Psalms · chapter 149 · verse 9
Psalm 149:9 in Kannada
ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.
Bareyalpatta nyaayavidhiyannu avarige vidhisali. Aatana parishuddha rellarige ee ghanaviruttade. Neevu kartanannu stutisiri.
Psalm 149:9 in English
- King James Version (KJV)
- To execute upon them the judgment written: this honour have all his saints. Praise ye the LORD.
- World English Bible (WEB)
- to execute on them the written judgment. All his saints have this honor. Praise the LORD!
- American Standard Version (ASV)
- To execute upon them the judgment written: This honor have all his saints. Praise ye Jehovah.
- Bible in Basic English (BBE)
- To give them the punishment which is in the holy writings: this honour is given to all his saints. Praise be to the Lord.
- Darby Translation (DBY)
- To execute upon them the judgment written. This honour have all his saints. Hallelujah!
- Webster's Bible (WBS)
- To execute upon them the judgment written: this honor have all his saints. Praise ye the LORD.
- Young's Literal Translation (YLT)
- To do among them the judgment written, An honour it [is] for all his saints. Praise ye Jah!
Read in context
- 7ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ.
- 8ಅವರ ಅರಸುಗಳನ್ನು ಸಂಕೋಲೆಗಳಿಂದಲೂ ಅವರ ಘನವುಳ್ಳವರನ್ನು ಕಬ್ಬಿ ಣದ ಬೇಡಿಗಳಿಂದಲೂ ಬಂಧಿಸಲಿ;ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.
- 9ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.
Cross references
- 1 Corinthians 6:2–3 1 ಕೊರಿಂಥದವರಿಗೆ 6:2–3ಪರಿಶುದ್ಧರು ಲೋಕಕ್ಕೆ ತೀರ್ಪುಮಾಡು ವರೆಂಬದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪು ಹೊಂದಬೇಕಾಗಿರುವಾಗ ಅತ್ಯಲ್ಪವಾದವುಗಳ ವಿಷಯದಲ್ಲಿ ತೀರ್ಪುಮಾಡು ವದಕ್ಕೆ ನೀವು ಅಯೋಗ್ಯರಾಗಿದ್ದೀರೋ? ನಾವು ದೂತರಿಗೆ ತೀರ್ಪುಮಾಡುವೆವೆಂದು ನಿಮಗೆ ಗೊತ್ತಿಲ್ಲವೋ? ಹಾಗಾದರೆ ಐಹಿಕ ಜೀವಿತಕ್ಕೆ ಸಂಬಂಧ ಪಟ್ಟ ವಿಷಯಗಳಲ್ಲಿ ಇನ್ನು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?
- Psalm 148:14 ಕೀರ್ತನೆಗಳು 148:14ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
- Psalm 137:8 ಕೀರ್ತನೆಗಳು 137:8ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
- Revelation 17:14–16 ಪ್ರಕಟನೆ 17:14–16ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ. ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ. ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.
- Deuteronomy 7:1–2 ಧರ್ಮೋಪದೇಶಕಾಂಡ 7:1–2ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು.
- Isaiah 14:22–23 ಯೆಶಾಯ 14:22–23ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Deuteronomy 32:42–43 ಧರ್ಮೋಪದೇಶಕಾಂಡ 32:42–43ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು. ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
- Revelation 3:21 ಪ್ರಕಟನೆ 3:21ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- Ezekiel 28:26 ಯೆಹೆಜ್ಕೇಲನು 28:26ಅವರು ನಿರ್ಭಯರಾಗಿ ಅಲ್ಲಿ ವಾಸಿಸುವರು; ಮನೆ ಗಳನ್ನು ಕಟ್ಟುವರು; ದ್ರಾಕ್ಷೇತೋಟಗಳನ್ನು ನೆಡುವರು; ಹೌದು, ಸುತ್ತಲಾಗಿ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯರಾಗಿ ವಾಸಿಸುವರು. ಕರ್ತನಾದ ನಾನೇ ಅವರ ದೇವರೆಂದು ತಿಳಿಯುವರು.