Skip to content
ThuthiThuthiThuthi
Psalms · chapter 150 · verse 3

Psalm 150:3 in Kannada

ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ.

Tutooriya shabda dinda aatanannu stutisiri. Veeneyindaloo kinnariyindaloo aatanannu stutisiri.

Psalm 150:3 in English

King James Version (KJV)
Praise him with the sound of the trumpet: praise him with the psaltery and harp.
World English Bible (WEB)
Praise him with the sounding of the trumpet! Praise him with harp and lyre!
American Standard Version (ASV)
Praise him with trumpet sound: Praise him with psaltery and harp.
Bible in Basic English (BBE)
Give him praise with the sound of the horn: give him praise with corded instruments of music.
Darby Translation (DBY)
Praise him with the sound of the trumpet; praise him with lute and harp;
Webster's Bible (WBS)
Praise him with the sound of the trumpet: praise him with the psaltery and harp.
Young's Literal Translation (YLT)
Praise Him with blowing of trumpet, Praise Him with psaltery and harp.

Read in context

  1. 1ನೀವು ಕರ್ತನನ್ನು ಸ್ತುತಿಸಿರಿ. ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಬಲದ ಆಂತರಿಕ್ಷದಲ್ಲಿ ಆತನನ್ನು ಸ್ತುತಿಸಿರಿ.
  2. 2ಆತನ ಪರಾಕ್ರಮಗಳಿಗೋಸ್ಕರ ಆತನನ್ನು ಸ್ತುತಿಸಿರಿ; ಆತನ ಮಹಾ ಪ್ರಭಾವದ ಪ್ರಕಾರ ಆತನನ್ನು ಸ್ತುತಿಸಿರಿ.
  3. 3ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ.
  4. 4ದಮ್ಮಡಿ ಯಿಂದಲೂ ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತ ನನ್ನು ಸ್ತುತಿಸಿರಿ.
  5. 5ಜಲ್ಲರಿಯ ದೊಡ್ಡ ಶಬ್ದದಿಂದ ಆತನನ್ನು ಸ್ತುತಿಸಿರಿ; ಉತ್ಸಾಹದ ತಾಳಗಳಿಂದ ಆತನನ್ನು ಸ್ತುತಿಸಿರಿ.ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.
Read all of Psalm 150

Cross references

Original words (Hebrew)

Psalm 150:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.