Psalms · chapter 15 · verse 2
Psalm 15:2 in Kannada
ಯಥಾರ್ಥವಾಗಿ ನಡೆದು ನೀತಿಯನ್ನು ನಡಿಸಿ ತನ್ನ ಹೃದಯದಲ್ಲಿ ಸತ್ಯವನ್ನಾಡುವವನೇ.
Yathaarthavaagi nadedu neetiyannu nadisi tanna hrudayadalli satyavannaaduvavane.
Psalm 15:2 in English
- King James Version (KJV)
- He that walketh uprightly, and worketh righteousness, and speaketh the truth in his heart.
- World English Bible (WEB)
- He who walks blamelessly and does what is right, and speaks truth in his heart;
- American Standard Version (ASV)
- He that walketh uprightly, and worketh righteousness, And speaketh truth in his heart;
- Bible in Basic English (BBE)
- He who goes on his way uprightly, doing righteousness, and saying what is true in his heart;
- Darby Translation (DBY)
- He that walketh uprightly, and worketh righteousness, and speaketh the truth from his heart.
- Webster's Bible (WBS)
- He that walketh uprightly, and worketh righteousness, and speaketh the truth in his heart.
- Young's Literal Translation (YLT)
- He who is walking uprightly, And working righteousness, And speaking truth in his heart.
Read in context
- 1ಕರ್ತನೇ, ನಿನ್ನ ಗುಡಾರದಲ್ಲಿ ತಂಗುವವನು ಯಾರು? ನಿನ್ನ ಪರಿಶುದ್ಧ ಪರ್ವತ ದಲ್ಲಿ ವಾಸಮಾಡುವವನು ಯಾರು?
- 2ಯಥಾರ್ಥವಾಗಿ ನಡೆದು ನೀತಿಯನ್ನು ನಡಿಸಿ ತನ್ನ ಹೃದಯದಲ್ಲಿ ಸತ್ಯವನ್ನಾಡುವವನೇ.
- 3ಅವನು ತನ್ನ ನಾಲಿಗೆಯಿಂದ ಚಾಡಿ ಹೇಳುವದಿಲ್ಲ; ತನ್ನ ನೆರೆಯವನನ್ನು ನಿಂದಿಸು ವದಿಲ್ಲ;
- 4ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
Cross references
- Proverbs 28:18 ಜ್ಞಾನೋಕ್ತಿಗಳು 28:18ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.
- Ephesians 4:25 ಎಫೆಸದವರಿಗೆ 4:25ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.
- Colossians 3:9 ಕೊಲೊಸ್ಸೆಯವರಿಗೆ 3:9ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ?
- Proverbs 2:7–8 ಜ್ಞಾನೋಕ್ತಿಗಳು 2:7–8ನೀತಿವಂತರಿಗೋಸ್ಕರ ಆತನು ಸುಜ್ಞಾನವನ್ನು ಕೂಡಿಸುವನು. ಯಥಾರ್ಥದಿಂದ ನಡೆದುಕೊಳ್ಳುವವರಿಗೆ ಆತನು ಗುರಾಣಿಯಾಗಿದ್ದಾನೆ. ತೀರ್ಪಿನ ದಾರಿಗಳನ್ನು ಆತನು ಕಾಯುತ್ತಾನೆ. ತನ್ನ ಪರಿಶುದ್ಧರ ಮಾರ್ಗವನ್ನು ಭದ್ರಪಡಿಸುತ್ತಾನೆ.
- Psalm 34:12–13 ಕೀರ್ತನೆಗಳು 34:12–13ಒಳ್ಳೆಯದನ್ನು ನೋಡುವಂತೆ ದಿವಸಗಳನ್ನು ಪ್ರೀತಿ ಮಾಡಿ, ಜೀವವನ್ನು ಕೋರುವ ಮನುಷ್ಯನು ಯಾರು? ಕೇಡಿನಿಂದ ನಿನ್ನ ನಾಲಿಗೆಯನ್ನೂ ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ಕಾಯಿ.
- 1 John 3:7 1 ಯೋಹಾನನು 3:7ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.
- Acts 10:35 ಅಪೊಸ್ತಲರ ಕೃತ್ಯಗಳು 10:35ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
- Zechariah 8:16–17 ಜೆಕರ್ಯ 8:16–17ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ. ನಿಮ್ಮ ಹೃದಯಗಳಲ್ಲಿ ಒಬ್ಬರ ಮೇಲೊ ಬ್ಬರು ಕೇಡನ್ನು ಕಲ್ಪಿಸದಿರ್ರಿ; ಸುಳ್ಳು ಪ್ರಮಾಣವನ್ನು ಪ್ರೀತಿಮಾಡಿದಿರಿ; ಇವುಗಳೆಲ್ಲವೂ ನಾನು ಹಗೆ ಮಾಡುವಂಥವುಗಳೇ ಎಂದು ಕರ್ತನು ಹೇಳುತ್ತಾನೆ.
- Ephesians 2:10 ಎಫೆಸದವರಿಗೆ 2:10ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- Micah 2:7 ಮೀಕ 2:7ಯಾಕೋಬಿನ ಮನೆತನದವ ರೆಂದು ಹೆಸರುಗೊಂಡವರೇ, ಕರ್ತನ ಆತ್ಮವು ಕಡಿಮೆ ಯಾಯಿತೋ? ಇವು ಆತನ ಕ್ರಿಯೆಗಳೋ? ಯಥಾ ರ್ಥವಾಗಿ ನಡೆಯುವವನಿಗೆ ನನ್ನ ಮಾತುಗಳು ಒಳ್ಳೇದನ್ನು ಮಾಡುವದಿಲ್ಲವೋ?
- Psalm 24:4 ಕೀರ್ತನೆಗಳು 24:4ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ.
- 1 John 2:6 1 ಯೋಹಾನನು 2:6ಆತನಲ್ಲಿ ನೆಲೆ ಗೊಂಡವನಾಗಿದ್ದೇನೆಂದು ಹೇಳುವವನು ಆತನು ನಡೆ ದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ.