Psalms · chapter 15 · verse 5
Psalm 15:5 in Kannada
ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
Tanna hanavannu baddige koduvadilla; niraparaadhige virodhavaagi lancha takkolluvadilla. Ivugalannu maaduvavanu endendigoo kadalade iruvanu.
Psalm 15:5 in English
- King James Version (KJV)
- [He that] putteth not out his money to usury, nor taketh reward against the innocent. He that doeth these [things] shall never be moved.
- World English Bible (WEB)
- he who doesn’t lend out his money for usury, nor take a bribe against the innocent. He who does these things shall never be shaken.
- American Standard Version (ASV)
- He that putteth not out his money to interest, Nor taketh reward against the innocent. He that doeth these things shall never be moved.
- Bible in Basic English (BBE)
- He who does not put out his money at interest, or for payment give false decisions against men who have done no wrong. He who does these things will never be moved.
- Darby Translation (DBY)
- [He that] putteth not out his money to usury, nor taketh reward against the innocent. He that doeth these [things] shall never be moved.
- Webster's Bible (WBS)
- [He that] putteth not out his money to usury, nor taketh reward against the innocent. He that doeth these [things] shall never be moved.
- Young's Literal Translation (YLT)
- His silver he hath not given in usury, And a bribe against the innocent Hath not taken; Whoso is doing these is not moved to the age!
Read in context
- 3ಅವನು ತನ್ನ ನಾಲಿಗೆಯಿಂದ ಚಾಡಿ ಹೇಳುವದಿಲ್ಲ; ತನ್ನ ನೆರೆಯವನನ್ನು ನಿಂದಿಸು ವದಿಲ್ಲ;
- 4ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
- 5ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
Cross references
- Deuteronomy 16:19 ಧರ್ಮೋಪದೇಶಕಾಂಡ 16:19ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
- Exodus 22:25 ವಿಮೋಚನಕಾಂಡ 22:25ನಿನ್ನ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಅವರಿಂದ ಬಡ್ಡಿ ತಕ್ಕೊಳ್ಳಬಾರದು. ಇಲ್ಲವೆ ಅವರ ಮೇಲೆ ಬಡ್ಡಿ ಹೊರಿಸ ಬೇಡ.
- Ezekiel 22:12 ಯೆಹೆಜ್ಕೇಲನು 22:12ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 18:8 ಯೆಹೆಜ್ಕೇಲನು 18:8ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯ ದಿಂದ ತನ್ನ ಕೈಯನ್ನು ಹಿಂತೆಗೆದು ಒಬ್ಬರಿಗೊಬ್ಬರು ಸತ್ಯದ ನ್ಯಾಯವನ್ನು ನಡಿಸಿ,
- Deuteronomy 23:19–20 ಧರ್ಮೋಪದೇಶಕಾಂಡ 23:19–20ನಿನ್ನ ಸಹೋದರನಿಗೆ ಹಣವನ್ನಾಗಲಿ, ಊಟವ ನ್ನಾಗಲಿ, ಬಡ್ಡಿಗೆ ಕೊಡುವ ಯಾವದನ್ನಾಗಲಿ ಬಡ್ಡಿಗೆ ಕೊಡಬಾರದು. ಪರನಿಗೆ ಬಡ್ಡಿಗೋಸ್ಕರ ಕೊಡ ಬಹುದು; ಆದರೆ ನಿನ್ನ ಸಹೋದರನಿಗೆ ನೀನು ಸ್ವಾಧೀನ ಮಾಡಿಕೊಳ್ಳಲು ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈ ಕೆಲಸದಲ್ಲಿ ಆಶೀರ್ವ ದಿಸುವ ಹಾಗೆ ಬಡ್ಡಿಗೆ ಕೊಡಬಾರದು.
- Matthew 7:21–25 ಮತ್ತಾಯನು 7:21–25ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು. ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು. ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು. ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು. ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು.
- James 1:22–25 ಯಾಕೋಬನು 1:22–25ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ. ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು. ಇವನು ತನ್ನನ್ನು ನೋಡಿ ಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು. ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.
- Proverbs 12:3 ಜ್ಞಾನೋಕ್ತಿಗಳು 12:3ಯಾವನೂ ದುಷ್ಟತನದಿಂದ ಸ್ಥಿರವಾಗುವದಿಲ್ಲ; ನೀತಿವಂತರ ಬೇರು ಕದಲುವದಿಲ್ಲ.
- John 13:17 ಯೋಹಾನನು 13:17ನೀವು ಇವು ಗಳನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
- Psalm 55:22 ಕೀರ್ತನೆಗಳು 55:22ನಿನ್ನ ಭಾರವನ್ನು ಕರ್ತನ ಮೇಲೆ ಹಾಕು; ಆತನು ನಿನಗೆ ಆಧಾರವಾಗಿರುವನು. ಆತನು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸನು.ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
- Exodus 23:7–8 ವಿಮೋಚನಕಾಂಡ 23:7–8ಸುಳ್ಳಿನ ವಿಷಯಗಳಿಂದ ನೀನು ದೂರ ವಿರು; ನಿರಪರಾಧಿಯನ್ನೂ ನೀತಿವಂತನನ್ನೂ ಕೊಲ್ಲ ಬೇಡ, ಯಾಕಂದರೆ ನಾನು ದುಷ್ಟನನ್ನು ನೀತಿವಂತ ನೆಂದು ನಿರ್ಣಯಿಸುವದಿಲ್ಲ. ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ.
- Psalm 112:6 ಕೀರ್ತನೆಗಳು 112:6ನಿಶ್ಚಯವಾಗಿ ಅವನು ಎಂದೆಂದಿಗೂ ಕದಲನು; ನೀತಿವಂತನು ನಿತ್ಯವಾಗಿ ಜ್ಞಾಪಕದಲ್ಲಿ ಇರುವನು.