Psalms · chapter 149 · verse 5
Psalm 149:5 in Kannada
ಪರಿಶುದ್ಧರು ಘನತೆಯಿಂದ ಉತ್ಸಾಹಪಡಲಿ; ತಮ್ಮ ಹಾಸಿಗೆಗಳ ಮೇಲೆ ಉತ್ಸಾಹಧ್ವನಿಮಾಡಲಿ.
Parishuddharu ghanateyinda utsaahapadali; tamma haasigegala mele utsaahadhvanimaadali.
Psalm 149:5 in English
- King James Version (KJV)
- Let the saints be joyful in glory: let them sing aloud upon their beds.
- World English Bible (WEB)
- Let the saints rejoice in honor. Let them sing for joy on their beds.
- American Standard Version (ASV)
- Let the saints exult in glory: Let them sing for joy upon their beds.
- Bible in Basic English (BBE)
- Let the saints have joy and glory: let them give cries of joy on their beds.
- Darby Translation (DBY)
- Let the godly exult in glory; let them shout for joy upon their beds.
- Webster's Bible (WBS)
- Let the saints be joyful in glory: let them sing aloud upon their beds.
- Young's Literal Translation (YLT)
- Exult do saints in honour, They sing aloud on their beds.
Read in context
- 3ಆತನ ಹೆಸರನ್ನು ಕುಣಿಯುತ್ತಾ ಸ್ತುತಿಸಲಿ; ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಆತನನ್ನು ಕೀರ್ತಿಸಲಿ.
- 4ಕರ್ತನು ತನ್ನ ಜನರಲ್ಲಿ ಇಷ್ಟಪಡುತ್ತಾನೆ; ದೀನರನ್ನು ರಕ್ಷಣೆಯಿಂದ ಅಲಂಕರಿಸುತ್ತಾನೆ.
- 5ಪರಿಶುದ್ಧರು ಘನತೆಯಿಂದ ಉತ್ಸಾಹಪಡಲಿ; ತಮ್ಮ ಹಾಸಿಗೆಗಳ ಮೇಲೆ ಉತ್ಸಾಹಧ್ವನಿಮಾಡಲಿ.
- 6ಉನ್ನತ ದೇವರ ಸ್ತೋತ್ರಗಳು ಅವರ ಬಾಯಿಯ ಲ್ಲಿಯೂ ಇಬ್ಬಾಯಿ ಕತ್ತಿಯು ಅವರ ಕೈಯಲ್ಲಿಯೂ ಇರಲಿ.
- 7ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ.
Cross references
- Job 35:10 ಯೋಬನು 35:10ಆದರೆ ರಾತ್ರಿಯಲ್ಲಿ ಗೀತೆಗಳನ್ನು ಕೊಡುವ ನನ್ನ ನಿರ್ಮಾಣಿಕನಾದ ದೇವರು ಎಲ್ಲಿ ಎಂದು ಯಾರೂ ಹೇಳುವದಿಲ್ಲ.
- Psalm 42:8 ಕೀರ್ತನೆಗಳು 42:8ಆದಾಗ್ಯೂ ಹಗಲಿನಲ್ಲಿ ಕರ್ತನು ತನ್ನ ಪ್ರೀತಿ, ಕರುಣೆಯನ್ನು ಆಜ್ಞಾಪಿಸುತ್ತಾನೆ; ರಾತ್ರಿ ಯಲ್ಲಿ ನನ್ನೊಂದಿಗೆ ಆತನ ಹಾಡೂ ನನ್ನ ಜೀವಾ ಧಾರಕನಾದ ದೇವರಿಗೆ ಪ್ರಾರ್ಥಿಸುವೆನು.
- 1 Peter 1:8 1 ಪೇತ್ರನು 1:8ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
- Psalm 118:15 ಕೀರ್ತನೆಗಳು 118:15ರಕ್ಷಣೆಯ ಉತ್ಸಾಹದ ಧ್ವನಿಯು ನೀತಿವಂತರ ಗುಡಾರಗಳಲ್ಲಿ ಅದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.
- Psalm 145:10 ಕೀರ್ತನೆಗಳು 145:10ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು.
- Psalm 92:2 ಕೀರ್ತನೆಗಳು 92:2ಬೆಳಿಗ್ಗೆ ನಿನ್ನ ಪ್ರೀತಿ ಕರುಣೆಯನ್ನೂ ಪ್ರತಿ ರಾತ್ರಿ ಯಲ್ಲಿ ನಿನ್ನ ನಂಬಿಗಸ್ತಿಕೆಯನ್ನೂ
- Psalm 63:5–6 ಕೀರ್ತನೆಗಳು 63:5–6ನಾನು ರಾತ್ರಿ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುವಾಗ ಸಾರದಿಂದಲೂ ಕೊಬ್ಬಿನಿಂದಲೂ ನನ್ನ ಪ್ರಾಣವು ತೃಪ್ತಿಯಾಗುವದು; ಆಗ ನನ್ನ ಬಾಯಿಯು ಉತ್ಸಾಹದ ತುಟಿಗಳಿಂದ ನಿನ್ನನ್ನು ಸ್ತುತಿಸುವದು.
- Psalm 23:1 ಕೀರ್ತನೆಗಳು 23:1ಕರ್ತನು ನನ್ನ ಕುರುಬನು; ಕೊರತೆಪಡೆನು.
- Psalm 132:16 ಕೀರ್ತನೆಗಳು 132:16ಅದರ ಯಾಜಕರಿಗೆ ರಕ್ಷಣೆಯನ್ನೂ ಹೊದಿಸುವೆನು; ಅದರ ಪರಿಶುದ್ಧರು ಗಟ್ಟಿಯಾಗಿ ಉತ್ಸಾಹ ಧ್ವನಿಮಾಡುವರು.
- Romans 5:2 ರೋಮಾಪುರದವರಿಗೆ 5:2ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.