Psalms · chapter 150 · verse 5
Psalm 150:5 in Kannada
ಜಲ್ಲರಿಯ ದೊಡ್ಡ ಶಬ್ದದಿಂದ ಆತನನ್ನು ಸ್ತುತಿಸಿರಿ; ಉತ್ಸಾಹದ ತಾಳಗಳಿಂದ ಆತನನ್ನು ಸ್ತುತಿಸಿರಿ.ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.
Jallariya dodda shabdadinda aatanannu stutisiri; utsaahada taalagalinda aatanannu stutisiri.shvaasaviruvadellaa kartanannu stutisali. Kartanannu stutisiri.
Psalm 150:5 in English
- King James Version (KJV)
- Praise him upon the loud cymbals: praise him upon the high sounding cymbals.
- World English Bible (WEB)
- Praise him with loud cymbals! Praise him with resounding cymbals!
- American Standard Version (ASV)
- Praise him with loud cymbals: Praise him with high sounding cymbals.
- Bible in Basic English (BBE)
- Give him praise with the loud brass: give him praise with the high-sounding brass.
- Darby Translation (DBY)
- Praise him with loud cymbals; praise him with high sounding cymbals.
- Webster's Bible (WBS)
- Praise him upon the loud cymbals: praise him upon the high sounding cymbals.
- Young's Literal Translation (YLT)
- Praise Him with cymbals of sounding, Praise Him with cymbals of shouting.
Read in context
- 3ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ.
- 4ದಮ್ಮಡಿ ಯಿಂದಲೂ ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತ ನನ್ನು ಸ್ತುತಿಸಿರಿ.
- 5ಜಲ್ಲರಿಯ ದೊಡ್ಡ ಶಬ್ದದಿಂದ ಆತನನ್ನು ಸ್ತುತಿಸಿರಿ; ಉತ್ಸಾಹದ ತಾಳಗಳಿಂದ ಆತನನ್ನು ಸ್ತುತಿಸಿರಿ.ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.
- 6ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.
Cross references
- 1 Chronicles 15:16 1 ಪೂರ್ವಕಾಲವೃತ್ತಾಂತ 15:16ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು.
- 1 Chronicles 25:1 1 ಪೂರ್ವಕಾಲವೃತ್ತಾಂತ 25:1ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.
- 1 Chronicles 15:19 1 ಪೂರ್ವಕಾಲವೃತ್ತಾಂತ 15:19ಹಾಡುಗಾರರಾದ ಹೇಮಾನನೂ ಆಸಾಫನೂ ಏತಾನನೂ ತಾಮ್ರದ ತಾಳಗಳನ್ನು ಬಾರಿಸುವದಕ್ಕೂ
- 1 Chronicles 15:28 1 ಪೂರ್ವಕಾಲವೃತ್ತಾಂತ 15:28ಸಮಸ್ತ ಇಸ್ರಾಯೇಲ್ಯರು ಆರ್ಭಟದಿಂದಲೂ ಕೊಂಬಿನ ಶಬ್ದದಿಂದಲೂ ತುತೂರಿಗಳಿಂದಲೂ ತಾಳ ಗಳಿಂದಲೂ ವೀಣೆಗಳನ್ನೂ ಕಿನ್ನರಿಗಳನ್ನೂ ಬಾರಿಸು ವದರಿಂದಲೂ ಕರ್ತನ ಒಡಂಬಡಿಕೆಯ ಮಂಜೂಷ ವನ್ನು ತಂದರು.ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.
- 1 Chronicles 25:6 1 ಪೂರ್ವಕಾಲವೃತ್ತಾಂತ 25:6ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.
- 2 Samuel 6:5 2 ಸಮುವೇಲನು 6:5ದಾವೀದನೂ ಇಸ್ರಾಯೇಲ್ ಮನೆ ಯವರೆಲ್ಲರೂ ತುರಾಯಿ ಮರದಿಂದ ಮಾಡಲ್ಪಟ್ಟ ಸಕಲ ವಾದ್ಯಗಳಾದ ಕಿನ್ನರಿಗಳನ್ನೂ ವೀಣೆಗಳನ್ನೂ ದಮ್ಮಡಿಗಳನ್ನೂ ಸ್ವರಮಂಡಲಗಳನ್ನೂ ತಾಳಗಳನ್ನೂ ಕರ್ತನ ಮುಂದೆ ಬಾರಿಸಿಕೊಂಡು ಹೋದರು.
- 1 Chronicles 16:5 1 ಪೂರ್ವಕಾಲವೃತ್ತಾಂತ 16:5ಅವರು ಯಾರಂದರೆ, ಮುಖ್ಯಸ್ಥನಾದ ಆಸಾಫನೂ ಅವನ ತರುವಾಯ ಜೆಕರ್ಯನೂ ಯೆಗೀಯೇಲನೂ ಶೆವಿಾರಾಮೋತನೂ ಯೆಹೀಯೇಲನೂ ಮತ್ತಿತ್ಯನೂ ಎಲೀಯಾಬನೂ ಬೆನಾಯನೂ ಒಬೇದೆದೋಮನೂ ಯೇಗಿಯೇಲನೂ. ಇವರು ವೀಣೆಗಳನ್ನೂ ಕಿನ್ನರಿ ಗಳನ್ನೂ ಬಾರಿಸುತ್ತಿದ್ದರು; ಆದರೆ ಆಸಾಫನು ತಾಳ ಗಳನ್ನು ಬಾರಿಸುತ್ತಿದ್ದನು.
- 1 Chronicles 13:8 1 ಪೂರ್ವಕಾಲವೃತ್ತಾಂತ 13:8ಆಗ ದಾವೀದನೂ ಸಮಸ್ತ ಇಸ್ರಾ ಯೇಲ್ಯರೂ ತಮ್ಮ ಸಮಸ್ತ ಕಿನ್ನರಿ ವೀಣೆ ದಮ್ಮಡಿ ತಾಳ ತುತೂರಿಗಳಿಂದ ಬಲದಿಂದ ದೇವರ ಮುಂದೆ ಹಾಡುಗಳನ್ನೂ ಹಾಡಿದರು.