Psalms · chapter 150 · verse 6
Psalm 150:6 in Kannada
ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.
Shvaasaviruvadellaa kartanannu stutisali. Kartanannu stutisiri.
Psalm 150:6 in English
- King James Version (KJV)
- Let every thing that hath breath praise the LORD. Praise ye the LORD.
- World English Bible (WEB)
- Let everything that has breath praise the LORD! Praise the LORD!
- American Standard Version (ASV)
- Let everything that hath breath praise Jehovah. Praise ye Jehovah.
- Bible in Basic English (BBE)
- Let everything which has breath give praise to the Lord. Let the Lord be praised.
- Darby Translation (DBY)
- Let everything that hath breath praise Jah. Hallelujah!
- Webster's Bible (WBS)
- Let every thing that hath breath praise the LORD. Praise ye the LORD.
- Young's Literal Translation (YLT)
- All that doth breathe doth praise Jah! Praise ye Jah!
Read in context
- 4ದಮ್ಮಡಿ ಯಿಂದಲೂ ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತ ನನ್ನು ಸ್ತುತಿಸಿರಿ.
- 5ಜಲ್ಲರಿಯ ದೊಡ್ಡ ಶಬ್ದದಿಂದ ಆತನನ್ನು ಸ್ತುತಿಸಿರಿ; ಉತ್ಸಾಹದ ತಾಳಗಳಿಂದ ಆತನನ್ನು ಸ್ತುತಿಸಿರಿ.ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.
- 6ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.
Cross references
- Psalm 145:21 ಕೀರ್ತನೆಗಳು 145:21ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
- Revelation 5:13 ಪ್ರಕಟನೆ 5:13ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Psalm 103:22 ಕೀರ್ತನೆಗಳು 103:22ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
- Psalm 145:10 ಕೀರ್ತನೆಗಳು 145:10ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು.
- Psalm 148:7–11 ಕೀರ್ತನೆಗಳು 148:7–11ಭೂಮಿಯಿಂದ ಕರ್ತನನ್ನು ಸ್ತುತಿಸಿರಿ; ಎಲ್ಲಾ ಅಗಾಧಗಳೇ, ಬೆಂಕಿಯೇ, ಕಲ್ಮಳೆಯೇ, ಹಿಮವೇ, ಹಬೆಯೇ, ಆತನ ವಾಕ್ಯವನ್ನು ಕೈಕೊಳ್ಳುವ ಬಿರು ಗಾಳಿಯೇ, ಬೆಟ್ಟಗಳೇ, ಎಲ್ಲಾ ಗುಡ್ಡಗಳೇ, ಹಣ್ಣಿನ ಮರಗಳೇ, ಎಲ್ಲಾ ದೇವದಾರುಗಳೇ, ಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ ಹಾರುವ ಪಕ್ಷಿಗಳೇ, ಭೂರಾಜರೇ, ಎಲ್ಲಾ ಪ್ರಜೆ ಗಳೇ, ಪ್ರಧಾನರೇ, ಭೂಮಿಯ ಎಲ್ಲಾ ನ್ಯಾಯಾಧಿ ಪತಿಗಳೇ,