Psalms · chapter 149 · verse 3
Psalm 149:3 in Kannada
ಆತನ ಹೆಸರನ್ನು ಕುಣಿಯುತ್ತಾ ಸ್ತುತಿಸಲಿ; ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಆತನನ್ನು ಕೀರ್ತಿಸಲಿ.
Aatana hesarannu kuniyuttaa stutisali; dammadi yindaloo kinnariyindaloo aatanannu keertisali.
Psalm 149:3 in English
- King James Version (KJV)
- Let them praise his name in the dance: let them sing praises unto him with the timbrel and harp.
- World English Bible (WEB)
- Let them praise his name in the dance! Let them sing praises to him with tambourine and harp!
- American Standard Version (ASV)
- Let them praise his name in the dance: Let them sing praises unto him with timbrel and harp.
- Bible in Basic English (BBE)
- Let them give praise to his name in the dance: let them make melody to him with instruments of brass and corded instruments of music.
- Darby Translation (DBY)
- Let them praise his name in the dance; let them sing psalms unto him with the tambour and harp.
- Webster's Bible (WBS)
- Let them praise his name in the dance: let them sing praises to him with the timbrel and harp:
- Young's Literal Translation (YLT)
- They praise His name in a dance, With timbrel and harp sing praise to Him.
Read in context
- 1ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಹೊಸ ಹಾಡನ್ನೂ ಪರಿಶುದ್ಧರ ಸಭೆ ಯಲ್ಲಿ ಆತನ ಸ್ತೋತ್ರವನ್ನೂ ಹಾಡಿರಿ.
- 2ಇಸ್ರಾಯೇಲು ತನ್ನನ್ನು ಉಂಟುಮಾಡಿದಾತನಲ್ಲಿ ಸಂತೋಷಿಸಲಿ; ಚೀಯೋನಿನ ಮಕ್ಕಳು ತಮ್ಮ ಅರಸನಲ್ಲಿ ಉಲ್ಲಾಸಿಸಲಿ.
- 3ಆತನ ಹೆಸರನ್ನು ಕುಣಿಯುತ್ತಾ ಸ್ತುತಿಸಲಿ; ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಆತನನ್ನು ಕೀರ್ತಿಸಲಿ.
- 4ಕರ್ತನು ತನ್ನ ಜನರಲ್ಲಿ ಇಷ್ಟಪಡುತ್ತಾನೆ; ದೀನರನ್ನು ರಕ್ಷಣೆಯಿಂದ ಅಲಂಕರಿಸುತ್ತಾನೆ.
- 5ಪರಿಶುದ್ಧರು ಘನತೆಯಿಂದ ಉತ್ಸಾಹಪಡಲಿ; ತಮ್ಮ ಹಾಸಿಗೆಗಳ ಮೇಲೆ ಉತ್ಸಾಹಧ್ವನಿಮಾಡಲಿ.
Cross references
- Jeremiah 31:13 ಯೆರೆಮೀಯ 31:13ಆಗ ಕನ್ಯಾಸ್ತ್ರೀಯೂ ಪ್ರಾಯದವರೂ ಮುದುಕರ ಸಹಿತವಾಗಿ ನಾಟ್ಯದಲ್ಲಿ ಸಂತೋಷಪಡುವರು, ಯಾಕಂ ದರೆ ಅವರ ದುಃಖವನ್ನು ಆನಂದಕ್ಕೆ ಬದಲಾಯಿಸು ವೆನು; ಅವರನ್ನು ಆದರಿಸಿ ದುಃಖದಿಂದ ಬಿಡಿಸಿ ಅವ ರಿಗೆ ಸಂತೋಷವನ್ನುಂಟು ಮಾಡುವೆನು.
- 2 Samuel 6:16 2 ಸಮುವೇಲನು 6:16ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು.
- 2 Samuel 6:14 2 ಸಮುವೇಲನು 6:14ಇದಲ್ಲದೆ ದಾವೀ ದನು ನಾರಿನ ಎಫೋದನ್ನು ಧರಿಸಿಕೊಂಡು ತನ್ನ ಪೂರ್ಣ ಬಲದಿಂದ ಕರ್ತನ ಮುಂದೆ ನಾಟ್ಯವಾ ಡಿದನು.
- 1 Chronicles 15:28–29 1 ಪೂರ್ವಕಾಲವೃತ್ತಾಂತ 15:28–29ಸಮಸ್ತ ಇಸ್ರಾಯೇಲ್ಯರು ಆರ್ಭಟದಿಂದಲೂ ಕೊಂಬಿನ ಶಬ್ದದಿಂದಲೂ ತುತೂರಿಗಳಿಂದಲೂ ತಾಳ ಗಳಿಂದಲೂ ವೀಣೆಗಳನ್ನೂ ಕಿನ್ನರಿಗಳನ್ನೂ ಬಾರಿಸು ವದರಿಂದಲೂ ಕರ್ತನ ಒಡಂಬಡಿಕೆಯ ಮಂಜೂಷ ವನ್ನು ತಂದರು.ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು. ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.
- Psalm 81:2 ಕೀರ್ತನೆಗಳು 81:2ಕೀರ್ತನೆಯನ್ನು ಎತ್ತಿರಿ; ದಮ್ಮಡಿಯನ್ನೂ ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ತನ್ನಿರಿ.
- Exodus 15:20 ವಿಮೋಚನಕಾಂಡ 15:20ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.
- Psalm 150:3–5 ಕೀರ್ತನೆಗಳು 150:3–5ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ. ದಮ್ಮಡಿ ಯಿಂದಲೂ ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತ ನನ್ನು ಸ್ತುತಿಸಿರಿ. ಜಲ್ಲರಿಯ ದೊಡ್ಡ ಶಬ್ದದಿಂದ ಆತನನ್ನು ಸ್ತುತಿಸಿರಿ; ಉತ್ಸಾಹದ ತಾಳಗಳಿಂದ ಆತನನ್ನು ಸ್ತುತಿಸಿರಿ.ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.
- Judges 11:34 ನ್ಯಾಯಸ್ಥಾಪಕರು 11:34ಯೆಪ್ತಾಹನು ಮಿಚ್ಪೆಯಲ್ಲಿರುವ ತನ್ನ ಮನೆಗೆ ಬರುವಾಗ ಇಗೋ, ಅವನ ಮಗಳು ದಮ್ಮಡಿಗಳ ಸಂಗಡವೂ ನಾಟ್ಯದ ಸಂಗಡವೂ ಅವನನ್ನು ಎದುರು ಗೊಳ್ಳಲು ಹೊರಟಳು. ಅವನಿಗೆ ಅವಳು ಒಬ್ಬಳೇ ಮಗಳು; ಅವಳ ಹೊರತಾಗಿ ಅವನಿಗೆ ಮಗನಾಗಲಿ ಮಗಳಾಗಲಿ ಇರಲಿಲ್ಲ.
- Psalm 30:11 ಕೀರ್ತನೆಗಳು 30:11ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
- 1 Chronicles 16:42 1 ಪೂರ್ವಕಾಲವೃತ್ತಾಂತ 16:42ಅವರ ಸಂಗಡ ಶಬ್ದ ಮಾಡ ಬೇಕಾದವರಿಗೋಸ್ಕರ ತುತೂರಿಗಳೂ ತಾಳಗಳೂ ದೇವರ ಗೀತ ವಾದ್ಯಗಳೂ ಸಹಿತವಾಗಿ ಹೇಮಾನನೂ ಯೆದುತೂನನೂ, ಮತ್ತು ಯೆದುತೂನನ ಕುಮಾರರು ದ್ವಾರಪಾಲಕರಾಗಿದ್ದರು.ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.
- Psalm 137:2–4 ಕೀರ್ತನೆಗಳು 137:2–4ಅದರ ನಡುವೆ ಇರುವ ನೀರವಂಜಿ ಮರಗಳ ಮೇಲೆ ನಮ್ಮ ಕಿನ್ನರಿಗಳನ್ನು ತೂಗಹಾಕಿದೆವು. ಅಲ್ಲಿ ನಮ್ಮನ್ನು ಸೆರೆಹಿಡಿದು ಹಾಳುಮಾಡಿದವರು--ನಮ್ಮ ಸಂತೋಷ ಕ್ಕಾಗಿ ಒಂದು ಹಾಡನ್ನು ಹಾಡಿರಿ ಅಂದರು. ಅನ್ಯದೇಶದಲ್ಲಿ ನಾವು ಕರ್ತನ ಹಾಡನ್ನು ಹಾಡು ವದು ಹೇಗೆ?
- Psalm 33:2 ಕೀರ್ತನೆಗಳು 33:2ಕರ್ತನನ್ನು ಕಿನ್ನರಿ ಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಆತನನ್ನು ಕೀರ್ತಿಸಿರಿ.