Psalms · chapter 15 · verse 4
Psalm 15:4 in Kannada
ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
Avana kannugalige neechanu tiraskarisalpa ttiddaane. Aadare kartanige bhayapaduvavarannu gauravisuttaane, aaneyinda nashtavaadaroo badalaa yisadavanu.tanna hanavannu baddige koduvadilla; niraparaadhige virodhavaagi lancha takkolluvadilla. Ivugalannu maaduvavanu endendigoo kadalade iruvanu.
Psalm 15:4 in English
- King James Version (KJV)
- In whose eyes a vile person is contemned; but he honoureth them that fear the LORD. [He that] sweareth to [his own] hurt, and changeth not.
- World English Bible (WEB)
- in whose eyes a vile man is despised, but who honors those who fear the LORD; he who keeps an oath even when it hurts, and doesn’t change;
- American Standard Version (ASV)
- In whose eyes a reprobate is despised, But who honoreth them that fear Jehovah; He that sweareth to his own hurt, and changeth not;
- Bible in Basic English (BBE)
- Who gives honour to those who have the fear of the Lord, turning away from him who has not the Lord's approval. He who takes an oath against himself, and makes no change.
- Darby Translation (DBY)
- In whose eyes the depraved person is contemned, and who honoureth them that fear Jehovah; who, if he have sworn to his own hurt, changeth it not;
- Webster's Bible (WBS)
- In whose eyes a vile person is contemned; but he honoreth them that fear the LORD. [He that] sweareth to [his own] hurt, and changeth not.
- Young's Literal Translation (YLT)
- Despised in his eyes [is] a rejected one, And those fearing Jehovah he doth honour. He hath sworn to suffer evil, and changeth not;
Read in context
- 2ಯಥಾರ್ಥವಾಗಿ ನಡೆದು ನೀತಿಯನ್ನು ನಡಿಸಿ ತನ್ನ ಹೃದಯದಲ್ಲಿ ಸತ್ಯವನ್ನಾಡುವವನೇ.
- 3ಅವನು ತನ್ನ ನಾಲಿಗೆಯಿಂದ ಚಾಡಿ ಹೇಳುವದಿಲ್ಲ; ತನ್ನ ನೆರೆಯವನನ್ನು ನಿಂದಿಸು ವದಿಲ್ಲ;
- 4ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
- 5ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
Cross references
- Judges 11:35 ನ್ಯಾಯಸ್ಥಾಪಕರು 11:35ಅವನು ಅವಳನ್ನು ನೋಡಿ ದಾಗ ತನ್ನ ವಸ್ತ್ರಗಳನ್ನು ಹರಕೊಂಡು--ಅಯ್ಯೋ, ನನ್ನ ಕುಮಾರ್ತೆಯೇ, ನೀನು ನನ್ನನ್ನು ಬಹಳವಾಗಿ ಕುಂದಿಸಿದಿ. ನನ್ನನ್ನು ತೊಂದರೆಪಡಿಸುವವರಲ್ಲಿ ನೀನು ಒಬ್ಬಳಾದಿ. ಯಾಕಂದರೆ ನಾನು ಕರ್ತನಿಗೆ ನನ್ನ ಬಾಯಿ ತೆರೆದು ಪ್ರಮಾಣಮಾಡಿದೆನು; ಹಿಂದೆಗೆಯಲಾರೆನು ಅಂದನು.
- Matthew 5:33 ಮತ್ತಾಯನು 5:33ನೀನು ಸುಳ್ಳಾಣೆ ಇಡಬೇಡ; ಆದರೆ ನಿನ್ನ ಪ್ರಮಾಣಗಳನ್ನು ಕರ್ತನಿಗೆ ಸಲ್ಲಿಸಬೇಕು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ.
- Psalm 101:6 ಕೀರ್ತನೆಗಳು 101:6ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು.
- Psalm 101:4 ಕೀರ್ತನೆಗಳು 101:4ಡೊಂಕಾದ ಹೃದಯವು ನನ್ನನ್ನು ಬಿಟ್ಟು ಹೋಗುವದು; ಕೆಟ್ಟವನನ್ನು ತಿಳಿಯು ವದಿಲ್ಲ.
- 1 John 3:14 1 ಯೋಹಾನನು 3:14ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
- Isaiah 32:5–6 ಯೆಶಾಯ 32:5–6ಇನ್ನು ಮೇಲೆ ನೀಚ ಮನುಷ್ಯನು ಘನವಂತನೆನಿಸಿಕೊಳ್ಳನು. ಇಲ್ಲವೆ ಜಿಪುಣನು ಉದಾರ ನೆಂದು ಹೇಳಲಾಗದು. ನೀಚನು ನೀಚನಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾ ಸಿಸುವಂತೆಯೂ ಕರ್ತನಿಗೆ ವಿರೋಧವಾಗಿ ಸಂಪೂ ರ್ಣವಾಗಿ ತಪ್ಪಿಹೋಗುವವರಂತೆಯೂ ಹಸಿವೆ ಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.
- Psalm 16:3 ಕೀರ್ತನೆಗಳು 16:3ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ.
- Psalm 119:63 ಕೀರ್ತನೆಗಳು 119:63ನಿನಗೆ ಭಯಪಡುವವರೆಲ್ಲರಿಗೂ ನಿನ್ನ ಕಟ್ಟಳೆಗ ಳನ್ನು ಕೈಕೊಳ್ಳುವವರಿಗೂ, ನಾನು ಸಂಗಡಿಗನಾಗಿದ್ದೇನೆ.
- Job 32:21–22 ಯೋಬನು 32:21–22ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು, ಇಲ್ಲವೆ ಮನುಷ್ಯನನ್ನು ಹೊಗಳೆನು.ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ? ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ?
- 2 Samuel 21:1–2 2 ಸಮುವೇಲನು 21:1–2ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು. ಆಗ ಅರಸನು ಗಿಬ್ಯೋನ್ಯರನ್ನು ಕಳುಹಿಸಿದನು. (ಆದರೆ ಗಿಬ್ಯೋನ್ಯರು ಇಸ್ರಾಯೇಲ್ ಮಕ್ಕಳಾಗಿರದೆ ಅಮೋರಿಯರಲ್ಲಿ ಉಳಿದವರಾಗಿದ್ದರು. ಅವರಿಗೆ ಇಸ್ರಾಯೇಲ್ ಮಕ್ಕಳು ಆಣೆ ಇಟ್ಟಿದ್ದರು. ಸೌಲನು ಇಸ್ರಾಯೇಲ್ ಮಕ್ಕಳಿಗೋಸ್ಕರವಾಗಿಯೂ ಯೆಹೂದ ಕ್ಕೋಸ್ಕರವಾಗಿಯೂ ತೋರಿಸಿದ ಆಸಕ್ತಿಯಿಂದ ಅವ ರನ್ನು ಹೊಡೆಯಲು ಹುಡುಕಿದ್ದನು)
- Daniel 5:17–31 ದಾನಿಯೇಲನು 5:17–31ಆಗ ದಾನಿಯೇಲನು ಅರಸನ ಮುಂದೆ--ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳನ್ನು ಮತ್ತೊಬ್ಬರಿಗೆ ಕೊಡು, ನಾನು ಬರಹವನ್ನು ಓದಿ ಅದರ ಅರ್ಥವನ್ನು ನಿನಗೆ ತಿಳಿಸು ವೆನು ಅಂದನು. ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು. ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು. ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು; ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು. ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ. ಅದಕ್ಕಾಗಿಯೇ ಆತನಿಂದ ಕಳುಹಿಸಲ್ಪಟ್ಟ ಕೈಯ ಭಾಗವು ಬಂದು ಆ ಬರಹವನ್ನು ಬರೆಯಿತು. ಆ ಬರಹವು ಏನಂದರೆ ಮೆನೇ ಮೆನೇ ತೇಕಲ್ ಉಫ ರ್ಸಿನ್, ಇದರ ಅರ್ಥವು ಹೀಗಿದೆ--ಮೆನೇ ಅಂದರೆ ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆ ಗಾಣಿಸಿದ್ದಾನೆ; ತೇಕೆಲ್ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವಿ. ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು. ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರ ವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಹಾರವನ್ನು ಹಾಕಿ, ಇವನು ರಾಜ್ಯದ ಮೂವರು ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿ ದನು. ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು. ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
- Esther 3:2 ಎಸ್ತೇರಳು 3:2ಆದಕಾರಣ ಅರಮನೆಯ ಬಾಗಲ ಲ್ಲಿರುವ ಅರಸನ ಸಮಸ್ತ ಸೇವಕರು ಬೊಗ್ಗಿ ಹಾಮಾನ ನಿಗೆ ಅಡ್ಡಬಿದ್ದರು. ಅರಸನು ಅವನನ್ನು ಕುರಿತು ಹಾಗೆಯೇ ಆಜ್ಞಾಪಿಸಿದ್ದನು, ಆದರೆ ಮೊರ್ದೆಕೈ ಬೊಗ್ಗದೆ ಅಡ್ಡಬೀಳದೆ ಇದ್ದನು.