನ್ನು ಸ್ತುತಿಸಿರಿ.
- 5ಕರ್ತನ ಹೆಸರನ್ನು ಅವು ಸ್ತುತಿಸಲಿ; ಆತನು ಆಜ್ಞಾ ಪಿಸಲು ಅವು ನಿರ್ಮಿಸಲ್ಪಟ್ಟವು.
- 6ಆತನು ಅವುಗಳನ್ನು ಯುಗಯುಗಗಳಿಗೂ ಸ್ಥಾಪಿಸಿದ್ದಾನೆ; ಆಜ್ಞೆಯನ್ನು ಕೊಟ್ಟಿ ದ್ದಾನೆ, ಅದು ವಿಾರಿ ಹೋಗುವದಿಲ್ಲ.
- 7ಭೂಮಿಯಿಂದ ಕರ್ತನನ್ನು ಸ್ತುತಿಸಿರಿ; ಎಲ್ಲಾ ಅಗಾಧಗಳೇ,
Cross references
- Revelation 4:11 ಪ್ರಕಟನೆ 4:11ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
- Genesis 1:6 ಆದಿಕಾಂಡ 1:6ಇದಲ್ಲದೆ ದೇವರು--ನೀರುಗಳ ನಡುವೆ ವಿಶಾಲ ವಿರಲಿ ಮತ್ತು ಅದು ನೀರುಗಳಿಂದ ನೀರುಗಳನ್ನು ಬೇರೆ ಮಾಡಲಿ ಅಂದನು.
- Psalm 33:6–9 ಕೀರ್ತನೆಗಳು 33:6–9ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು. ಆತನು ಸಮು ದ್ರದ ನೀರುಗಳನ್ನು ರಾಶಿಯಾಗಿ ಕೂಡಿಸುತ್ತಾನೆ; ಆಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾನೆ. ಭೂಮಿ ಯೆಲ್ಲಾ ಕರ್ತನಿಗೆ ಭಯಪಡಲಿ; ಭೂಲೋಕ ನಿವಾಸಿ ಗಳೆಲ್ಲರು ಆತನಿಗೆ ಹೆದರಲಿ. ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
- Genesis 1:1–2 ಆದಿಕಾಂಡ 1:1–2ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು. ಭೂಮಿ ಯು ನಿರಾಕಾರವಾಗಿಯೂ ಶೂನ್ಯವಾಗಿಯೂ ಇತ್ತು; ಅಗಾಧದ ಮೇಲೆ ಕತ್ತಲೆ ಇತ್ತು. ದೇವರ ಆತ್ಮನು ನೀರುಗಳ ಮೇಲೆ ಚಲಿಸುತ್ತಿದ್ದನು.
- Jeremiah 10:11–13 ಯೆರೆಮೀಯ 10:11–13ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು. ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು; ಆತನು ತನ್ನ ಶಬ್ದ ಮಾಡುವಾಗಲೇ ಆಕಾಶ ಗಳಲ್ಲಿ ನೀರುಗಳ ಸಮೂಹವಿರುವದು. ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏಳಮಾಡುತ್ತಾನೆ; ಮಳೆಯ ಸಂಗಡ ಮಿಂಚನ್ನು ಉಂಟು ಮಾಡುತ್ತಾನೆ; ತನ್ನ ಭಂಡಾರಗಳೊಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.
- Amos 9:6 ಆಮೋಸ 9:6ಆಕಾಶದಲ್ಲಿ ಉಪ್ಪರಿಗೆ ಗಳನ್ನು ಕಟ್ಟಿಕೊಂಡು ಭೂಮಿಯ ಮೇಲೆ ತಮ ತಂಡಗಳನ್ನು ಸ್ಥಾಪಿಸಿ ಸಮುದ್ರದ ನೀರನ್ನು ಕರೆದು ಅದನ್ನು ಭೂಮಿಯ ಮೇಲೆ ಒಯ್ಯುವಂತೆ ಮಾಡು ವವನು ಆತನೇ. ಆತನ ಹೆಸರು ಕರ್ತನು.
- Psalm 95:5 ಕೀರ್ತನೆಗಳು 95:5ಸಮುದ್ರವು ಆತನದು; ಆತನು ಅದನ್ನು ಮಾಡಿದನು; ಆತನ ಕೈಗಳು ಒಣಭೂಮಿಯನ್ನು ರೂಪಿಸಿದವು.